Tag: vittla
ಕ್ರಿಕೆಟ್ ಆಡುತ್ತಿದ್ದ ವೇಳೆ ವ್ಯಕ್ತಿ ಹೃದಯಾಘಾತದಿಂದ ಸಾವು…!
ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ರನ್ ತೆಗೆಯಲು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು...
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತಲುಪಿದ ದೇಶದ ಅತೀ ದೊಡ್ಡ ಘಂಟೆ
ರಾಮಜನ್ಮಭೂಮಿಯಲ್ಲಿ ರಾಮಮಂದಿರ ಉದ್ಘಾಟನೆಗೆ ದೇಶದ ಅತೀ ದೊಡ್ಡ ಘಂಟೆಯೂ ಅಯೋಧ್ಯೆ ತಲುಪಿದೆ.
2,400 ಕೆ.ಜಿ ತೂಕದ ಬೃಹತ್ ಘಂಟೆ ಎಟಾಹ್ ಜಿಲ್ಲೆಯ ಜಲೇಸರ್ ಪಟ್ಟಣದಿಂದ ಈಗಾಗಲೇ ಅಯೋಧ್ಯೆ ತಲುಪಿದೆ. ಜಿಲ್ಲೆಯ ಉಪವಿಭಾಗಗಳಲ್ಲಿ ವಾಹನದ ಮೇಲೆ...
ಪುಂಜಾಲಕಟ್ಟೆ: ಸ್ಕೂಟರ್ ಗೆ ಬಸ್ ಢಿಕ್ಕಿ; ವಿದ್ಯಾರ್ಥಿನಿ ಗಾಯ..!
ಪುಂಜಾಲಕಟ್ಟೆ: ಸರಕಾರಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ವಿದ್ಯಾರ್ಥಿನಿಯೋರ್ವಳು ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವಿದ್ಯಾರ್ಥಿ ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ...
ವಿಧಾನಸೌಧದ ಮುಂದೆಯೇ ದಂಪತಿ ಆತ್ಮಹತ್ಯೆಗೆ ಯತ್ನ..!
ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಧಾನಸೌಧ ಮೂರನೇ ಗೇಟ್ ಬಳಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ದಂಪತಿಯನ್ನು ಶಾಹಿಸ್ತ ಬಾನು ಗಂಡ ಮುನಾಯಿದುಲ್ಲಾ ಎಂದು ಗುರುತಿಸಲಾಗಿದೆ.
ವ್ಯಾಪಾರಕ್ಕಾಗಿ ಸಹಕಾರ ಬ್ಯಾಂಕ್ನಲ್ಲಿ ಸಾಲ ಮಾಡಿದ್ದ ಈ...
ನೈತಿಕ ಪೊಲೀಸ್ಗಿರಿ; ಯುವತಿಗೆ ಚಾಕೊಲೇಟ್ ಕೊಡಿಸಿದ ಅನ್ಯಕೋಮಿನ ಯುವಕನಿಗೆ ಥಳಿತ…!
ಅನ್ಯ ಕೋಮಿನ ಯುವಕನ ಮೇಲೆ ಹತ್ತಾರು ಪುಂಡರ ಗುಂಪು ಹಲ್ಲೆ ಮಾಡಿ ಹಿಗ್ಗಾಮುಗ್ಗ ಥಳಿಸಿ ಪೊಲೀಸ್ ನೈತಿಕಗಿರಿ ನಡೆಸಿದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದೆ.
ಯುವತಿಯೋರ್ವಳಿಗೆ ಡೈರಿ ಮಿಲ್ಕ್ ಚಾಕೊಲೇಟ್ ಕೊಡುತ್ತಿದ್ದ ಎಂಬ ಕಾರಣಕ್ಕೆ...
ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!
ಅಪರಿಚಿತ ವ್ಯಕ್ತಿಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.
ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಕುಡಿದ ನಶೆಯಲ್ಲಿ ಬೆಟ್ಟದಿಂದ...
ಬಂಟ್ವಾಳ: ಪತ್ನಿಗೆ ಮನೆಯಿಂದ ಹಣ ತರುವಂತೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಹಲ್ಲೆ;...
ಬಂಟ್ವಾಳ: ಪತ್ನಿಗೆ ತವರು ಮನೆಯಿಂದ ಹಣ ತರುವಂತೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ...
ಬೈಕ್ – ಲಾರಿ ಡಿಕ್ಕಿ; ಸವಾರ ಮೃತ್ಯು..!
ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಮಾವಿಹೊಳೆ ಕ್ರಾಸ್ನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಗರ್ತಿಕೆರೆಯ ಕಮ್ಮಚ್ಚಿ ರಸ್ತೆ ನಿವಾಸಿ ಶಮಂತ್...
ಪತ್ನಿ ಮೇಲೆ ಹಲ್ಲೆಗೈದು ಆಕೆ ಸತ್ತು ಹೋಗಿದ್ದಾಳೆ ಎಂದು ಆತ್ಮಹತ್ಯೆಗೆ ಶರಣಾದ ಪತಿ..!
ಮಡದಿ ಮೇಲೆ ಹಲ್ಲೆ ನಡೆಸಿದ ಪತಿಯೊಬ್ಬ ಆಕೆ ಸತ್ತು ಹೋಗಿದ್ದಾಳೆ ಎಂದು ತಿಳಿದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ...
ಎರಡು ಕಾರುಗಳ ನಡುವೆ ಅಪಘಾತ; ಮಹಿಳೆ ಗಂಭೀರ..!
ಅತಿ ವೇಗವಾಗಿ ಬಂದ ಕಾರೊಂದು ಡಿವೈಡರ್ ಮೇಲಿನಿಂದ ಪಕ್ಕದ ರಸ್ತೆಯ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಯಪುರ ಗೇಟ್ ಬಳಿಯ ದಶಪತ ಹೆದ್ದಾರಿಯಲ್ಲಿ...
















