Tag: vittla
ವಿಟ್ಲ: (ಜ.27) ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ದುರ್ಗಾಪೂಜೆ
ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ದುರ್ಗಾಪೂಜೆ ನಡೆಯಲಿದೆ.
ಜ.27ರಂದು ಸಂಜೆ ಗಂಟೆ 7ಕ್ಕೆ ವಾರ್ಷಿಕೋತ್ಸವದ ಪ್ರಯುಕ್ತ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ದುರ್ಗಾಪೂಜೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು…!
ಯುವಕನೋರ್ವ ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿ ಆಗಿರುವ ಘಟನೆ ಬೆಂಗಳೂರು ನಗರದ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ತಮಿಳುನಾಡು ತಿರುವಣಾಮಲೈ ಮೂಲದ ರಾಬಿನ್ (22) ಎಂದು ತಿಳಿದು ಬಂದಿದ್ದು,...
ಮಾಣಿ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ
ಮಾಣಿ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ...
ಬಂಟ್ವಾಳ: ಕೌಟುಂಬಿಕ ಕಲಹ; ಪತಿ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪತ್ನಿ…!
ಬಂಟ್ವಾಳ: ಕೌಟುಂಬಿಕ ಕಲಹದ ಹಿನ್ನಲೆ ಪತ್ನಿ ತನ್ನ ಗೆಳೆಯನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಲು ಕಾರು ಹತ್ತಿಸಿದ ಘಟನೆಯು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಇದೀಗ ಪತಿಯು ಎದೆನೋವಿನಿಂದಾಗಿ ಆಸ್ಪತ್ರೆ ಸೇರಿದ್ದಾರೆ.
ಜನವರಿ...
ಪ್ರೀತಿಸಿದ ಹುಡುಗಿಗೆ ಚಾಕು ಇರಿದ ಪ್ರೇಮಿ…!
ತಾನು ಪ್ರೀತಿಸಿದ ಹುಡುಗಿ ಬೇರೊಬ್ಬ ಯುವಕನೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂದು ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಚಾಕುವಿನಿಂದ ಇರಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. ಮಹೇಶ್ ಮೈಸೂರು ಎಂಬಾತ ಲಕ್ಷ್ಮಿ ಪವಾರ್...
ಕಾರು ಪಲ್ಟಿ; ಎಂಬಿಬಿಎಸ್ ವಿದ್ಯಾರ್ಥಿ ಮೃತ್ಯು…!
ಕಾರೊಂದು ರಸ್ತೆ ಪಕ್ಕ ಪಲ್ಟಿಯಾಗಿದ ಘಟನೆ ಧಾರವಾಡ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಬಳಿ ನಡೆದಿದೆ. ಪರಿಣಾಮ ಕಾರಿನಲ್ಲಿದ್ದ ದೀಪಕ್ (30) ಎಂಬ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.
ಮುಮ್ಮಿಗಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಪೇಯಿಂಟ್ ಶಾಪ್ನಲ್ಲಿ ಆಕಸ್ಮಿಕ ಬೆಂಕಿ…!
ಪೇಯಿಂಟ್ ಶಾಪ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿ 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ನಗರದ ಬಳೆಪೇಟಯಲ್ಲಿ ನಡೆದಿದೆ.
ಪೇಯಿಂಟ್ ಶಾಪ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ...
ಉಡುಪಿ: ಬಸ್ಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರ ಮೃತ್ಯು
ಉಡುಪಿ: ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಲ್ಪೆ ರಸ್ತೆಯ ಪಂಡುಬೆಟ್ಟು ಎಂಬಲ್ಲಿ ನಡೆದಿದೆ.
ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು...
ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್ – ಭಯೋತ್ಪಾದನಾ ನಿಗ್ರಹ ದಳದಿಂದ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವಿಚ್ಛೇದಿತ ಮಹಿಳೆಯೊಬ್ಬಳು ಭಯೋತ್ಪಾದಕನೊಂದಿಗೆ ಸಂಪರ್ಕ ಬೆಳಸಿ ಹಣ ನೀಡಿದ ಕುರಿತು ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಭಟ್ಕಳದ ಮಹಿಳೆಯೊಬ್ಬಳನ್ನ ವಿಚಾರಣೆ ನಡೆಸಿದೆ.
ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ...
ಉಡುಪಿ :ಅಪ್ರಾಪ್ತೆಯ ಅರೆನಗ್ನ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಆರೋಪಿಗೆ...
ಉಡುಪಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯ ಅರೆನಗ್ನಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿದಲ್ಲದೆ ಬ್ಲ್ಯಾಕ್ ಮೇಲ್ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ...
















