Tag: vittla
6 ತಿಂಗಳ ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ ಸಾವು – ಮಗು...
ಹೈದರಾಬಾದ್: ಮಹಿಳಾ ಟೆಕ್ಕಿಯೊಬ್ಬರು ತನ್ನ 6 ತಿಂಗಳ ಮಗುವಿನೊಂದಿಗೆ ಅಪಾರ್ಟ್ಮೆಂಟ್ನ 6ನೇ ಮಹಡಿಯಿಂದ ಜಿಗಿದ ಪರಿಣಾಮ ಸ್ಥಳದಲ್ಲೇ ತಾಯಿ ಮೃತಪಟ್ಟಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಹೈದರಾಬಾದ್ನ ಮಿಯಾಪುರ್ ಪ್ರದೇಶದ ಮಯೂರಿ ನಗರದಲ್ಲಿ...
ಡೀಸೆಲ್ ಮಾರಾಟ ಮಿತಿಗೊಳಿಸಿದ ಕೇಂದ್ರ; ಒಂದು ವಾಹನಕ್ಕೆ ದಿನದಲ್ಲಿ 200 ಲೀಟರ್ ಮಾತ್ರ
ನವದೆಹಲಿ: ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದ್ದು, ಪೆಟ್ರೋಲ್ ಬಂಕ್ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಡೀಸೆಲ್ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.
ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು...
ಮಾವಿನ ಹಣ್ಣು ಸೇವಿಸಿ ಅಸ್ವಸ್ಥ: ಬೀದರ್ ಮೂಲದ ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು
ಬೀದರ್: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥಗೊಂಡ ಬೀದರ್ ಮೂಲದ ಇಬ್ಬರು ಸಹೋದರಿಯರು ಹೈದರಾಬಾದ್ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಇಬ್ಬರು ಬಾಲಕಿಯರು ದುರಂತ...
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್
ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಸಿಎಂ ಸಿ. ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿ ಕೃಪೆಗೆ...
ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವು!
ಯಾದಗಿರಿ: ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ.
ಮೃತ ಯುವಕನನ್ನ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ನಿವಾಸಿ ಬಾಲಪ್ಪ(18) ಎಂದು ಗುರುತಿಸಲಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ...
ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ – ಮೂವರು ಸಾವು, ಕೆಲವರು ಗಂಭೀರ
ನವದೆಹಲಿ: ಬಹುಮಹಡಿ ವಸತಿ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನಡೆದಿದೆ.
22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಅಗ್ನಿ ಅವಘಡದಲ್ಲಿ ಮೃತಪಟ್ಟವರು. ಘಟನೆಯಲ್ಲಿ...
11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಕೇರಳದ ಬ್ಯೂಟಿ ಕಂಟೆಸ್ಟೆಂಟ್ ಅರೆಸ್ಟ್
ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಮಿಸೆಸ್ ಕೇರಳ ಸೌಂದರ್ಯ ಸ್ಪರ್ಧೆಯ ಮಾಜಿ ಸ್ಪರ್ಧಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಡೆಲ್ ಹರ್ಷ ಸನ್ನಿ(28), ಮುಂಬೈನ...
ಬನ್ನೂರಿನಲ್ಲಿ ಚಿನ್ನದ ಕಿವಿಯೋಲೆ ಕಳೆದುಹೋಗಿದೆ – ತಲುಪಿಸಿದವರಿಗೆ ಸೂಕ್ತ ಬಹುಮಾನ
ಪುತ್ತೂರು: ಬನ್ನೂರು ಶ್ರೀ ಮಹಾಲಕ್ಷ್ಮಿ ಗುಡಿಯಿಂದ ಆರ್ಟಿಒ ಜಂಕ್ಷನ್ ಮಧ್ಯೆ ಚಿನ್ನದ ಕಿವಿಯೋಲೆಯೊಂದು ಕಳೆದುಹೋಗಿರುತ್ತದೆ. ಬನ್ನೂರು ನಿವಾಸಿ ಮಹಿಳೆಯೋರ್ವರು ಪುತ್ತೂರಿಗೆ ಉದ್ಯೋಗ ನಿಮಿತ್ತ ಬರುತ್ತಿದ್ದಾಗ ಇದು ಕಳೆದುಹೋಗಿರುವುದು ಅವರ ಗಮನಕ್ಕೆ ಬಂದಿರುತ್ತದೆ.
ಸಿಕ್ಕಿದವರು ಮೊ.8152065959...
260 ಜನರು ಸಾವನ್ನಪ್ಪಿದ್ದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ ಒಂದು ವರ್ಷ
ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ನಡೆದು ಇಂದಿಗೆ 1 ವರ್ಷ ತುಂಬಿದೆ.
ಅಂದು 2025ರ ಜೂನ್ 12 (ಗುರುವಾರ). ಅಹಮಾದಾಬಾದ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ...
ಕಾಸರಗೋಡು:ಜಿಲ್ಲಾ ನೂತನ ಎಸ್ಪಿಯಾಗಿ ನಿತಿನ್ ರಾಜ್ ನೇಮಕ
ಕಾಸರಗೋಡು: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿತಿನ್ ರಾಜ್ ಪಿ. ಅವರನ್ನು ನೇಮಿಸಲಾಗಿದೆ. ಇವರು ಈ ಮೊದಲು ಕಣ್ಣೂರು ನಗರ ಪೊಲೀಸ್ ಆಯುಕ್ತರಾಗಿದ್ದರು.
ಹಾಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಜಯ್ ಭರತ್ ರೆಡ್ಡಿ ಅವರನ್ನು...
















