Tag: vittla
ನಿಂಬೂ ಶರಬತ್‌ನಿಂದ ಆರೋಗ್ಯಕ್ಕೆ 7 ಲಾಭ
ನಿಮ್ಮ ದಿನಚರಿ ಲೆಮನ್ ವಾಟರ್‌ನಿಂದ ಪ್ರಾರಂಭವಾಗುತ್ತಿದೆಯೇ? ಇಲ್ಲ ಅಂದರೆ ಇಂದಿನಿಂದಲೇ ಪ್ರಾರಂಭಿಸಿ. ಒಂದು ಲೋಟ ಬಿಸಿ ನೀರಿಗೆ ಸ್ವಲ್ಪ ಅರ್ಧ ಚಮಚ ನಿಂಬೆರಸ ಸೇರಿಸಿದರೆ ಆ ನೀರು ಅದ್ಭುತವಾದ ಔಷಧೀಯ ಗುಣವನ್ನು ಪಡೆದುಕೊಂಡು...
ವಿಟ್ಲ: ಕುಡಿದು ಬಿದ್ದು ವ್ಯಕ್ತಿ ಮೃತ್ಯು
ವಿಟ್ಲ: ಕುಡಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಮಂಗಳೂರು ರಸ್ತೆಯ ವಿಜಯ ಹೊಟೇಲ್ ಬಳಿ ನಡೆದಿದೆ.
ಮೃತರನ್ನು ಅಪ್ಪೇರಿಪಾದೆ ನಿವಾಸಿ ಸಂದೀಪ್ (45) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡುತ್ತಿದ್ದ ಸಂದೀಪ್ ರವರು ಅನಾರೋಗ್ಯದಿಂದ ಬಳಲುತ್ತಿದ್ದರು...
ಉಡುಪಿ: ವಿದ್ಯಾರ್ಥಿಗೆ ಚೂರಿ ಇರಿತ
ಉಡುಪಿ: ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ಜ.29ರಂದು ಮಧ್ಯಾಹ್ನ ನಡೆದಿದೆ.
ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಇವರು ಉಡುಪಿಯ ಕೋಚಿಂಗ್ ಸೆಂಟರ್‌ವೊಂದರಲ್ಲಿ ದ್ವಿತೀಯ...
ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತೀವ್ರ ಅಸ್ವಸ್ಥ; ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದರೇ ಅಗರ್ವಾಲ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ ತಂಡದ ಕ್ರಿಕೆಟಿಗ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ...
ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ಕೊಟ್ಟು ಸಾವಿರಾರು ರೂ. ಕಳೆದುಕೊಂಡ ರೈತ
ರೈತರೊಬ್ಬರು ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ಕೊಟ್ಟು ಸಾವಿರಾರು ರೂ. ಕಳೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.
ಭಟ್ರೇನಹಳ್ಳಿ ರಾಜಣ್ಣ ಎಂಬ ರೈತ ಪಟ್ಟಣದ ಹಳೇ ಕೆನರಾ ಬ್ಯಾಂಕ್ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಹಣ...
ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಸಾವು
ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಕುಂದಾಪುರ -ಶಿವಮೊಗ್ಗ ರಾಜ್ಯ ರಸ್ತೆಯ ಸಿದ್ದಾಪುರ ಗ್ರಾಮದ ಜನ್ಸಾಲೆ ಬಳಿ ನಡೆದಿದೆ.
ಮೃತ ಯುವಕನನ್ನು ಗದಗ ಜಿಲ್ಲೆಯ ಚಂದ್ರು (24) ಎಂದು...
ಮಂಗಳೂರು: ಜೂಜಿನ ಕೋಳಿ ಅಂಕ ನಡೆಸಲು ಯಾವುದೇ ಅವಕಾಶವಿಲ್ಲ – ದ.ಕ ಎಸ್.ಪಿ ಸೂಚನೆ
ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸಲು ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ...
ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಮೃತ್ಯು..!
ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮಡಹಳ್ಳಿ ಗ್ರಾಮದ ಮಾದಪ್ಪ(53) ಎಂದು ಗುರುತಿಸಲಾಗದೆ.
ಈತ ಮಡಹಳ್ಳಿಯ ಚೇತನ...
ಸರ್ಕಾರಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ; ಮಹಿಳೆ ಮೃತ್ಯು…!
ಸರ್ಕಾರಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ನಡೆದಿದೆ. ಸಿದ್ದಾಪುರ ಗ್ರಾಮದ ಲಲಿತಾ (53) ಮೃತಪಟ್ಟಿದ್ದು, ಸ್ಕೂಟರ್ ಚಲಾಯಿಸುತ್ತಿದ್ದ...
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಬಸ್ ಕಂಡಕ್ಟರೋರ್ವ ವಿಷ ಕುಡಿದು ಸಾಲದೆಂದು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿರಾಜಪೇಟೆಯ ಆರ್ಜಿ ಗ್ರಾಮದ ನಿವಾಸಿ ಮಡಿಕೇರಿಯ ಲಾಡ್ಜ್‌ನಲ್ಲಿ ಮೊಣ್ಣಪ್ಪ (28) ಎಂದು...
















