Tag: vittla
ಆಸ್ತಿಗಾಗಿ ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್..!
ಅಪ್ಪನ ಕೊಲೆ ಮಾಡಲು ಮಗನೇ ಮೂರು ಲಕ್ಷ ಸುಪಾರಿ ಕೊಟ್ಟ ಪ್ರಕರಣವೊಂದು ಬಾಗಲಕೋಟೆಯಲ್ಲಿ ನಡೆದಿದೆ.
ಚೆನ್ನಪ್ಪ (66) ಕೊಲೆಯಾದ ತಂದೆ. ವಿಕಲಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್ಗೆ ಸುಪಾರಿ ಕೊಟ್ಟು...
ಮಂಗಳೂರು: ಗಾಂಜಾ ಸೇವನೆ; ಇಬ್ಬರ ಬಂಧನ…!
ಮಂಗಳೂರು: ಗಾಂಜಾ ಸೇವನೆ ಮಾಡಿದ ಇಬ್ಬರು ಯುವಕರನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಲ್ಮಠ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಕೇರಳ ಎರ್ನಾಕುಲಂನ ಎಲ್ವಿನ್ ಶಿಜು(19)ನನ್ನು ಕದ್ರಿ ಪೊಲೀಸರು ಬಂದಿಸಿದ್ದಾರೆ. ಸೆಂಟ್ರಲ್...
ಉಳ್ಳಾಲ: ಬಾಡಿಗೆ ಮನೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…!
ಉಳ್ಳಾಲ: ವ್ಯಕ್ತಿಯೋರ್ವರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಲ್ಲಾಪು ಪಾರ್ದೆ ಕಟ್ಟೆಯಲ್ಲಿ ನಡೆದಿದೆ.
ಮೂಲತಃ ನರಿಂಗಾನ ಗ್ರಾಮದ ಮೊಂಟೆಪದವಿನ ಮಠ ನಿವಾಸಿಯಾಗಿದ್ದ ನಂದಕುಮಾರ್ (38)...
ಮಂಜೇಶ್ವರ : ಕಾಂಗ್ರೇಸ್ ನೇತಾರರು ಬಿಜೆಪಿಗೆ ಅಧೀಕೃತವಾಗಿ ಸೇರ್ಪಡೆ
ಮಂಜೇಶ್ವರ : ಕಾಸರಗೋಡಿನಿಂದ ತಿರುವನಂತಪುರಂಗೆ ಬಿಜೆಪಿ ಕಾಲ್ನಡಿಗೆ ಜಾಥ ಕಾರ್ಯಕ್ರಮವನ್ನು ಕಾಸರಗೋಡಿನಲ್ಲಿ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ನೇತಾರರು ಲಕ್ಷ್ಮೀಶ ರೈ ಪಟ್ಲಗುತ್ತು, ಮಂಜುನಾಥ ಶೆಟ್ಟಿ ಕಟ್ನಬೆಟ್ಟು ,...
ಕೇವಲ 2 ಸಣ್ಣ ಲವಂಗ ಅಗಿದು, ಬೆಚ್ಚಗಿನ ನೀರನ್ನು ಕುಡಿಯೋದರಿಂದ ಏನೆಲ್ಲಾ ಅರೋಗ್ಯ ಪ್ರಯೋಜನ...
ಒಂದು ಸಣ್ಣ ಲವಂಗವು ಅದ್ಭುತಗಳನ್ನು ಮಾಡಬಹುದು. ಇದನ್ನು ವಿಶ್ವದ ಅತ್ಯಂತ ಜನಪ್ರಿಯ ಮಸಾಲೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದನ್ನು ಬಳಸುವ ಭಕ್ಷ್ಯಗಳ ರುಚಿ ಎರಡು ಪಟ್ಟು ಹೆಚ್ಚಾಗುತ್ತದೆ. ಲವಂಗವು ತನ್ನದೇ ಆದ ಔಷಧೀಯ ಗುಣಗಳನ್ನು...
ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ..!
ವಿವಾಹ ನಿಶ್ಚಯವಾಗಿದ್ದ ಯುವಕ ವಯಸ್ಸಲ್ಲಿ ತುಂಬಾ ದೊಡ್ಡ ಎಂದು ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ರಾಮನಗರದಲ್ಲಿ ನಡೆದಿದೆ.
ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್...
ಕಡಬ : ಅಕ್ರಮ ಕಸಾಯಿಖಾನೆಗೆ ದಾಳಿ; ಮೂವರ ಸೆರೆ
ಕಡಬ: ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿರುವ ಪೊಲೀಸರು ಮೂವರನ್ನು ಬಂಧಿಸಿ, ದನದ ಮಾಂಸ, ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಇತರ ಸಲಕರಣೆಗಳನ್ನು ವಶಪಡಿಸಿಕೊಂಡ ಘಟನೆ ಕಲಾಯಿಯಲ್ಲಿ ನಡೆದಿದೆ.
ಸ್ಥಳೀಯರಾದ ಯಹ್ಯಾ ಯಾನೆ ಝಕಾರಿಯ...
ಬಂಟ್ವಾಳ : ಅಕ್ರಮ ಮರಳು ಸಾಗಾಟದ ಲಾರಿ ವಶ
ಬಂಟ್ವಾಳ : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳ ತಾಲೂಕು, ತೆಂಕಬೆಳ್ಳೂರು ಗ್ರಾಮದ ಧನುಪೂಜೆ ಮೂಡಾಯಿಕೋಡಿ ಕ್ರಾಸ್ ಎಂಬಲ್ಲಿ ನಡೆದಿದೆ.
ದಿನಾಂಕ: 27-01-2024 ರಂದು ಬೆಳಿಗ್ಗೆ ಬಂಟ್ವಾಳ...
ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ಬಳಿಕ ಮನೆಗೆ ತೆರಳಿದ ನಿವೃತ್ತ ಅಧಿಕಾರಿ ಕುಸಿದು ಬಿದ್ದು...
ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ನಡೆದಿದೆ.
ನಗರದ ಬಿಜೈ ನ್ಯೂ ರೋಡ್ ನಲ್ಲಿರುವ...
ವರದಕ್ಷಿಣೆ ಕಿರುಕುಳ; ಮನನೊಂದು ಗೃಹಿಣಿ ಆತ್ಮಹತ್ಯೆ..!
ಮದುವೆಯಾಗಿ 12 ವರ್ಷವಾದರೂ ಹಣಕ್ಕಾಗಿ ಗಂಡ ಮತ್ತು ಆತನ ಮನೆಯವರು ಕಿರುಕುಳ ನೀಡುತ್ತಿದ್ದ ಪರಿಣಾಮ ಗೃಹಿಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ನಂಜಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.
ವಿಜಯಲಕ್ಷ್ಮಿ (35) ಆತ್ಮಹತ್ಯೆಗೆ ಶರಣಾದ...















