Tag: vittla
ಕೌಟುಂಬಿಕ ಕಲಹ; ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ ಮಹಿಳೆ…!
ಕೌಟುಂಬಿಕ ಸಮಸ್ಯೆಯಿಂದ ಹಿಂಸೆ ಅನುಭವಿಸುತ್ತಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.
ಸರಸ್ವತಿ ಕಿರವೆ (26) ಎಂಬವರು ಮದುವೆಯಾದ ದಿನದಿಂದಲೇ ಹಿಂಸೆಯನ್ನು...
ಕರೋಪಾಡಿ: (ಜ.26) ಆನೆಮಾರು ಶ್ರೀ ಮಲರಾಯಿ ಪಿಲಿಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವ
ಕರೋಪಾಡಿ: ಆನೆಮಾರು ಶ್ರೀ ಮಲರಾಯಿ ಪಿಲಿಚಾಮುಂಡಿ ಮತ್ತು ಪರಿವಾರ ದೈವಗಳ ತೃತೀಯ ವರ್ಷದ ನೇಮೋತ್ಸವವು ಜ.26 ರಂದು ನಡೆಯಲಿದೆ.
ಜ.26 ರಂದು ಬೆಳಿಗ್ಗೆ ನವಕ ಕಲಶಾಭಿಷೇಕ, ಪೂಜಾ ತಂಬಿಲ, ನಾಗ ತಂಬಿಲ, ಪ್ರಸಾದ ವಿತರಣೆ,...
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ – ಇಂದಿನ ಕಾರ್ಯಕ್ರಮ
ವಿಟ್ಲ: ಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು) ದಿನಾಂಕ 18-01-2024ನೇ ಗುರುವಾರ ಬೆಳಿಗ್ಗೆ 9:00ಕ್ಕೆ ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನಡೆಯಿತು. ಬಳಿಕ ರಾತ್ರಿ ಸಂಜೆ...
ವಿದ್ಯುತ್ ಶಾಕ್ಗೆ ಬಾಲಕ ಬಲಿ…!
ವಿದ್ಯುತ್ ಶಾಕ್ಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ನಡೆದಿದೆ.
ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದ್ದು, ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ ನಾಗೇಂದ್ರ (8) ಕರೆಂಟ್ ಶಾಕ್ನಿಂದ ಮೃತಪಟ್ಟಿದ್ದಾನೆ....
ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ – ಪುತ್ತೂರು ವಾರ್ಷಿಕ ಹಬ್ಬ...
ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬವನ್ನು ಜನವರಿ 17 ರಂದು ಬೆಳಿಗ್ಗೆ 10 ಗಂಟೆಯ ಸಂಭ್ರಮದ ಬಲಿಪೂಜೆಯೊಂದಿಗೆ ಆಚರಿಸಲಾಯಿತು. ಈ ಹಬ್ಬದ ಪ್ರಧಾನ ಧರ್ಮಗುರುನ ಧರ್ಮಗುರುಗಳಾಗಿ...
SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು SSLC ಪರೀಕ್ಷೆ 1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ...
ಮಂಗಳೂರು: ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದಾಗ ದಂಪತಿಗೆ ಅಪಘಾತ – ಪತಿ ಗಂಭೀರ
ಮಂಗಳೂರು : ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಂಪತಿ ಸ್ಕೂಟರ್ನಲ್ಲಿ ಹಿಂದಿರುಗುತ್ತಿದ್ದಾಗ ಸ್ಕೂಟರ್ಗೆ ಕಾರು ಢಿಕ್ಕಿ ಹೊಡೆದ ಘಟನೆ ಮರೋಳಿಯಲ್ಲಿ ಬಳಿ ನಡೆದಿದೆ.
ಗಾಯಗೊಂಡವರನ್ನು ಬಜ್ಜಿ ಅದ್ಯಪಾಡಿ ನಿವಾಸಿ ಹನೀಫ್ ಮತ್ತು ಅವರ ಪತ್ನಿ ರಮ್ಲತ್...
ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಎಷ್ಟು ಮುಖ್ಯ ಗೊತ್ತಾ..?
ಹಸಿರು ಬಟಾಣಿ ಚಳಿಗಾಲದ ಅತ್ಯಂತ ನೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಹಸಿರು ಬಟಾಣಿಗಳನ್ನು ಬಹುತೇಕ ಎಲ್ಲಾ ಚಳಿಗಾಲದ ಪಾಕವಿಧಾನಗಳಲ್ಲಿ ಸೇರಿಸಲಾಗಿದೆ. ಹಸಿರು ಬಟಾಣಿ ಫೈಬರ್, ಪ್ರೋಟೀನ್, ಜೀವಸತ್ವಗಳು ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ....
ನಾಮಕರಣ ಮುಗಿಸಿಕೊಂಡು ಬರುತ್ತಿದ್ದಾಗ ಭೀಕರ ಅಪಘಾತ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಓಮ್ನಿ ಕಾರು ಹಾಗೂ ಬೊಲೆರೋ ಜೀಪ್ ನಡುವೆ ಭೀಕರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕುಶಾಲನಗರ ಸಮೀಪದ ಆನೆಕಾಡು ಬಳಿ ನಡೆದಿದೆ.
ದೇವಯ್ಯ ಮೃತ ದುರ್ದೈವಿ. ಮೃತ ವ್ಯಕ್ತಿಯು ಮೂಲತಃ ಮಡಿಕೇರಿ...
ಪುತ್ತೂರು : ಕುಂಬ್ರ ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷರ ಪತ್ನಿ ನೀರಿನ ತೊಟ್ಟಿಗೆ ಬಿದ್ದು...
ಪುತ್ತೂರು : ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ...
















