Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಹೆಡ್ ಕಾನ್ಸ್‌ಟೇಬಲ್ ನಾಪತ್ತೆ

ಮಂಗಳೂರು: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ...

ಮಕ್ಕಳಿಗೆ ಮೊಬೈಲ್ ಕೊಟ್ಟು ಊಟ ಮಾಡಿಸೋ ತಂದೆ-ತಾಯಿಗೆ ಎಚ್ಚರಿಕೆ! ಏನೆಲ್ಲಾ ಎಫೆಕ್ಟ್ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಪ್ರತಿದಿನ ಐದು ಗಂಟೆಗಿಂತಲೂ ಹೆಚ್ಚು ಸಮಯ ಮೊಬೈಲ್ ನಲ್ಲಿ ಕಳೆಯುತ್ತಾರೆ ಅಂದ್ರೆ ಇದು ಖಂಡಿತವಾಗಿಯೂ ಅಪಾಯದ ಮುನ್ಸೂಚನೆ ಎನ್ನಬಹುದು. "ಅದೇನಿದ್ರೂ ನಮ್ಮ ಕಾಲವೇ ಚಂದ" ಅಂತ ಅದೆಷ್ಟೋ ಅಜ್ಜ...

ವಿಟ್ಲ: ’ಡಿ’ ಗ್ರೂಪ್ (ರಿ) ವಿಟ್ಲ ಇದರ 15ನೇ ವರ್ಷದ ಪಾದಾರ್ಪಣೆಯ ಸಂಭ್ರಮದ ಪ್ರಯುಕ್ತ...

ವಿಟ್ಲ; ಸಮಾಜ ಸೇವೆಯಲ್ಲಿ ಹದಿನಾಲ್ಕು ವರ್ಷಗಳನ್ನು ಪೂರೈಸಿ 15ನೇ ವರ್ಷದ ಪಾದಾರ್ಪಣೆಯ ಸಂಭ್ರಮದ ಪ್ರಯುಕ್ತ ವಿಟ್ಲದ 'ಡಿ' ಗ್ರೂಪ್ (ರಿ) ಇದರ ವತಿಯಿಂದ ಉಚಿತ ಆರೋಗ್ಯ ಹಾಗೂ ರಕ್ತದಾನ ಶಿಬಿರ ಸಂಘಟನೆಯ ಅಧ್ಯಕ್ಷ...

(ಜ.23)ಯಕ್ಷ ಸಂಗಮ ಉಪ್ಪಿನಂಗಡಿಯ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಹನುಮಗಿರಿ...

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಮತ್ತು ಯಕ್ಷ ಸಂಗಮ ಉಪ್ಪಿನಂಗಡಿಯ ಸಹಯೋಗದಲ್ಲಿ ಅಯೋಧ್ಯಾ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆ ಯ ಸುಸಂದರ್ಭದಲ್ಲಿ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ ದಿನಾಂಕ 23.01.2024ರಂದು...

ಬೆಳ್ತಂಗಡಿ : ಆಟವಾಡುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

ಬೆಳ್ತಂಗಡಿ : ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ. ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ...

ಅಯ್ಯಪ್ಪ ವ್ರತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತದಿಂದ ಸಾವು

ಮಕರ ಸಂಕ್ರಾಂತಿಯಂದು ಶಬರಿ ಮಲೆಯಲ್ಲಿ ಮಕರ ಜ್ಯೋತಿಯನ್ನು ವೀಕ್ಷಿಸಲೆಂದು ತೆರಳಿದ್ದ ಅಯ್ಯಪ್ಪ ವ್ರತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಶಬರಿಮಲೆಯಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೋಡಿ ನಿವಾಸಿ ನಾಗರಾಜ್...

ಶಾಂತಿಗೋಡು: ಶ್ರೀ ಗುರು ವಾಲ್ತಾಜೆ ಸೇರಾಜೆ ಕುಟುಂಬದ ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕದ ಆಮಂತ್ರಣ...

ಶಾಂತಿಗೋಡು: ಶ್ರೀ ಗುರು ವಾಲ್ತಾಜೆ ಸೇರಾಜೆ ಕುಟುಂಬದ ಕುಪ್ಪೆ ಪಂಜುರ್ಲಿ, ವರ್ಣರ ಪಂಜುರ್ಲಿ, ಕಲ್ಲುರ್ಟಿ ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕವನ್ನು ಕೆಂಮ್ಮಿಜೆ ಬ್ರಹ್ಮ ಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳೆಕ್ಕೂರಾಯರ ಹಾಗೂ ವೇದಮೂರ್ತಿ...

ಕೇರಳ: ವಿದ್ಯುತ್ ಕಂಬಕ್ಕೆ ತಲೆ ಬಡಿದು ಬಾಲಕ ಸಾವು..!

ಕೇರಳ: ವಿದ್ಯುತ್ ಕಂಬಕ್ಕೆ ತಲೆ ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಮೃತಪಟ್ಟ ಬಾಲಕ ವೆಂಜರಮೂಡು ವೈಷ್ಣವದಲ್ಲಿ ದೀಪು-ಶಾಂತಿ ಕೃಷ್ಣ ದಂಪತಿಯ ಪುತ್ರ ವೈಷ್ಣವ (7) ಎಂದು ಗುರುತಿಸಲಾಗಿದೆ. ವೆಂಬಯಂ ಮುನ್ನಾನಕುಝಿ ಎಂಬಲ್ಲಿ ತನ್ನ...

ಮಂಜೇಶ್ವರ: ಹೊಲದಲ್ಲಿ ಯುವಕ ಶವವಾಗಿ ಪತ್ತೆ..!

ಮಂಜೇಶ್ವರ: ವ್ಯಕ್ತಿಯೊಬ್ಬರ ಯುವಕನೊಬ್ಬ ಶವವಾಗಿ ಪತ್ತೆಯಾಗಿದ ಘಟನೆ ಬೇಕೂರು ಹೈಯರ್ ಸೆಕೆಂಡರಿ ಶಾಲೆ ಸಮೀಪದಲ್ಲಿ ನಡೆದಿದೆ. ಮೃತಪಟ್ಟ ಯುವಕ ಶಾಂತಿಕಲ್ ನಿವಾಸಿ ಬಾಬು-ಲಕ್ಷ್ಮಿ ದಂಪತಿ ಪುತ್ರ ನಾರಾಯಣ (23) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಬೇಕೂರು...

ವಿಟ್ಲದ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಎಂ.ಜಿ.ಆ‌ರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ...

ವಿಟ್ಲ: ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ.15 ರಂದು ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್...
error: Content is protected !!