Tag: vittla
ಜ.22: ರಾಮ ಮಂದಿರ ಉದ್ಘಾಟನೆ; ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆ
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ರಜೆ ಘೋಷಿಸಿದ್ದಾರೆ.
ನೌಕರರ...
ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್ನಲ್ಲಿದ್ದ ವಿದ್ಯಾರ್ಥಿಗಳಿಬ್ಬರಿಗೆ ಗಂಭೀರ
ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಿಂದ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ...
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು
ಚಾಲಕನೋರ್ವನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯಲ್ಲಿರುವ ಕೆರೆಗೆ ಬಿದ್ದು, ಕಾರಿನಲ್ಲಿದ್ದ 8 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ.
ಹಾನಗಲ್ಲು ಗ್ರಾಮದ ನಿವಾಸಿ...
ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಓರ್ವ ಮೃತ್ಯು, ಐದು ಮಂದಿ ಗಂಭೀರ…!
ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಬದ್ಲಾಪುರದ ಎಂಐಡಿಸಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ತ್ವರಿತವಾಗಿ ಕಾರ್ಖಾನೆಯನ್ನು ವ್ಯಾಪಿಸಿದ...
ವೀರಕಂಭ: (ಜ.22) ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ವತಿಯಿಂದ ಶ್ರೀರಾಮ ಪೂಜಾ...
ವೀರಕಂಭ: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ವತಿಯಿಂದ ಶ್ರೀರಾಮ ಪೂಜಾ ಮಹೋತ್ಸವವು ಜ.22 ರಂದು ಕೆಲಿಂಜ ಶ್ರೀನಿಕೇತನ ಮಂದಿರದಲ್ಲಿ ಪುರೋಹಿತರಾದ ಶ್ರೀ ಉದಯ ಭಟ್ ನಂದಾವರ ರವರ ನೇತೃತ್ವದಲ್ಲಿ ಅಯೋಧ್ಯ...
20 ಕೆಜಿ ಪಾರ್ಲೆ-ಜಿ ಬಿಸ್ಕೆಟ್ ಬಳಸಿ ಅಯೋದ್ಯೆ ರಾಮಮಂದಿರದ ಪ್ರತಿಕೃತಿ ರಚಿಸಿದ ಭಕ್ತ…!
ರಾಮ ಭಕ್ತರೋರ್ವರು 20 ಕೆಜಿ ಪಾರ್ಲೆ-ಜಿ ಬಿಸ್ಕೆಟ್ ಬಳಸಿ ಅಯೋದ್ಯೆ ರಾಮಮಂದಿರದ ಪ್ರತಿಕೃತಿ ರಚಿಸಿರುವುದು ಬೆಳಕಿಗೆ ಬಂದಿದೆ.
ಪಶ್ಚಿಮ ಬಂಗಾಳದ ದುರ್ಗಾಪುರ ಜಿಲ್ಲೆಯ ಛೋಟಾನ್ ಘೋಷ್ ಪಾರ್ಲೆ-ಜಿ ಬಿಸ್ಕೆಟ್ ಬಳಸಿ ನಾಲ್ಕು ಅಡಿ ಎತ್ತರದ...
ದಿಡೀರ್ ನಾಪತ್ತೆಯಾದ ವಿದ್ಯಾರ್ಥಿ; ತಡ ರಾತ್ರಿ ಶಾಸಕ ಅಶೋಕ್ ರೈ ಸ್ಪಂದನೆ- ಬಾಲಕ ಪತ್ತೆ…!
ಪುತ್ತೂರು: ಮನೆಯಿಂದ ಪೇಟೆಗೆಂದು ಬಂದ ಬಾಲಕ ದಿಡೀರನೆ ನಾಪತ್ತೆಯಾಗಿದ್ದು ಮನೆಯವರ ಹುಡುಕಾಟದ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಆದರ್ಶ ನಗರದಲ್ಲಿ ನಡೆದಿದೆ.
ಆದರ್ಶ ನಗರ ನಿವಾಸಿ ಪ್ರಥಮ ಪಿಯುಸಿ ಬಾಲಕ ಜ.17 ರಂದು...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ’ವಿಟ್ಲಾಧೀಶ್ವರ’ ಶ್ರೀಷಿಕೆಯ ಭಕ್ತಿಗೀತೆಯ ಪೋಸ್ಟರ್ ಬಿಡುಗಡೆ
ವಿಟ್ಲ : ಶ್ರೀ ಪಂಚಲಿಂಗೇಶ್ವರ ಕಾಲಾವಧಿ ಜಾತ್ರೆಯ ಸುಸಂದರ್ಭದಲ್ಲಿ ಡ್ರೀಮ್ ಪಿಕ್ಚರ್ಸ್ ಯೂಟ್ಯೂಬ್ ಚಾನಲ್ ನಲ್ಲಿ ಶನಿವಾರ ಅಂದರೆ 20 ರಂದು ಬಿಡುಗಡೆ ಆಗಲಿರುವ ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ವಿಟ್ಲಾಧೀಶ್ವರ...
ಪೇಂಟಿಂಗ್ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು…!
ಕಟ್ಟಡವೊಂದರಲ್ಲಿ ಪೇಂಟಿಂಗ್ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.
ರಘು ಸ್ಟಿಕರ್ಸ್ ನೂತನ ಕಟ್ಟಡಕ್ಕೆ ಪೇಂಟಿಂಗ್ ಮಾಡುತ್ತಿದ್ದ ವೇಳೆ ಯುವಕ ಜಗದೀಶ್ ಬಿದ್ದು ಸಾವನ್ನಪ್ಪಿದ್ದಾನೆ....
ನವವಿವಾಹಿತೆ ನೇಣುಬಿಗಿದು ಆತ್ಮಹತ್ಯೆ…!
ನವವಿವಾಹಿತೆಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತೀರ್ಥಹಳ್ಳಿಯ ನಾಲೂರು ಸಮೀಪದ ದಾಸನಕೋಡಿ ಎಂಬಲ್ಲಿ ನಡೆದಿದೆ.
ಬಿಜ್ಜಳ ಗ್ರಾಮದ ನಿವಾಸಿ ಶರ್ಮಿತಾ ಬಿ.ಯು (24) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ. ಶರ್ಮಿತಾ ಅವರು 2023ರ...
















