Tag: vittla
ವಿಟ್ಲ: ಕುಲಾಲ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ
ವಿಟ್ಲ: ಕುಲಾಲ ಸಂಘ ವಿಟ್ಲ ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿದಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿಟ್ಲ ಕುಲಾಲ ಸಂಘ ಅಧ್ಯಕ್ಷ ಬಿ. ಕೆ. ಬಾಬು, ಕೃಷ್ಣಯ್ಯ...
ಖಾಸಗಿ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆ
ಬೆಂಗಳೂರು ಮೂಲದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಮಡಿಕೇರಿಯ ಹೋಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಸಂದೇಶ್ (35) ಅತ್ಮಹತ್ಯೆಗೆ ಶರಣಾದವರು.
ಕಳೆದ 2 ದಿನಗಳಿಂದ ಹೊಟೇಲ್ನಲ್ಲಿ ತಂಗಿದ್ದ ಸಂದೇಶ್...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ಪಲ್ಟಿ; 6 ಜನ ಅಯ್ಯಪ್ಪ ಮಾಲಾಧಾರಿಗಳಿಗೆ...
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಅಯ್ಯಪ್ಪ ಮಾಲಾಧಾರಿಗಳಿಂದ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.
ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು...
ಬೆಳ್ತಂಗಡಿ: ಅನ್ಯಕೋಮಿನ ಜೋಡಿಯ ಸುತ್ತಾಟ; ಪೊಲೀಸ್ ವಶಕ್ಕೆ..!
ಬೆಳ್ತಂಗಡಿ: ಅನ್ಯಕೋಮಿನ ಜೋಡಿಯೊಂದು ಓಡಾಡುತ್ತಿದ್ದು, ಇದನ್ನು ಸಾರ್ವಜನಿಕರು ಪ್ರಶ್ನೆ ಮಾಡಿ ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಯುವಕ-ಯುವತಿ ಜೋಡಿ ಎಂದು ಹೇಳಲಾಗಿದೆ. ಧರ್ಮಸ್ಥಳಕ್ಕೆ ಬಂದು ಲಾಡ್ಜ್ನಲ್ಲಿ ತಂಗಲು ಯತ್ನ...
ಉಳ್ಳಾಲ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆಗೆ ಶರಣು..!
ಉಳ್ಳಾಲ: ಅವಿವಾಹಿತರೊಬ್ಬರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ...
ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ; ಸ್ಥಳದಲ್ಲೇ ಮೃತ್ಯು..!
ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತವಾದ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಲಾರಿ ಡಿಕ್ಕಿ ಹೊಡೆತಕ್ಕೆ ವಿದ್ಯಾರ್ಥಿನಿ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಹಾರಿ ಬಿದ್ದಿದ್ದಾಳೆ....
ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ತಂದೆ ಕೂಡ ಆತ್ಮಹತ್ಯೆ…!
ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ ಮಗ ಯಶ್ಚಿತ್...
ಬೈಕ್ಗಳ ನಡುವೆ ಅಪಘಾತ; ಇಬ್ಬರು ಮೃತ್ಯು, ಮಹಿಳೆ ಗಂಭೀರ..!
ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಮೃತಪಟ್ಟವರನ್ನು ಬೆಂಗಳೂರಿನ ಚಿಕ್ಕಪೇಟೆಯ ಅಮಿತ್ (32) ಹಾಗೂ ಮಗಳು ಅನಿತಾ (5) ಅಮಿತ್...
ಸಿಲಿಂಡರ್ ಸ್ಫೋಟ; ಇಬ್ಬರು ಗಂಭೀರ, ಆರು ಜನರಿಗೆ ಗಾಯ..!
ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ಬೆಂಗಳೂರಿನ ಯಲಹಂಕದ ಎಲ್ಬಿಎಸ್ ಲೇಔಟ್ ನಲ್ಲಿ ನಡೆದಿದೆ.
ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ...
ರಸ್ತೆ ಬದಿ ಉರುಳಿ ಬಿದ್ದ ಕಾರು; ಓರ್ವ ಸಾವು, ಮತ್ತೋರ್ವ ಗಂಭೀರ..!
ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟ ಯುವಕ ಶ್ರೀನಿವಾಸಪುರ ಮೂಲದ...
















