Tag: vittla
ಬೆಂಗಳೂರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ತಾಯಿ, 3 ವರ್ಷದ ಮಗು ಸಾವು
ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್ನಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿದ್ದಾರೆ.
ರಾಯಚೂರು ಮೂಲದ ಕರಿಲಿಂಗಪ್ಪ ಅವರ ಕುಟುಂಬ ವಿನಾಯಕ ಲೇಔಟ್ನಲ್ಲಿ ಕಳೆದ 25 ವರ್ಷಗಳಿಂದ...
4 ವರ್ಷಗಳ ಬಳಿಕ ರೆಪೋ ದರ ಏರಿಕೆ – ದುಬಾರಿಯಾಗಲಿದೆ ಇಎಂಐ
ನವದೆಹಲಿ : ನಿರೀಕ್ಷೆಯಂತೆ ನಾಲ್ಕು ವರ್ಷಗಳ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ರೆಪೋ ದರ ಹೆಚ್ಚಿಸಿದೆ. ಪ್ರಸಕ್ತ ಹಣಕಾಸು ವರ್ಷವಾದ 2026-27ರಲ್ಲಿ ಜಿಡಿಪಿ ಶೇ. 7.1ರಷ್ಟು ಹೆಚ್ಚಬಹುದು ಎಂದು ಎಂಪಿಸಿ ಸಭೆಯಲ್ಲಿ ಅಂದಾಜಿಸಲಾಗಿದೆ.
ದೇಶದಲ್ಲಿ...
ವಿಟ್ಲ: ಸ್ಮಾರ್ಟ್ ಚಿಲ್ ಐಸ್ ಕ್ರೀಮ್ ಪಾರ್ಲರ್ನಲ್ಲಿ ಕೆಲಸಕ್ಕೆ ಸಿಬ್ಬಂದಿ ಬೇಕಾಗಿದ್ದಾರೆ
ವಿಟ್ಲ ಪ್ರೈವೇಟ್ ಬಸ್ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿರುವ "ಸ್ಮಾರ್ಟ್ ಚಿಲ್" ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕೆಲಸ ನಿರ್ವಹಿಸಲು ಪುರುಷ / ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ.
ಆಸಕ್ತರು ಕೂಡಲೇ ಸಂಪರ್ಕಿಸಿ.ಸಂಪರ್ಕಿಸಿ: 97317 33675
ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಉದ್ಯೋಗಾವಕಾಶ
ಪುತ್ತೂರು: ಶ್ರೀ ತಿರುಮಲಾ ಟಿವಿಎಸ್ ವತಿಯಿಂದ ಪುತ್ತೂರಿನಲ್ಲಿ ವಿವಿಧ ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಆಸಕ್ತರಿಗೆ ಅವಕಾಶ ನೀಡಲಾಗಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ...
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ: ದೆಹಲಿಯ ಶ್ರೀ ವಿನಾಯಕ ದೇಗುಲದಲ್ಲಿ ವಿಶೇಷ...
ನವದೆಹಲಿ: ಸಾಂವಿಧಾನಿಕ ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಸುದೀರ್ಘ ಅಧಿಕಾರಾವಧಿಯನ್ನು ಪೂರೈಸಿದ ಐತಿಹಾಸಿಕ ಸಂದರ್ಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ(ಅ.07) ನವದೆಹಲಿಯ ಸರೋಜಿನಿ ನಗರದಲ್ಲಿರುವ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ...
ಕಪ್ಪು ಸಮುದ್ರದಲ್ಲಿ ಉಕ್ರೇನ್ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್, 23 ಭಾರತೀಯರ...
ಮಾಸ್ಕೋ: ರಷ್ಯಾದ ಕಪ್ಪು ಸಮುದ್ರ ಕರಾವಳಿಯ ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಲೈಬೀರಿಯಾ ಧ್ವಜ ಹೊಂದಿದ ತೈಲ ಟ್ಯಾಂಕರ್ ಮೇಲೆ ಉಕ್ರೇನ್ ನೌಕಾ ಡ್ರೋನ್ ಭೀಕರ ದಾಳಿ ನಡೆಸಿದೆ. ದಾಳಿಯ ಬೆನ್ನಲ್ಲೇ ಹಡಗಿನಲ್ಲಿ...
ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ಸಾವು
ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ನಡೆದಿದೆ.
ಮೃತ ಮಕ್ಕಳೆಲ್ಲ ಒಂದೇ ಊರಿನವರಾಗಿದ್ದು, ಎಲ್ಲಾ12 ವರ್ಷದವರಾಗಿದ್ದಾರೆ. ಇವರೆಲ್ಲ ಬೇರೆ ಬೇರೆ...
ದೆಹಲಿ: AI ನಕಲಿ ವಿಡಿಯೋ ಸೃಷ್ಟಿಸಿ ಹಂಚಿಕೆ ಪ್ರಕರಣ , ವ್ಯಕ್ತಿ ಬಂಧನ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಮಹಿಳಾ ಪತ್ರಕರ್ತೆಗೆ ಕಿರುಕುಳ ನೀಡುತ್ತಿರುವಂತೆ ತೋರಿಸುವ ನಕಲಿ AI ವಿಡಿಯೋ ಹಂಚಿಕೊಂಡ ಆರೋಪದ ಮೇಲೆ ದೆಹಲಿ...
ದೇವರ ಕೋಣೆಯಲ್ಲೇ ಗಾಂಜಾ ಸಂಗ್ರಹಿಸಿ ಮಾರಾಟ – ಯುವಕನ ಬಂಧನ
ಗದಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.
ಬಸವರಾಜ ಹರಣಶಿಕಾರಿ(22) ಬಂಧಿತ ಆರೋಪಿ. ಮನೆಯಲ್ಲೇ ಗಾಂಜಾ ಸಂಗ್ರಹಿಸಿ ಮಾರಾಟ...
ಮೃತ ಪೊಲೀಸ್ ಸಿಬ್ಬಂದಿ ವಿಮಾ ಹಣ ಬಿಡುಗಡೆಗೆ ಲಂಚ ಬೇಡಿಕೆ ಆರೋಪ-ವಿಮಾ ಅಧಿಕಾರಿ ಲೋಕಾಯುಕ್ತ...
ಮಡಿಕೇರಿ : ಮೃತಪಟ್ಟ ಪೊಲೀಸ್ ಸಿಬ್ಬಂದಿಯ ವಿಮಾ ಹಣವವನ್ನು ಬಿಡುಗಡೆ ಮಾಡಲು 25 ಸಾವಿರ ರೂ. ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ಆರೋಪದಡಿ ಕರ್ನಾಟಕ ಸರಕಾರಿ ವಿಮಾ ಇಲಾಖೆ ಅಧಿಕಾರಿಯೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು...
















