Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಓರ್ವ ಸಾವು, ಐವರು ಗಂಭೀರ

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಬಾಯ್ಲರ್ ಸ್ಫೋಟಗೊಂಡ ಪರಿಣಾಮ...

ಮಂಗಳೂರು : ಬಿಜೆಪಿ ದ.ಕ.ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕ

ಮಂಗಳೂರು : ಬಿಜೆಪಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವರನ್ನು ನೇಮಕ ಮಾಡಲಾಗಿದೆ. ದ.ಕ.ಸೇರಿದಂತೆ 90 ಜಿಲ್ಲೆಗಳ ಬಿಜೆಪಿ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಜ.೧೪ರಂದು ಬಿಜೆಪಿ ರಾಜ್ಯ ಘಟಕ ನೇಮಕಗೊಳಿಸಿದೆ. ದ.ಕ.ಜಿಲ್ಲಾ...

ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಆಟೋ ಚಾಲಕ ಗಂಭೀರ

ಪಿಕಪ್ ವಾಹನ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕನೋರ್ವ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿ...

ಬಂಟ್ವಾಳ ಶಾಸಕರಿಗೆ ಕಾರು ಡಿಕ್ಕಿ , ಶಾಸಕರು ಪವಾಡಸದೃಶ ಪಾರು – ಚಾಲಕ ಪೊಲೀಸ್‌...

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು...

ವಿಟ್ಲ: (ಜ.15) ವಿಟ್ಲದ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಎಂ.ಜಿ.ಆ‌ರ್. ಕಾರ್ಪೋರೇಶನ್ ಮತ್ತು ಇಂದಿರಾ...

ವಿಟ್ಲ: ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ.15 ರಂದು ಬೆಳಿಗ್ಗೆ 10ಕ್ಕೆ ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ...

ಮಾಯ್ ದೆ ದೇವುಸ್ ಚರ್ಚ್ ಪುತ್ತೂರು-‘ ಭಾತೃತ್ವದ ಬಲಿಪೂಜೆ’ ಹಾಗೂ ಪರಮ ಪ್ರಸಾದ ಮೆರವಣಿಗೆ

ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬದ ಪ್ರಯುಕ್ತ ಪೂರ್ವ ತಯಾರಿಯಾಗಿ ಜನವರಿ 14 ರಂದು ಬೆಳಿಗ್ಗೆ 'ಭಾತೃತ್ವದ ಬಲಿಪೂಜೆ' ಹಾಗು ಪರಮ ಪ್ರಸಾದ ಮೆರವಣಿಗೆಯನ್ನು ನಡೆಸಲಾಯಿತು....

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ದಿ ಮತ್ತು ಸಂಶೋಧನಾ ಸಂಸ್ಥೆ (ರಿ)ಯ ದಶಮಾನೋತ್ಸವ ಕಾರ್ಯಕ್ರಮ ...

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ದಿ ಮತ್ತು ಸಂಶೋಧನಾ ಸಂಸ್ಥೆ (ರಿ)ಯ ದಶಮಾನೋತ್ಸವ ಸಂಭ್ರಮವು ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಂಪನ್ಮೂಲ ವ್ಯಕ್ತಿ ವಕೀಲರು ಮತ್ತು ಸಂಧಾನಕಾರರು ಗೌರಿ ಶ್ರೇಯಸ್ ಇವರಿಂದ...

ಉಡುಪಿ: ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ದುರಂತ: ಗಿಡ ಮರಗಳು ಬೆಂಕಿಗಾಹುತಿ..!

ಕಟ್ಟಡವೊಂದರ ಹಿಂಭಾಗದ ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿರುವ ಖಾಲಿ ನಿವೇಶನ ಒಂದರಲ್ಲಿನ ಹುಲ್ಲು, ಕುರುಚಲು ಗಿಡಗಳಿಗೆ ಆಕಸ್ಮಿಕ ವಾಗಿ...

ಮಲ್ಪೆ: ಮಾರಕ ಅಸ್ತ್ರ ಹಿಡಿದು ಗಲಾಟೆ ಮಾಡುತ್ತಿದ್ದ ಮೂವರು ಆರೋಪಿಗಳು ಪೊಲೀಸ್‌ ವಶ..!

ಮಲ್ಪೆ: ಮಾರಕ ಅಸ್ತ್ರ ಹಿಡಿದು ಗಲಾಟೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಅಡ್ಡಬೇಂಗ್ರೆ ಓಯಾಸಿಸ್‌ ಗೆಸ್ಟ್‌ ಹೌಸ್‌ ಬಳಿ ನಡೆದಿದೆ. ಮೊಹಮ್ಮದ್‌ ಸಕ್ಲೇನ್‌ , ಅಬ್ದುಲ್‌ ರಾಕೀಬ್‌, ಸುಮಿತ್‌...

ಹೊಲದಲ್ಲಿ ಮಲಗಿದ್ದ ಕುರಿಗಾಯಿಗಳ ಮೇಲೆ ಹರಿದ ಲಾರಿ; ಇಬ್ಬರು ಮೃತ್ಯು..!

ಕುರಿಗಾಯಿಗಳು ಇಬ್ಬರು ಮಲಗಿದ್ದ ವೇಳೆ ಲಾರಿ ಹರಿದು ಇಬ್ಬರು ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಎತ್ತಿನಬೂದಿಹಾಳು ಹತ್ತಿರದ ಬೆಂಚಿಕೊಟ್ಟಲ ಗ್ರಾಮದ ಜಮೀನಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿತ್ರದುರ್ಗದ ಮೋಳಕಾಲ್ಮುರು ತಾಲೂಕಿನ ಮ್ಯಾಗಳಹಟ್ಟಿ ಗ್ರಾಮದ ಸಿದ್ದಪ್ಪ(51), ಎರಿಸ್ವಾಮಿ...
error: Content is protected !!