Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಬಸ್ ಕೆಳಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ..!

ಸರ್ಕಾರಿ ಬಸ್ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಶ್ವನಾಥ ಶಂಕರಯ್ಯ (38) ಎಂದು ಗುರುತಿಸಲಾಗಿದೆ. ಚಲಿಸುತ್ತಿದ್ದ ಬಸ್ ಕೆಳಗೆ ಆತ್ಮಹತ್ಯೆ...

ಕಾಸರಗೋಡು: ತಾಯಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತ್ಯು…!

ಕಾಸರಗೋಡು: ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಮೂಲತಃ ಈಶ್ವರ ಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಮೂರು...

ವಿಟ್ಲ : ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ...

ವಿಟ್ಲ : ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯ ಬಂಧನ

ವಿಟ್ಲ :ವಿಟ್ಲ ಪೊಲೀಸ್ ಠಾಣೆಯ ಅಕ್ರ:126/2017 ಕಲಂ:379 r/w 34 IPC ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ, ಆರೋಪಿ ನರಿಂಗಾನ ಗ್ರಾಮ ಬಂಟ್ವಾಳ ನಿವಾಸಿ ಸಿದ್ದೀಕ್ ಕೆ.ಎಮ್‌(46) ಎಂಬಾತನನ್ನು, ಸೋಮವಾರ ರಾತ್ರಿ ವಿಟ್ಲ ಠಾಣಾ ASI...

ಪುತ್ತೂರು: ತೆಂಕಿಲ ವಿವೇಕ ನಗರದಲ್ಲಿ ನಡೆಯಲಿರುವ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಪದಾಧಿಕಾರಿಗಳ...

ಪುತ್ತೂರು:ತೆಂಕಿಲ ವಿವೇಕ ನಗರದಲ್ಲಿ ಜ.14ರಂದು ನಡೆಯಲಿರುವ ವೈಭವದ ಅಯೋಧ್ಯೆಯ ಸಮಗ್ರ ಕಥನ 'ಶ್ರೀರಾಮ ಕಥಾ ವೈಭವ'ದ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಅಧ್ಯಕ್ಷರಾಗಿ ಕಿಶೋ‌ರ್ ಕುಮಾರ್...

ಬಹೂಪಯೋಗಿ ಶುಂಠಿಯ ಔಷಧೀಯ ಗುಣಗಳು

ಅಡುಗೆಯಲ್ಲಿ ಪ್ರಮುಖವಾಗಿ ಬಳಸಲ್ಪಡುವಂತಹ ಶುಂಠಿಯಲ್ಲಿ ಹಲವಾರು ಬಗೆಯ ಔಷಧೀಯ ಗುಣಗಳು ಕೂಡ ಇವೆ. ಇದನ್ನು ಭಾರತೀಯರು ಮಾತ್ರವಲ್ಲದೆ, ವಿಶ್ವದೆಲ್ಲೆಡೆಯಲ್ಲಿ ವಿವಿಧ ರೀತಿಯಿಂದ ಬಳಕೆ ಮಾಡಲಾಗುತ್ತದೆ. ಆಯುರ್ವೇದದಲ್ಲಿ ಕೂಡ ಶುಂಠಿಯನ್ನು ಔಷಧಿಯಾಗಿ ಬಳಸಲಾಗುತ್ತಿದೆ. ಶುಂಠಿಯು ಕೆಲವೊಂದು...

ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿ

ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ ಭೀಕರ ಅಪಘಾತಕ್ಕೀಡಾಗಿದ್ದು ಚಾಲಕ ಅದೃಷ್ಟವಶಾತ್‌ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ಬಳಿ ನಡೆದಿದೆ. ರೋಗಿಯನ್ನು ಕರೆತರಲು...

ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ

ಪ್ರಾಸ್ಟೇ ಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸಂಗೀತ ಮಾಂತ್ರಿಕ,ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಮೇರು ಗಾಯಕ ಉಸ್ತಾದ್ ರಶೀದ್ ಖಾನ್ ಮಂಗಳವಾರ ನಿಧನರಾಗಿದ್ದರೆ. 55 ವರ್ಷದ ರಶೀದ್ ಖಾನ್ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ...

ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಕಾಲಿಗೆ ಪೊಲೀಸರಿಂದ ಶೂಟೌಟ್

ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಕಾಲಿಗೆ ನಗರದ ಜಪ್ಪು ಕುಡ್ಯಾಡಿ ಬಳಿ ಇದೀಗ ಪೊಲೀಸರಿಂದ ಶೂಟೌಟ್ ನಡೆದಿರುವುದಾಗಿ ವರದಿಯಾಗಿದೆ. ಜ.2ರಂದು ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳ (ಸಿಸಿಬಿ)ದ ಪೊಲೀಸರ ಮೇಲೆ ರೌಡಿಶೀಟರ್...

ವಿದ್ಯುತ್ ಸ್ಪರ್ಶದಿಂದ ವ್ಯಕ್ತಿ ಸಾವು…!

ವಿದ್ಯುತ್ ಸ್ಪರ್ಶದಿಂದ ಪ್ಲಂಬರ್‌ವೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿಯ ಹನುಮಾನನಗರದಲ್ಲಿ ನಡೆದಿದೆ. ಮೃತ ಪ್ಲಂಬರ್ ಮಹೇಶ ಪರಶುರಾಮ ಪಾಟೀಲ (21) ಎಂದು ತಿಳಿದು ಬಂದಿದೆ. ಗುತ್ತಿಗೆದಾರನ ವಿರುದ್ಧ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
error: Content is protected !!