Tag: vittla
ಬಂಟ್ವಾಳ: ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶರಾಶಿಯನ್ನು ದಾನ ಮಾಡಿದ 4 ನೇ ತರಗತಿ ವಿದ್ಯಾರ್ಥಿನಿ
ಬಂಟ್ವಾಳ: ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದು,ಬಾಲಕಿ ಹರ್ಷಿಕಾ ಕಣಿಯೂರು ಲೋಕೇಶ್ ಮತ್ತು ರೇಣುಕಾ ಕಣಿಯೂರು ಅವರ ಪುತ್ರಿಯಾಗಿದ್ದಾರೆ. 9 ವರ್ಷದ ಬಾಲಕಿ ಹರ್ಷಿಕಾ ಬಂಟ್ವಾಳ ತಾಲೂಕಿನ...
ಬಂಟ್ವಾಳ: ಗುಡ್ಡದ ಹುಲ್ಲುಗಾವಲಿಗೆ ಬೆಂಕಿ – ದಂಪತಿ ಬಲಿ
ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ನೀಡಲು ಹೋದ ಪತಿ ಪತ್ನಿ ಇಬ್ಬರೂ ಸಜೀವ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು ಮಧಾಹ್ನ ವೇಳೆ ನಡೆದಿದೆ.
ಲೊರೆಟ್ಟೊಪದವು ತುಂಡುಪದವು...
ಕೊಳ್ನಾಡು: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಬೇಟಿ ಪಡಾವೋ- ಬೇಟಿ ಬಚಾವೋ ಹಾಗೂ...
ಕೊಳ್ನಾಡು: ಹೆಣ್ಣು ಸಂಸಾರದ ಕಣ್ಣು. ಹೆಣ್ಣು ಮಕ್ಕಳಿಗೆ ಅನುಕಂಪ ಬೇಡ ಪ್ರೋತ್ಸಾಹ ಬೇಕು. ಅವರ ಸಾಧನೆಗಳಿಗೆ ಸ್ಫೂರ್ತಿದಾಯಕ ಪರಿಸರ ನಿರ್ಮಿಸಬೇಕು ಆಗ ಹೆಣ್ಣು ಮಕ್ಕಳ ಬದುಕು ಸುಖಮಯವಾಗುತ್ತದೆ. " ಎಂದು ಕೊಳ್ನಾಡು ಗ್ರಾಮ...
ಅಡ್ಯಾರ್ ಗುಡ್ಡದಲ್ಲಿ ಜಮೀಯ್ಯತುಲ್ ಫಲಾಹ್ “ಮುಲಾಕಾತ್-24”
ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಆಜೀವ ಸದಸ್ಯರ ಕುಟುಂಬ ಸಮ್ಮಿಲನ "ಮುಲಾಕಾತ್-24" ಸಂಭ್ರಮ ಗಣರಾಜ್ಪೋತ್ಸವ ದಿನ ಜ.26ರಂದು ಮಂಗಳೂರಿನ ಅಡ್ಯಾರ್ ಸಮೀಪದ ಅಡ್ಯಾರ್ ಹಿಲ್ಸ್ ನಲ್ಲಿ ನಡೆಯಿತು.
ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ...
ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು…!
ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬನ್ನೇರುಘಟ್ಟ ರಸ್ತೆಯ ಡಿಮಾರ್ಟ್ ಬಳಿ ನಡೆದಿದೆ. 28 ವರ್ಷದ ಅರುಣ್ ಮೃತ ದುರ್ದೈವಿ.
ಕ್ಯಾಬ್ ಜೆಮಿನಿ ಸಾಫ್ಟ್ವೇರ್ ಕಂಪನಿಯಲ್ಲಿ...
ಬಿಗ್ಬಾಸ್ ಗ್ರ್ಯಾಂಡ್ ಫಿನಾಲೆ, ವೋಟಿಂಗ್ ಲೆಕ್ಕಾಚಾರ ಶುರು; ಕಿಚ್ಚ ಮೇಲೆತ್ತೋ ಕೈ ಯಾರದ್ದು…?
ಯಾರಾಗ್ತಾರೆ ಬಿಗ್ಬಾಸ್ ಸೀಸನ್-10ರ ವಿನ್ನರ್ & ರನ್ನರ್….?
ಬಿಗ್ಬಾಸ್ ಸೀಸನ್ 10 ಗ್ರ್ಯಾಂಡ್ ಫಿನಾಲೆಯ ಬಿಗ್ ರಿಸಲ್ಟ್ಗೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದೆ. 110 ದಿನಗಳಿಂದ ಕಾಯುತ್ತಿದ್ದ ಕಾತುರಕ್ಕೆ ಇಂದು ಮಿಲಿಯನ್ ಡಾಲರ್...
ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ; ಮೋದಿ ಮತ್ತೊಮ್ಮೆ ಗೋಡೆ ಬರಹ ಕಾರ್ಯಕ್ರಮಕ್ಕೆ...
ಗೋಡೆ ಬರಹ ಕಾರ್ಯಕ್ರಮ ಪ್ರಯುಕ್ತ ಮೋದಿ ಮತ್ತೊಮ್ಮೆ ಗೋಡೆ ಬರಹ ಕಾರ್ಯಕ್ರಮಕ್ಕೆ ಇಂದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಾಲನೆ ನೀಡಲಾಯಿತು.
ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ, ನಗರ ಮಂಡಲ...
ಚಲಿಸುತ್ತಿದ್ದ ಸ್ಕೂಟರ್ನಲ್ಲಿ ಆಕಸ್ಮಿಕವಾಗಿ ಬೆಂಕಿ; ಹೊತ್ತಿ ಉರಿದ ಸ್ಕೂಟರ್
ಚಲಿಸುತ್ತಿದ್ದ ಸ್ಕೂಟರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಎಲೆಕ್ಟ್ರಾನಿಕ್ ಸಿಟಿ ಸಮೀಪ ನಡೆದಿದೆ.
ಸ್ಕೂಟರ್ ಚಲಿಸುತ್ತಿರುವಾಗಲೇ ಏಕಾಏಕಿ ಹೊಗೆ ಬಂದಿದ್ದು, ಇದನ್ನು ಗಮನಿಸಿದ ಸವಾರ ಕೂಡಲೇ...
ಗಾಯಕರು ಹಾಡುತ್ತಿರುವಾಗಲೇ ವೇದಿಕೆ ಕುಸಿದು ಮಹಿಳೆ ಸಾವು; 17 ಮಂದಿಗೆ ಗಾಯ
ಜಾಗರಣೆಗಾಗಿ ಭಕ್ತರಿಗೆ ಕೂರಲು ಸಿದ್ಧಪಡಿಸಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡ ಘಟನೆ ದೆಹಲಿಯ ಕಲ್ಕಾಜಿ ದೇಗುಲದಲ್ಲಿ ನಡೆದಿದೆ.
ಘಟನೆಯಲ್ಲಿ 45 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆ...
ಮನೆಯಲ್ಲಿ ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ…!
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ನಿವಾಸಿ ಮುಂಡಂಡ ಪ್ರಭು ಪೆಮ್ಮಯ್ಯ ಅವರ ಪತ್ನಿ...
















