Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಹಾವು ಕಚ್ಚಿ ಬಾಲಕ ಸಾವು..!

ನಾಗರ ಹಾವು ಕಚ್ಚಿ ಬಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಧರ್ಮಪುರದ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಹಿರಿಯೂರು ತಾಲೂಕಿನ ಧರ್ಮಪುರದ ಬೆನಕನಹಳ್ಳಿ ಗ್ರಾಮ ನಿವಾಸಿ ಶಶಾಂಕ್ (11) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದಾಗ ಬಾಲಕನಿಗೆ...

ಪುತ್ತೂರು: ಉದ್ಯೋಗ ನೀಡುವುದಾಗಿ 2,25 ಲಕ್ಷ ಹಣ ಪಡೆದು ವಂಚನೆ..!

ಪುತ್ತೂರು: ಉದ್ಯೋಗ ನೀಡುವುದಾಗಿ ಯುವತಿಯೊಬ್ಬರಿಂದ 7 ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ಹಣ ಪಡೆದು ವಂಚನೆ ಮಾಡಿರುವ ಘಟನೆ ನಡೆದಿದೆ. ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ನಿಶ್ಮಿತಾ ವಂಚನೆಗೊಳಗಾಗಿದ್ದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ....

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಕೂಲಿ ಕಾರ್ಮಿಕನೊರ್ವ ಕುಡಿದ ಅಮಲಿನಲ್ಲಿ ದೇವಾಲಯದ ಸ್ವಿಚ್ ಬೋರ್ಡ್ ನೊಳಗೆ ಸೇರಿಕೊಂಡು ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮಲ್ಲಿನಾಥಪರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕೆ.ಆ‌ರ್.ನಗರ ತಾಲೂಕಿನ...

ಪಾಣೆಮಂಗಳೂರು: (ಜ: 27 – 28) ಶ್ರೀ ವಿಠಲ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ...

ಪಾಣೆಮಂಗಳೂರು: ಶ್ರೀ ವಿಠಲ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಾಣೆಮಂಗಳೂರು ಇಲ್ಲಿ ಶಾಲಾ ಶತಮಾನೋತ್ಸವ ಸಂಭ್ರಮವು ಜ: 27 ಮತ್ತು 28 ರಂದು ನಡಯಲಿದೆ. ದಿನಾಂಕ 27-1-2024 ನೇ ಶನಿವಾರ ಪೂರ್ವಾಹ್ನ 9:00...

ಪುತ್ತೂರು: (ಜ.25) ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.25ರಂದು ಮಣ್ಣಾಪು ಇಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಜ.25ರಂದು ಸೂರ್ಯೋದಯದಿಂದ...

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ ಹೊಂದಿದ್ದಾರೆ. ಲಿಂಗಪ್ಪ...

ಮಗುವಿನ ಜೊತೆ ವಿಷ ಕುಡಿದು ತಾಯಿಯ ಆತ್ಮಹತ್ಯೆಗೆ ಯತ್ನ; ಮಗು ಮೃತ್ಯು

ಮಗುವಿನ ಜೊತೆ ವಿಷ ಕುಡಿದು ತಾಯಿಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರ ಗ್ರಾಮದಲ್ಲಿ ನಡೆದಿದೆ. 3 ವರ್ಷದ ಮಗು ದೀಕ್ಷಿತ್ ಗೌಡ ಸಾವನ್ನಪ್ಪಿದರೆ, ಅಸ್ವಸ್ಥ ತಾಯಿ ಪೂರ್ಣಿಮಗೆ ಖಾಸಗಿ...

ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…!

ಪುತ್ತೂರು: ಟೆಂಪೋ ಚಾಲಕ ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಳಡ್ಕ ಎಂಬಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಳಡ್ಕ ದಿ. ಅಪ್ಪಯ್ಯ ಮಣಿಯಾಣಿ ಎಂಬವರ ಪುತ್ರ...

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : 16 ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರಿನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 16 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಅಭಿಯಾನದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 7 ರಿಂದ 9.30ರ ನಡುವೆ...

ಕುಂದಾಪುರ: ಬೈಕ್ ಕಳವು ಪ್ರಕರಣ ಭೇದಿಸಿದ ಪೊಲೀಸರು – ಆರೋಪಿಯ ಬಂಧನ

ಕುಂದಾಪುರ: ಇತ್ತೀಚಿಗೆ ಕುಂದಾಪುರದ ಭಂಡಾರ್ಕಾರ್ಸ್‌ ಕಾಲೇಜು ರಸ್ತೆಯಲ್ಲಿಯಲ್ಲಿರುವ ಸರಕಾರಿ ನೌಕರರ ಸಂಘದ ಕಟ್ಟಡದ ಬಳಿ ನಿಲ್ಲಿಸಿದ್ದ ಹೀರೋ ಹೋಂಡಾ ಕಂಪೆನಿಯ ಸ್ಪ್ಲೆಂಡರ್‌ ಬೈಕನ್ನು ಕಳ್ಳನೊಬ್ಬ ಎಗರಿಸಿದ್ದ. ಇದೀಗ ಪ್ರಕರಣ ಬೇಧಿಸಿರುವ ಪೊಲೀಸರು ಆರೋಪಿಯನ್ನು ವಶಕ್ಕೆ...
error: Content is protected !!