Tag: vittla
‘ಘನ ತ್ಯಾಜ್ಯ ಘಟಕಕ್ಕೆ ಅಳವಡಿಸಿದ ಹಳೆ ಶಟರ್ ದುರುಪಯೋಗ ಆಗಿಲ್ಲ,ಮಹಿಳೆಯಾಗಿ ನನ್ನನ್ನು ಕುಗ್ಗಿಸುವ ಪ್ರಯತ್ನ...
ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಕಡೆಂಬಿಲ ಎಂಬಲ್ಲಿ ಗ್ರಾಮ ಪಂಚಾಯತ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಘನ ತ್ಯಾಜ್ಯ ಘಟಕದ ಹಳೆ ಶಟರ್ ಕಾಣೆಯಾಗಿರುವ ವಿಷಯಕ್ಕೆ ಸಂಬಂಧ ಪಟ್ಟಂತೆ ಗ್ರಾಮ ಪಂಚಾಯತ್ ಅಧ್ಯಕ್ಷರು...
ಅಪಾರ್ಟ್ಮೆಂಟ್ನ 29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ
29ನೇ ಮಹಡಿಯಿಂದ ಬಿದ್ದು 12ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಬಾಲಕಿ ಅಪಾರ್ಟ್ಮೆಂಟ್ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಶಾಲಾ ಬಸ್
ಉಪ್ಪಿನಂಗಡಿ: ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಬುಧವಾರ(ಜ.24) ಉಪ್ಪಿನಂಗಡಿಯ ರಾಮನಗರ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿಯ ಹಳೆಗೇಟು ಬಳಿಯ ಅರಫಾ ಶಾಲಾ ಬಸ್ ಇದಾಗಿದ್ದು, ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆದುಕೊಂಡು...
ಶಾಲೆಗೆ ಹೋಗಿ ಬರುತ್ತೇನೆ ಎಂದ ಶಿಕ್ಷಕಿ ನಾಪತ್ತೆ ಹಾಗೂ ಕೊಲೆ ಪ್ರಕರಣ : ಆರೋಪಿ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದಂತಹ ಮಂಡ್ಯದ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಮಾಣಿಕ್ಯನಹಳ್ಳಿ ಗ್ರಾಮದ ನಿತೀಶ್ ಎಂದು ಗುರುತಿಸಲಾಗಿದೆ.
ಆರೋಪಿ ನಿತೀಶ್...
ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ಘಟಕಕ್ಕೆ ಅಳವಡಿಸಿದ ಹಳೆ ಶಟರ್ ಕಾಣೆ..!
ಕಾಣೆಯಾದ ಶಟರ್ ಹಿಂದೆ ಗ್ರಾ.ಪಂ ಅಧ್ಯಕ್ಷರ ಕೈವಾಡ..?! ; ಸ್ಥಳೀಯರಿಂದ ದೂರು
ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಕಡೆಂಬಿಲ ಎಂಬಲ್ಲಿ ಗ್ರಾಮ ಪಂಚಾಯತ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಘನ ತ್ಯಾಜ್ಯ ಘಟಕದ ಹಳೆ...
ಕಾಸರಗೋಡು: ವಿದ್ಯಾರ್ಥಿನಿಗೆ ಮಾನಸಿಕ ಕಿರುಕುಳ; ಆರೋಪಿ ಅರೆಸ್ಟ್..!
ಕಾಸರಗೋಡು: ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಆಕೆಗೆ ಮಾನಸಿಕ ಕಿರುಕುಳ ನೀಡಿದ ಯುವಕನನ್ನು ವಿದ್ಯಾನಗರ ಪೊಲೀಸರು ಬಂಧಿಸಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಬಂಧಿತ ಆರೋಪಿ ಮಾನ್ಯ ಕೊಲ್ಲಂಗಾನದ ಅಲ್(25) ಎಂದು ಗುರುತಿಸಲಾಗಿದೆ.
ಬಾಲಕಿ ಪ್ರಯಾಣಿಸುವ ಬಸ್ಸಿನಲ್ಲೂ, ಬಸ್ಸಿನಿಂದ ಇಳಿದು...
ಕೇಪು: (ಫೆ.11) ನವಜನ್ಯ ಮಿತ್ರವೃಂದ (ರಿ.) ಕುಕ್ಕೆಬೆಟ್ಟು ಇದರ ಆಶ್ರಯದಲ್ಲಿ ಪುರುಷರ ಮುಕ್ತ ಹಗ್ಗಜಗ್ಗಾಟ
ಕೇಪು: ನವಜನ್ಯ ಮಿತ್ರವೃಂದ (ರಿ.) ಕುಕ್ಕೆಬೆಟ್ಟು ಇದರ ಆಶ್ರಯದಲ್ಲಿ 510ಕೆ.ಜಿ ವಿಭಾಗದ ಪುರುಷರ ಮುಕ್ತ ಹಗ್ಗಜಗ್ಗಾಟವು ಫೆ.11 ರಂದು ಸಂಜೆ 7 ಗಂಟೆಗೆ ಕುಕ್ಕೆಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 8.30 ರಿಂದ ಕುಕ್ಕೆಬೆಟ್ಟು...
ಪುತ್ತೂರು: ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಿರುವುದನ್ನು ಹಿಂಪಡೆಯಬೇಕು; ಸಾಜ ರಾಧಾಕೃಷ್ಣ ಆಳ್ವ
ಹಿಂದೂ ಸಂಘಟನೆಯ ಅಮಾಯಕ ಕಾರ್ಯಕರ್ತರಿಗೆ ಉಪವಿಭಾಗೀಯ ದಂಢಾಧಿಕಾರಿಗಳು ಗಡಿಪಾರಿಗೆ ನೋಟಿಸ್ ನೀಡಿರುವುದನ್ನು ಪುನರ್ ಪರಿಶೀಲಿಸಿ ಹಿಂಪಡೆಯ ಬೇಕೆಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಅಗ್ರಹಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆಯ...
ಅನ್ಯಕೋಮಿನ ಯುವಕನ ಜೊತೆ ಪ್ರೀತಿ; ತಂಗಿ ಹಾಗೂ ತನ್ನ ತಾಯಿಯನ್ನು ಕೆರೆಗೆ ತಳ್ಳಿದ ಮಗ..!
ಅನ್ಯಕೋಮಿನ ಯುವಕನನ್ನ ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರ ತಂಗಿ ಹಾಗೂ ತನ್ನ ತಾಯಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರು ಮಗಳು ಧನುಶ್ರೀ (19), ತಾಯಿ...
ಪುತ್ತೂರು: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಮೃತ್ಯು…!
ಪುತ್ತೂರು : ಲಿವರ್ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪುತ್ತೂರು ನೆಹರೂನಗರದ ದಿ.ಆನಂದ ನಾಯ್ಕ ಎಂಬವರ ಪುತ್ರಿ ಐಶ್ವರ್ಯ (29ವ) ಮೃತರು. ಇವರು ಇಂಜಿನಿಯರ್ ಪದವೀಧರೆಯಾಗಿದ್ದರು. ಐಶ್ವರ್ಯ...
















