Tag: vittla
ಕಾಸರಗೋಡು: ರಸ್ತೆ ಬದಿಯಲ್ಲಿ ಪಂಚಾಯತ್ ಮಹಿಳಾ ಸದಸ್ಯೆಯ ಮೃತದೇಹ ಪತ್ತೆ
ಕಾಸರಗೋಡು: ಪಂಚಾಯತ್ ಮಹಿಳಾ ಸದಸ್ಯೆರೋರ್ವರು ರಸ್ತೆ ಬದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೊಗ್ರಾಲ್ ಪುತ್ತೂರು ಸಮೀಪ ನಡೆದಿದೆ.
ಮೊಗ್ರಾಲ್ ಪುತ್ತೂರು ಪಂಚಾಯತ್ ಮೂರನೇ ವಾರ್ಡ್ ಸದಸ್ಯೆ ಪುಷ್ಪಾ( 45) ಮೃತಪಟ್ಟವರು.
ಸೋಮವಾರ ಮಧ್ಯಾಹ್ನ...
ರೈಲು ಹಳಿಯಲ್ಲಿ ಅನುಮಾನಾಸ್ಪದವಾಗಿ ಯುವಕನ ಮೃತದೇಹ ಪತ್ತೆ..!
ಸಂಶಯಾಸ್ಪದವಾಗಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನ ಯಶವಂತಪುರ ರೈಲು ಹಳಿಯಲ್ಲಿ ನಡೆದಿದೆ.
ಮೃತದೇಹ ಕೊಳ್ಳೇಗಾಲದ ಲಿಂಗಾಣಾಪುರದ ನಂದೀಶ್(27) ಎಂದು ಗುರುತಿಸಲಾಗಿದೆ.
ಮೃತದೇಹವು ಮೂರು ತುಂಡುಗಳಾಗಿ ಪತ್ತೆಯಾಗಿರುವ ಹಿನ್ನೆಲೆ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ....
ಡಾ. ರೇಣುಕಾಪ್ರಸಾದ್ಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಮಂಜೂರು; ನಾಳೆ ಬಿಡುಗಡೆ ಸಾಧ್ಯತೆ
ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ...
ಕುಡಿದ ನಶೆಯಲ್ಲಿ ಕಟ್ಟಡ ಮೇಲಿಂದ ಆಯಾತಪ್ಪಿ ಬಿದ್ದು ಕಾರ್ಮಿಕ ಮೃತ್ಯು..!
ರಾತ್ರಿ ಗೆಳೆಯರೊಂದಿಗೆ ಪಾರ್ಟಿ ಮಾಡಿ ಕಂಠಪೂರ್ತಿ ಕುಡಿದ ನಶೆಯಲ್ಲಿ ನಿರ್ಮಾಣ ಹಂತದ ಕಟ್ಟಡವನ್ನೇರಿದ್ದ. ಕಟ್ಟಡದ ಮೇಲೆ ಮಲಗಿದ್ದ ಇತ ಮಧ್ಯರಾತ್ರಿ ಎಚ್ಚರವಾಗಿ ಅದೇ ನಶೆಯಲ್ಲಿ ತೂರಾಡಿಕೊಂಡು ಆಯಾತಪ್ಪಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆ...
ಕಡಬ: ಚಲಿಸುತ್ತಿದ್ದ ಕಾರು ಹಾಗೂ ರಸ್ತೆ ಬದಿಯ ಅಂಗಡಿಯ ಮೇಲೆ ಬಿದ್ದ ಬೃಹತ್ ಮರ;...
ಕಡಬ: ಚಲಿಸುತ್ತಿದ್ದ ಟಾಟಾ ಸುಮೋ ಹಾಗೂ ಅಂಗಡಿಯೊಂದರ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್ ನಲ್ಲಿ...
ನಾಡ ಕಚೇರಿ ಉಪ ತಹಶೀಲ್ದಾರ್ ಕಿರುಕುಳ; ಡೆತ್ ನೋಟ್ ಬರೆದಿಟ್ಟು ಕಂಪ್ಯೂಟರ್ ಆಪರೇಟರ್ ವಿಷ...
ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್ ಕಿರುಕುಳ ಆರೋಪ ಹಿನ್ನೆಲೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹರತಲೆ ಗ್ರಾಮದ ಹೆಚ್.ಎಸ್ ಪರಮೇಶ್ (36)...
ವಿಟ್ಲ: ಕೋಡಪದವು ಸರ್ಕಾರಿ ಶಾಲೆಯ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬಾಗಿಲು...
ವಿಟ್ಲ: ಶತಮಾನದ ಹೊಸ್ತಿಲಲ್ಲಿರುವ ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ಕೋಡಪದವು ಇಲ್ಲಿನ ಆಹಾರ ಸಾಮಾಗ್ರಿಗಳ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು ಸೊತ್ತುಗಳಿಗಾಗಿ ಜಾಲಾಡಿದ್ದಾರೆ. ಕೊಠಡಿಯಲ್ಲಿ ಆಹಾರ ಸಾಮಾಗ್ರಿಗಳು...
ಪಡುಬಿದ್ರಿ: ಸ್ಕೂಟರ್ಗೆ ಬಸ್ ಡಿಕ್ಕಿ; ಸವಾರ ಮೃತ್ಯು..!
ಪಡುಬಿದ್ರಿ: ದ್ವಿಚಕ್ರವಾಹನಕ್ಕೆ ಬಸ್ ಢಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಪಲಿಮಾರು ಬಳಿ ನಡೆದಿದೆ.
ಮೃತಪಟ್ಟ ಯುವಕ ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು (17) ಎಂದು ಗುರುತಿಸಲಾಗಿದೆ.
ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು...
ಕಾರ್ಕಳ : ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಕಾರ್ಕಳ : ಯುವಕನೋರ್ವ ಆರ್ಥಿಕ ಮುಗ್ಗಟ್ಟಿನಿಂದಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ದೂಪದಕಟ್ಟೆಯ ಬೇರಂದೊಟ್ಟು ನಿವಾಸಿ ರಂಜಿತ್ (24) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿಯಿಂದ ಇಂದು ಬೆಳಗ್ಗೆ...
ಪುತ್ತೂರು: ನಿಫ್ಟ್ ರಾಷ್ಟ್ರಮಟ್ಟದ ಕಾನ್ವರ್ಜ್ 2023 ತ್ರೋಬಾಲ್ ಪಂದ್ಯದಲ್ಲಿ ಧನ್ವಿ ಜೆ ರೈ ತಂಡ...
ಪುತ್ತೂರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (nift) ಇನ್ಸ್ಟಿಟ್ಯೂಟ್ ಆಫ್ ಡಿಸೈನ್ ಮ್ಯಾನೇಜ್ಮೆಂಟ್ ಅಂಡ್ ಟೆಕ್ನಾಲಜಿ, ಸ್ಟ್ಯಾಟುಟರಿ ಇನ್ಸ್ಟಿಟ್ಯೂಟ್ ಗವರ್ನ್ ಬೈದ ನಿಫ್ಟ್ ಆಕ್ಟ್ 2006 ಮಿನಿಸ್ಟ್ರಿ ಆಫ್ ಟೆಕ್ಸ್ ಟೈಲ್ಸ್...
















