Tag: vittla
ಬಂಟ್ವಾಳ: ಫ್ಲೈವುಡ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ..!
ಬಂಟ್ವಾಳ: ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಸುಮಾರು 2 ಲಕ್ಷ ರೂ. ನಷ್ಟ ಉಂಟಾದ ಘಟನೆ ಸಜೀಪ ಸಮೀಪದ ಕೋಟೆಕಣಿಯಲ್ಲಿ ನಡೆದಿದೆ.
ಬಂಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ...
ವಿಟ್ಲ : ಹೃದಯಾಘಾತದಿಂದ ಯುವಕ ಮೃತ್ಯು
ವಿಟ್ಲ : ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪ ಕುದ್ದುಪದವು ನಲ್ಲಿ ನಡೆದಿದೆ.
ನವೀನ್ ಕಿಶೋರ್ ಮೃತ ಯುವಕ
ನವೀನ್ ಕಿಶೋರ್ ಅವರು ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆ ಮತ್ತು...
ಹೈಸ್ಕೂಲ್ ದಿನಗಳಲ್ಲಿ ಪ್ರೀತಿಸಿ ಮದುವೆಯಾದ ದಂಪತಿಗೆ ಜೀವ ಬೆದರಿಕೆ
ಅವರಿಬ್ಬರೂ ಪರಸ್ಪರ ಐದು ವರ್ಷಗಳಿಂದ ಪ್ರೀತಿ ಮಾಡ್ತಾ ಇದ್ದು, ಅವರ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಮನೆ ಬಿಟ್ಟು ಓಡಿಬಂದು ನರಸಿಂಹ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ.. ಮದುವೆಯಾದ ಜೋಡಿಗೀಗ ಮನೆಯವರಿಂದಲೇ ಪ್ರಾಣ ಬೆದರಿಕೆ ಶುರುವಾಗಿದೆ,...
ನಿರಾಶ್ರಿತ ವ್ಯಕ್ತಿಯಿಂದ ಭಾರತೀಯ ವಿದ್ಯಾರ್ಥಿಯ ಹತ್ಯೆ
ನಿರಾಶ್ರೀತ ವ್ಯಕ್ತಿಯೊಬ್ಬ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಅಮೆರಿಕದ ಜಾರ್ಜಿಯಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಾರ್ಜಿಯಾದ ಕನ್ವೀನಿಯನ್ಸ್ ಸ್ಟೋರ್ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ವಿವೇಕ್ ಸೈನಿ ಎಂಬ 25...
ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿ ಮೃತ್ಯು
ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟವಳು.
ಬದಿಯಡ್ಕ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಲಿವಿಷ ಸೇವಿಸಿ ಗಂಭೀರ...
ಸೀತಾಫಲದಲ್ಲಿದೆ ಔಷಧೀಯ ಗುಣ
ಸಿಹಿ ಸಿಹಿಯಾಗಿರುವ ಸೀತಾಫಲ ಹಣ್ಣಿನಲ್ಲಿ ವಿಟಮಿನ್, ಮೆಗ್ನೀಷಿಯಂ, ಪೊಟಾಷಿಯಂ, ಫೈಬರ್, ವಿಟಮಿನ್ ಬಿ6, ಕಾಲ್ಷಿಯಂ, ಐರನ್ನಂತಹ ಅನೇಕ ಪೋಷಕಾಂಶಗಳಿವೆ.
ಈ ಹಣ್ಣನ್ನು ನಿತ್ಯದ ಆಹಾರದಲ್ಲಿ ಸೇವಿಸುವುದರಿಂದ ಎಷ್ಟೋ ಕಾಯಿಲೆಗಳಿಂದ ರಕ್ಷ ಣೆ ಪಡೆದುಕೊಳ್ಳಬಹುದು. ಹಣ್ಣು...
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಪಲ್ಟಿ; ಓರ್ವ ಮೃತ್ಯು
ಪುತ್ತೂರು : ಅಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಆಳ ಭಾಗದ ತೋಟಕ್ಕೆ ಉರುಳಿ ಬಿದ್ದು ಓರ್ವ ಮೃತಪಟ್ಟ ಘಟನೆ ಪುತ್ತೂರು- ಸಂಟ್ಯಾರು- ಪಾಣಾಜೆ ರಸ್ತೆಯಲ್ಲಿನ ಪುತ್ತೂರು ತಾಲೂಕಿನ ಆರ್ಯಾಪು...
ಡೆತ್ ನೋಟ್ ಬರೆದು ಮಗಳು ಆತ್ಮಹತ್ಯೆ
ಉನ್ನತ ಶಿಕ್ಷಣಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುವ ಕೇಂದ್ರಗಳಿರುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ನನ್ನಿಂದ ಜೆಇಇ ಪಾಸ್ ಮಾಡಲು ಸಾಧ್ಯವಿಲ್ಲ, ನಾನು ಸೋತಿದ್ದೇನೆ ಎಂದು ಪೋಷಕರಿಗೆ ಪತ್ರ...
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ...
ಬೆಂಗಳೂರು; ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು.
ಶಾಂತಿನಗರದ ಎಂಟಿಸಿ ಬಸ್ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ...
ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಅಪಘಾತ; ಚಾಲಕ ಗಂಭೀರ
ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ಅಪಘಾತಕ್ಕೀಡಾಗಿರುವ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ.
ಮಂಗಳೂರಿನಿಂದ ಕುಂದಾಪುರ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್, ಚಾಲಕನ ನಿಯಂತ್ರಣ...















