Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಉಳ್ಳಾಲ: ಮಾದಕ ವಸ್ತು ಎಂಡಿಎಂಎ ಸಾಗಾಟ; ಆರೋಪಿ ಅರೆಸ್ಟ್…!

ಉಳ್ಳಾಲ: ಮಾದಕ ವಸ್ತು ಎಂಡಿಎಂಎ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಯುವಕನನ್ನು ಮಂಗಳೂರು ಆ್ಯಂಟಿ ಡ್ರಗ್‌ ಟೀಮ್‌ನ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಕೋಟೆಕಾರು ಕೆ.ಸಿ. ರೋಡ್‌ ನಿವಾಸಿ ಆಸೀಫ್‌ (27)ಎಂದು ಗುರುತಿಸಲಾಗಿದೆ. ಆರೋಪಿಯಿಂದ 4.41...

ಕೋಟಿ ಕೋಟಿ ಹಣದಾಸೆಗೆ ವೇಶ್ಯಾವಾಟಿಕೆ ಆರಂಭಿಸಿದ ಟೆಕ್ಕಿ; ಮ್ಯಾಟ್ರೋಮೋನಿ ಮಾದರಿಯ ಆ್ಯಪ್ ದಂಧೆಗೆ ಬಳಕೆ

ಒಂದೂವರೆ ಲಕ್ಷ ಸಂಬಳದ ಕೆಲಸದಲ್ಲಿದ್ದ ಟೆಕ್ಕಿ ಹಣದ ದಾಹಕ್ಕೆ ಬಿದ್ದು ಸ್ಟಾಕ್ ಮಾರ್ಕೆಟ್​ನಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡು ಲಕ್ಷಲಕ್ಷ ಸಾಲವನ್ನು ಮಾಡಿದನು. ಆದರೆ ತಂತ್ರಜ್ಞಾನದಲ್ಲಿ ಹೆಚ್ಚಿನ ಜ್ಞಾನ ಹೊಂದಿದ್ದ ಈತ ಕೆಲಸಕ್ಕೆ...

ಬಂಟ್ವಾಳ : ಹಾಲಿನ ಡೈರಿಯಲ್ಲಿ ಅಧ್ಯಕ್ಷ, ಸಿಬ್ಬಂದಿ ಹಾಗೂ ಗ್ರಾಹಕನ ನಡುವೆ ಘರ್ಷಣೆ :...

ಬಂಟ್ವಾಳ : ತಾಲೂಕಿನ ಪಿಲಿಮೊಗರು ಗ್ರಾಮದ ವಾಮಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ, ಸಿಬ್ಬಂದಿ ಹಾಗೂ ಗ್ರಾಹಕನ ನಡುವೆ ಗಲಾಟೆ ನಡೆದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗುರುವಾರ...

ಬೆಳ್ತಂಗಡಿ: ಖಾಸಗಿ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬೆಳ್ತಂಗಡಿ ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪ್ರತೀಕ್ ಬಾಳಿಗ ( 19 ವರ್ಷ) ಎಂದು...

ಬಂಟ್ವಾಳ: ಟಿಪ್ಪರ್ ಲಾರಿಗಳಲ್ಲಿ ಸಾಗಿಸುತ್ತಿದ್ದ ಅಕ್ರಮ ಮರಳು ಸಾಗಾಟ ಪತ್ತೆ

ಬಂಟ್ವಾಳ: ಟಿಪ್ಪರ್ ಲಾರಿಗಳಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ಅಕ್ರಮವಾಗಿ ಮರಳನ್ನು ಕಳವು ಮಾಡಿ ಸಾಗಿಸುತ್ತಿರುವುದನ್ನು ಕಲೈಮಾರ್ ಪಿ ಪೊಲೀಸ್ ಉಪ ನಿರೀಕ್ಷಕರು, ತನಿಖೆ-1 ಬಂಟ್ವಾಳ ನಗರ ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು ಪತ್ತೆಹಚ್ಚಿದ...

ಕಡಬ: ಆರು ತಿಂಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ಕಡಬ : ಆರು ತಿಂಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಎಡಮಂಗಲದ ಕಾರಂಜಿಗುಡ್ಡ ಎಂಬಲ್ಲಿ ಪತ್ತೆಯಾಗಿದೆ. ಅಸ್ಥಿಪಂಜರವು ಆರು ತಿಂಗಳ ಹಿಂದೆ ಕಾಣೆಯಾಗಿದ್ದ ಬಾಲಕೃಷ್ಣ ಗೌಡರದೆಂದು ತಿಳಿದುಬಂದಿದೆ. ಸ್ಥಳೀಯರು ಸೊಪ್ಪು ತರಲು ಗುಡ್ಡೆಗೆ ಹೋಗಿದ್ದಾಗ...

ಬಂಟ್ವಾಳ: ಮಹಿಳೆಯ ಬ್ಯಾಗ್ ನಿಂದ ನಗದು ಕಳವು; ಪ್ರಕರಣ ದಾಖಲು

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ನಿರಂತರವಾಗಿ ಪಿಕ್ ಪಾಕೆಟ್ ನಡೆಯುತ್ತಿದ್ದು, ಮಹಿಳೆಯೋರ್ವರ ಬ್ಯಾಗ್ ನಿಂದ 4 ಸಾವಿರ ರೂ. ನಗದು ಕಳವು ಮಾಡಿದ ಘಟನೆ ಡಿ.10 ರಂದು ನಡೆದಿದೆ. ಪ್ರೇಮ ಅವರು ಬೊಳಿಯಾರಿನಿಂದ ಧರ್ಮಸ್ಥಳ...

ಮಂಗಳೂರಿನಲ್ಲಿ Western Institution of Martial arts ಇವರ ಆಶ್ರಯದಲ್ಲಿ ನಡೆದ Open...

ಮಂಗಳೂರಿನಲ್ಲಿ ನಡೆದ Western Institution of Martial arts ಇವರ ಆಶ್ರಯದಲ್ಲಿ ನಡೆದ Open State Karate Championship ನಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರ ತಂಡ ಭಾಗವಹಿಸಿ ಪ್ರಶಸ್ತಿಯನ್ನು...

ಮಂಗಳೂರು: ಜ್ಯುವೆಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನ ಎಗರಿಸಿದ ಮೂವರ ಸೆರೆ

ಮಂಗಳೂರು: ನಗರದ ಜ್ಯುವೆಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6ಲ. ರೂ. ಮೌಲ್ಯದ 97.11 20 ಚಿನ್ನ ಎಗರಿಸಿದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮಂಜನಾಡಿಯ ಮಹಮ್ಮದ್...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ- ಸಾಂಸ್ಕೃತಿಕ ಕಾರ್ಯಕ್ರಮ

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಪ್ರಯುಕ್ತ ಜ.14 ರಿಂದ 22 ರ ವರೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮ ಜ.14 ನೇ ಆದಿತ್ಯವಾರ.ಸಂಜೆ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮವನ್ನು...
error: Content is protected !!