Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಮೃತ್ಯು..!

ಬೈಕ್ ಸವಾರನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಮರಗೋಳ ಕ್ರಾಸ್ ಹತ್ತಿರದಲ್ಲಿ ನಡೆದಿದೆ. ಮೃತಪಟ್ಟ ಯುವಕ ಆಳಂದ ತಾಲೂಕಿನ ಎನೇನಾವುದಿ ಗ್ರಾಮದ ಗಣೇಶ ಗುಂಡಪ್ಪ...

ಕೈ- ಕತ್ತು ಕೊಯ್ದುಕೊಂಡು ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಕೈ ಹಾಗೂ ಕತ್ತುಕೊಯ್ದು ಕೊಂಡು ನೇಣು ಬಿಗಿದಿರುವ ಸ್ಥಿತಿಯಲ್ಲಿ ಯುವಕನ ಮೃತದೇಹವು ಪತ್ತೆಯಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿನಯ್ ಕುಮಾರ್ (24) ಎಂದು ಗುರುತಿಸಲಾಗಿದೆ. ವಿನಯ್‌ ಸರ್ಜಾಪುರ ಸಮೀಪದ ಖಾಸಗಿ ಕಂಪನಿಯಲ್ಲಿ...

ಮದುವೆ ನಿಶ್ಚಯವಾಗಿದ್ದ ಯುವತಿ ನೇಣಿಗೆ ಶರಣು…!

ಮದುವೆಗೆ 13 ದಿನಗಳು ಬಾಕಿ ಇರುವಾಗಲೇ ಯುವತಿಯೋರ್ವಳು ಮನೆಯ ಸ್ನಾನದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ. ಚೈತ್ರ (26) ಮೃತ ಯುವತಿ. ಚೈತ್ರ ಮನೆಯ ಸ್ನಾನದ...

ಮಹಿಳಾ ಕಾಂಗ್ರೆಸ್‌ನ ದ.ಕ ಜಿಲ್ಲಾ ಕಾರ್ಯದರ್ಶಿಯಾಗಿ ನಫೀಸಾ ಪೆರುವಾಯಿ ನೇಮಕ

ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನಫೀಸಾ ಪೆರುವಾಯಿ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪುಷ್ಪಾ ಅಮರನಾಥ್ ಅವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್...

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ; ದ.ಕ.ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ-ದ.ಕ...

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ...

ಜ.22: ಅಯೋಧ್ಯಾ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ಮಹೋತ್ಸವದ ಪ್ರಯುಕ್ತ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ...

ಅಯೋಧ್ಯಾಧಿಪತಿ ಪ್ರಭು ಶ್ರೀಬಾಲರಾಮ ಪ್ರಾಣಪ್ರತಿಷ್ಠಾ ಮಹೋತ್ಸವವು ಜ.22ರಂದು ನಡೆಯಲಿದ್ದು ಆ ಪ್ರಯುಕ್ತ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆವರಣದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು ಜ.22ನೇ ಸೋಮವಾರ ಬೆಳಿಗ್ಗೆ 10 ರ ನಂತರ ಕವಾಟೊದ್ಘಾಟನೆಯ ನಂತರ...

ಗಂಡ ಹೆಂಡತಿ ನಡುವೆ ಗಲಾಟೆ; ಕುಡಿದ ಅಮಲಿನಲ್ಲಿ ಮಚ್ಚಿನಿಂದ ಹೊಡೆದು ಪತ್ನಿಯ ಕೊಲೆಗೈದ ಪತಿರಾಯ..!

ಕುಡಿದ ಅಮಲಿನಲ್ಲಿ ಪತ್ನಿಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಹಾಡಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿ ಮಾಚಿ(20) ಹಾಗೂ ಬಂಧಿತ ಆರೋಪಿ ರವಿ(28) ಎಂದು ಗುರುತಿಸಲಾಗಿದೆ. ಕುಡಿದ ಅಮಲಿನಲ್ಲಿ ಗಂಡ ಹೆಂಡತಿ...

ವಿಟ್ಲ: ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಕಳವು

ವಿಟ್ಲ: ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಕಳವುಗೈದ ಘಟನೆ ಕರೋಪಾಡಿ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಕರೋಪಾಡಿ ಗ್ರಾಮದ ಪಾದೆಕಲ್ಲು ನಿವಾಸಿ ವಿನೋದ್ ಎಂಬವರು ಮನೆಯ ಅಂಗಳದಲ್ಲಿ ಅಡಿಕೆಯನ್ನು ಒಣಗಲು ಹಾಕಿದ್ದರು. ಬೆಳಗ್ಗಿನ...

ಮಾಣಿ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಅದ್ದೂರಿಯ ಬ್ರಹ್ಮ ಕಲಶೋತ್ಸವಕ್ಕೆ ಚಾಲನೆ ...

ಮಾಣಿ : ಇಲ್ಲಿನ ಶ್ರೀ ಉಳ್ಳಾಲ್ತಿ ಅಮ್ಮನವರ ಮಾಣಿ ಗುತ್ತು ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಗಿದ್ದು, ಹೊರೆ ಕಾಣಿಕೆಯ ಆಕರ್ಷಕ ಮೆರವಣಿಗೆಯಲ್ಲಿ ಸಾಗುತ್ತಿದ್ದ ಭಕ್ತಾದಿಗಳಿಗೆ ಮಾಣಿ ಜಂಕ್ಷನ್ ಬಳಿ ಮುಸ್ಲಿಂ...

ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಗೂಡ್ಸ್ ರೈಲಿಗೆ ಡಿಕ್ಕಿ; ಇಬ್ಬರು ಮಕ್ಕಳು ಮೃತ್ಯು

ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸೋದರಸಂಬಂಧಿಗಳು ಸಾವನ್ನಪ್ಪಿದ ಘಟನೆ ರಾಜಸ್ತಾನದ ಜೋಧ್‌ಪುರದಲ್ಲಿ ನಡೆದಿದೆ. ಮಾಹಿತಿ ಪ್ರಕಾರ ಅನನ್ಯಾ (12) ಮತ್ತು ಯುವರಾಜ್ ಸಿಂಗ್ (14) ಗಣೇಶ್ ಪುರ ಮತ್ತು ಬನಾರ್...
error: Content is protected !!