Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಬಾಳ್ತಿಲ ಗ್ರಾ.ಪಂ.ಸಭಾಭವನದಲ್ಲಿ ಉಚಿತ ವೈದ್ಯಕೀಯ ನೇತ್ರ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

ಬಾಳ್ತಿಲ: ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ ಬಾಳ್ತಿಲ, ಯೇನಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ಮಂಗಳೂರು ದ.ಕ ಇವರ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ಬಾಳ್ತಿಲ,...

ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಹತ್ಯೆ ಪ್ರಕರಣ; 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

ರಾಷ್ಟ್ರೀಯ ಸ್ವಯಂ ಸೇವಕ (ಆರ್‌ ಎಸ್‌ ಎಸ್)‌ ಸಂಘದ ಕಾರ್ಯಕರ್ತ, ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಹತ್ಯೆ ಪ್ರಕರಣದಲ್ಲಿ ದೋಷಿತರಾಗಿದ್ದ ಎಸ್‌ಡಿಪಿಐ ಮತ್ತು ಪಿಎಫ್‌ಐನ 15 ಮಂದಿ ಕಾರ್ಯಕರ್ತರಿಗೆ ಕೇರಳದ ಮಾವೇಲಿಕರ ಅಡಿಷನಲ್...

ಮದುವೆ ವಿಚಾರದಲ್ಲಿ ಗಲಾಟೆ: ಬಾವಿಗೆ ಹಾರಿದ ತಂಗಿ; ರಕ್ಷಿಸಲು ಹೋಗಿ ಅಣ್ಣನೂ ಮೃತ್ಯು..!

ಮನೆಯಲ್ಲಿ ಮದುವೆ ವಿಚಾರದಲ್ಲಿ ನಡೆದ ಸಣ್ಣ ಜಗಳ ಅಣ್ಣ-ತಂಗಿಯ ಇಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಸಂದೀಪ್ (23) ಮತ್ತು ನಂದಿನಿ‌ (19)...

ಕಾಸರಗೋಡು: ರೈಲು ಢಿಕ್ಕಿ; ಇಬ್ಬರು ಯುವಕರು ಮೃತ್ಯು..!

ಕಾಸರಗೋಡು: ರೈಲು ಢಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಪಳ್ಳಂ ರೈಲ್ವೇ ಸೇತುವೆ ಬಳಿ ಮುಂಜಾನೆ ಸಂಭವಿಸಿದೆ. 20ರಿಂದ 25 ವರ್ಷದೊಳಗಿನ ಇಬ್ಬರು ಯುವಕರು ಮೃತಪಟ್ಟಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಇಂದು ಮುಂಜಾನೆ...

ಕಬಕ: ಶ್ರೀ ಮಹಾದೇವಿ ಯುವಕ ಮಂಡಲದ ಬೆಳ್ಳಿ ಹಬ್ಬ ಸಮಿತಿ ರಚನೆ ಮತ್ತು ಶ್ರೀ...

ಕಬಕ: ಶ್ರೀ ಮಹಾದೇವಿ ಯುವಕ ಮಂಡಲದ ಬೆಳ್ಳಿ ಹಬ್ಬ ಸಮಿತಿ ರಚನೆ ಮತ್ತು ಶ್ರೀ ಮಹಾದೇವಿ ಮಹಿಳಾ ಮಂಡಲದ ಪದಗ್ರಹಣ ಸಭೆಯು ಕಬಕ ಶ್ರೀ ಮಹಾದೇವಿ ಕಲಾ ಮಂದಿರದಲ್ಲಿ ಜರಾಗಿತ್ತು. ಬೆಳ್ಳಿ ಹಬ್ಬದ ಸಮಿತಿಯ...

ವಿಟ್ಲ: ಶ್ರೀ ಇಲೆಕ್ಟ್ರಿಕಲ್ಸ್ ಮಳಿಗೆಯಿಂದ ಕಳ್ಳತನ

ವಿಟ್ಲ: ಮಂಗಳೂರು ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಇಲೆಕ್ಟ್ರಿಕಲ್ಸ್ ಮಳಿಗೆಗೆ ಕಳ್ಳರು ನುಗ್ಗಿ ಕಳವುಗೈದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮಳಿಗೆಯಲ್ಲಿದ್ದ ಅಂದಾಜು 45 ಸಾವಿರ ಬೆಲೆಬಾಳುವ ಕೇಬಲ್, 2 ಸಿಸಿ ಕ್ಯಾಮೆರಾ ಕಳವುಗೈದಿದ್ದಾರೆ. ಸ್ಥಳಕ್ಕೆ...

ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸಾವು..!

ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಿನೋಬನಗರ ರೈಲ್ವೆ ಬ್ಯಾರಲಲ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಗುಜರಿ ವ್ಯಾಪಾರ ಮಾಡುತ್ತಿದ್ದ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಎಂದು...

ಮಂಗಳೂರು: ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣ; ದ.ಕ ಜಿಲ್ಲೆಯ ಎಲ್ಲಾ ಪಟಾಕಿ...

ಮಂಗಳೂರು: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣ ನಡೆದ ಕೂಡಲೇ ಎಚ್ಚೆತ್ತುಕೊಂಡ ಸರ್ಕಾರ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಇರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದೆ. ದಕ್ಷಿಣ...

ಅವಾಚ್ಯ ಶಬ್ಧಗಳಿಂದ ಬೈದು ವ್ಯಕ್ತಿಗೆ ಜೀವ ಬೆದರಿಕೆ..!

ವ್ಯಕ್ತಿಯೋರ್ವರಿಗೆ ಅವಾಚ್ಯವಾಗಿ ಬೈಯ್ದು , ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಬಾಬನಕಟ್ಟೆ ಅನಂತಾಡಿ ಗ್ರಾಮ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಸೋಮಶೇಖರ ಹಾಗೂ ರಾಧಾಕೃಷ್ಣ ಎಂದು ಗುಎರುತಿಸಲಾಗದೆ. ಬಾಬನಕಟ್ಟೆ ಅನಂತಾಡಿ ಗ್ರಾಮ ಬಂಟ್ವಾಳ ನಿವಾಸಿ...

ವಿಟ್ಲದಲ್ಲೊಂದು ಸ್ಮಾರ್ಟ್ ಇಂಡಿಯಾ 0.1 ಮೆಗಾ ರಿಜಿಸ್ಟ್ರೇಶನ್ ಮೇಳ

ಎಂಜಿಆರ್ ಕಾರ್ಪೋರೇಷನ್ ಪ್ರಸ್ತುತ ಪಡಿಸುತ್ತಿರುವ ಸ್ಮಾರ್ಟ್ ಇಂಡಿಯಾ 0.1 ಉಳಿತಾಯ ಯೋಜನೆಯ ಮೆಗಾ ರಿಜಿಸ್ಟ್ರೇಶನ್ ಮೇಳ ವಿಟ್ಲದಲ್ಲಿ ಆರಂಭವಾಗಿದೆ. ಈ ಮೆಗಾ ರಿಜಿಸ್ಟ್ರೇಶನ್ ಮೇಳದಲ್ಲಿ ಸದಸ್ಯತ್ವ ಪಡೆಯುವ ಸದಸ್ಯರಿಗೆ ಆಕರ್ಷಕ ಸರ್ಪ್ರೈಸ್ ಗಿಫ್ಟ್ ಗಳು...
error: Content is protected !!