Tag: vittla
ಫೆ.27 ರಂದು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ: ಆಯೋಗ ಘೋಷಣೆ
ಕರ್ನಾಟಕದ 4 ಸ್ಥಾನ ಸೇರಿ 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27 ರಂದು ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಚುನಾವಣಾ ಸ್ಪರ್ಧಿಗಳಿಗೆ ನಾಮಪತ್ರ ಸಲ್ಲಿಸಲು ಫೆ. 15...
ಪುತ್ತೂರು: ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ; ಶಿಕ್ಷಕಿ ಮೃತ್ಯು…!
ಪುತ್ತೂರು: ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಅಪಘಾತದಲ್ಲಿ ನೇರಳಕಟ್ಟೆ ಶಾಲಾ ಶಿಕ್ಷಕಿ ಮೃತಪಟ್ಟ ಘಟನೆ ಮುರ ಸಮೀಪದ ಪೋಳ್ಯದಲ್ಲಿ ನಡೆದಿದೆ. ಮೃತಪಟ್ಟವರನ್ನು ಅನಿತಾ ಎಂದು ಗುರುತಿಸಿದ್ದು, ನೇರಳಕಟ್ಟೆ ಶಾಲಾ ಶಿಕ್ಷಕಿ ಎಂದು...
ಪುತ್ತೂರು: 94ಸಿ ಗೆ ಪಿಡಿಒಗಳಿಂದ ದೃಢೀಕರಣ ಪತ್ರ ಕೇಳಬೇಡಿ; ತಹಶಿಲ್ದಾರ್‌ಗೆ ಶಾಸಕರ ಸೂಚನೆ
ಪುತ್ತೂರು: ಗ್ರಾಮೀಣ ಭಾಗದ ಬಡವರು ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದರೆ ಅವರಿಗೆ ಹಕ್ಕು ಪತ್ರ ಕೊಡಬೇಕು. 94 ಸಿ ಅರ್ಜಿ ಜೊತೆಗೆ ಗ್ರಾಮದ ಪಿಡಿಒಗಳಿಂದ ದೃಢೀಕರಣ ಪತ್ರ ಬೇಕು ಎಂದು ತಹಶಿಲ್ದಾರ್ ಹೇಳುತ್ತಿದ್ದು...
ಸಿಮೆಂಟ್ ಜಿಂಕೆ ಉರುಳಿ ಬಿದ್ದು 6 ವರ್ಷದ ಮಗು ಸಾವು..!
ಆಟವಾಡಲೆಂದು ಸಿಮೆಂಟ್ ಜಿಂಕೆ ಮೇಲೆ ಏರಿ ಆ ಪ್ರತಿಮೆ ಮುರಿದು ಬಿದ್ದು 6 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್ ನಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಶಿವಮೊಗ್ಗ ನಗರದ ಹರೀಶ್,...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಇದರ ವಾರ್ಷಿಕೋತ್ಸವದ ಪ್ರಯುಕ್ತ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜ.28 ರಂದು ಆದಿತ್ಯವಾರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ...
ವಿಟ್ಲ: ಜೆಸಿಐ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ
ವಿಟ್ಲ: ವಿಟ್ಲ ಜೆಸಿಐ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ವಿಟ್ಠಲ ಸುಪ್ರಜಿತ್ ಐಟಿಐ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಸೇವನೆಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ರಾಜ್ಯ ಮಟ್ಟದ ತರಬೇತುದಾರ ಜೇಸನ್...
ಪುತ್ತೂರು: 31ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಕೂಟದ ಫಲಿತಾಂಶವು ಈ ಕೆಳಗಿನಂತಿದೆ….
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆಕನೆಹಲಗೆ: 06 ಜೊತೆಅಡ್ಡಹಲಗೆ: 04 ಜೊತೆಹಗ್ಗ ಹಿರಿಯ: 15 ಜೊತೆನೇಗಿಲು ಹಿರಿಯ: 40...
ಐಟಿ ಸಂಸ್ಥೆ ಮಹಿಳಾ ಟೆಕ್ಕಿಯ ಹತ್ಯೆ; ಪ್ರಿಯಕರ ಅರೆಸ್ಟ್…!
ಐಟಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕಿಯಾಗಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿಯನ್ನು ಆಕೆಯ ಪ್ರಿಯತಮನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಜ.28ರಂದು ಬೆಳಗ್ಗೆ ಲಕ್ಷ್ಮಿ ನಗರದ ಹಿಂಜೆವಾಡಿ ಪ್ರದೇಶದಲ್ಲಿರುವ ಹೋಟೆಲ್ ಕೊಠಡಿಯಲ್ಲಿ ತಲೆಗೆ...
ಶಾಲಾ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ; ನಾಲ್ವರು ವಿದ್ಯಾರ್ಥಿಗಳು ಸಾವು..!
ಶಾಲಾ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಸಾಗರ ಕಡಕೋಳ (17),...
ಉಡುಪಿ: ಕಲ್ಮಾಡಿ ಯುವಕ ನಾಪತ್ತೆ…!
ಉಡುಪಿ: ಮಲ್ಪೆ ಪೋಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕಲ್ಮಾಡಿಯ ನಿವಾಸಿ ವಸಂತ ಕುಂದರ್ ರವರ ಮಗನಾದ ರವಿಕುಮಾರ್ (35) ವರ್ಷ ಎಂಬ ಯುವಕ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ...
















