Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ : ವ್ಯಕ್ತಿಯೋರ್ವರಿಗೆ ಜಾಗದ ನೋಂದಣಿ ಮಾಡುವ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು –...

ಬೆಳ್ತಂಗಡಿ : ವ್ಯಕ್ತಿಯೋರ್ವರಿಗೆ ಜಾಗದ ನೋಂದಣಿ ಮಾಡುವ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಜಯಂತ್‌ ಗೌಡ...

ಮಾಣಿ :(ಜ. 13) ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ “ತಾಂಬೂಲ ಪ್ರಶ್ನಾರಾಶಿ ಚಿಂತನೆ”

ಮಾಣಿ : ಪೆರಾಜೆ, ಮಾಣಿ ಹಾಗೂ ಅರೆಬೆಟ್ಟು ಗ್ರಾಮಗಳಿಗೆ ಸಂಬಂಧಿಸಿದ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸುತ್ತು ಪೌಳಿಯೇ ಮೊದಲಾದ ಜೀರ್ಣೋದ್ಧಾರ ಯೋಜನೆಯ ಪೂರ್ವಭಾವಿಯಾಗಿ ದಿನಾಂಕ 13-01-2024ನೇ ಶನಿವಾರ...

ಮಂಗಳೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣದೊಂದಿಗೆ ಪರಾರಿ

ಮಂಗಳೂರು : ಕಳ್ಳರು ಹಾಡಹಗಲೇ ಮನೆಗೆ ನುಗ್ಗಿ ಕಳವು ಮಾಡಿರುವ ಘಟನೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮನೆಯ ಹೆಂಚು ತೆಗೆದು ಒಳ ಹೊಕ್ಕ ಕಳ್ಳರು ಮನೆಯಲ್ಲಿದ್ದ ಕಪಾಟುಗಳನ್ನು ಒಡೆದು ಹಾಕಿ...

ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್​ ಹೋಗುತ್ತಿದ್ದ ಯುವಕರ ಕಾರು ಅಪಘಾತ

ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್​​ ಹೋಗುತ್ತಿದ್ದಾಗ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಉರುಳಿಬಿದ್ದ ಘಟನೆ ಹಾಸನ ತಾಲೂಕಿನ ಮಡೆನೂರು ಫ್ಲೈಓವರ್ ಬಳಿ ನಡೆದಿದೆ. ಕಾರಿನಲ್ಲಿದ್ದ ರಕ್ಷಿತ್(22), ಕುಶಾಲ್(24)...

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಜೂಜಾಟದ ವೇಳೆ ಪೊಲೀಸ್ ದಾಳಿ – 3...

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪಿಟ್ ಎಲೆಗಳಲ್ಲಿ ಉಲಾಯಿ ಪಿದಾಯಿ ಎಂಬ ಜೂಜಾಟವಾಡುತ್ತಿದ್ದ 3 ಮಂದಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ವಶಕ್ಕೆ ಪಡೆದಿರುವ ಘಟನೆ ಬಂಟ್ವಾಳ...

ಕಾಸರಗೋಡು: ಮಂಜೇಶ್ವರದ ನದಿಯಲ್ಲಿ ಪತ್ತೆಯಾಗಿದ್ದ ಮೃತ ದೇಹದ ಗುರುತು ಪತ್ತೆ

ಕಾಸರಗೋಡು: ಮಂಜೇಶ್ವರ ಹೊಸಂಗಡಿ ಬಳಿಯ ಕೊಪ್ಪಳ ಕಜೆಯಲ್ಲಿರುವ ನದಿಯಲ್ಲಿ ಪತ್ತೆಯಾದ ಮೃತ ದೇಹದ ಗುರುತು ಪತ್ತೆ ಹಚ್ಚಲಾಗಿದೆ ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ (20) ಮೃತ ಪಟ್ಟವನು. ಈತ ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯಾಗಿದ್ದು,...

ಕಡಬ : ಸುಬ್ರಹ್ಮಣ್ಯ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

ಕಡಬ : ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವು ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧನರಾಗಿದ್ದಾರೆ. ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ತೃಪ್ತಿಯನ್ನು ನಿನ್ನೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆ...

ವಿಟ್ಲ: (ಜ.14) ಶ್ರೀ ಪಂಚಲಿಂಗೇಶ್ವರ ದೇವಾಲಯಕ್ಕೆ ದೇವಸ್ಯದಿಂದ ಭಂಡಾರ ಆಗಮನ

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಶ್ರೀ ಅರಸು ಮುಂಡಾಲತ್ತಾಯರು ಸಪರಿವಾರ ದೈವಗಳ ದೇವಸ್ಯ ಇಲ್ಲಿ ಜ. 14 ರಂದು ಗುರುಂಪು ಶ್ರೀ ಕೀರ್ತನ್ ಕೆದಿಲಾಯ ಪೌರೋಹಿತ್ಯದಲ್ಲಿ ಬೆಳಗ್ಗೆ ಗಣಹೋಮ...

ವಿಟ್ಲ: ಕೋಳಿ ಫಾರಂ ದಿಢೀರ್ ಕುಸಿದು ಬಿದ್ದು ಆರು ಲಕ್ಷಕ್ಕೂ ಅಧಿಕ ನಷ್ಟ

ವಿಟ್ಲ ವ್ಯಾಪ್ತಿಯ ಕೊಳ್ನಾಡು ಗ್ರಾಮದ ದೇವಸ್ಯ ಎಂಬಲ್ಲಿ ಯಜ್ಞನಾಥ ಶೆಟ್ಟಿ ಮಾಲಿಕತ್ವದ ಕೋಳಿ ಫಾರಂ ಕಟ್ಟಡ ಇಂದು ಸಂಜೆ ದಿಢೀರನೆ ಕುಸಿದು ಬಿದ್ದಿದೆ. ಶಬ್ದ ಕೇಳಿಸಿಕೊಂಡ ಮಾಲಿಕರು ಮತ್ತು ಸ್ಥಳೀಯರು ಸ್ಥಳಕ್ಕೆ ಬರುವಷ್ಟರಲ್ಲಿ...

ಕಾರು ಮತ್ತು ಜೀಪಿನ ನಡುವೆ ಅಪಘಾತ; ಮಹಿಳೆ ಮೃತ್ಯು

ಕಾರು ಮತ್ತು ಜೀಪಿನ ನಡುವೆ ಅಪಘಾತ ಸಂಭವಿಸಿ ಕೊಡಗಿನ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ.ಕುಶಾಲನಗರದ ನಿವಾಸಿ ಬಿ.ಎಮ್. ಸುಬ್ಬಯ್ಯ ಎಂಬವರ ಪತ್ನಿ ನೇತ್ರಾವತಿ (29) ಮೃತ ದುರ್ದೈವಿ. ಬಿ.ಎಮ್. ಸುಬ್ಬಯ್ಯ ತಮ್ಮ ಕಾರಿನಲ್ಲಿ...
error: Content is protected !!