Thursday, October 29, 2026
spot_imgspot_img
spot_imgspot_img
Home Tags Vittla

Tag: vittla

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನ

ಬಳ್ಳಾರಿ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್‌ಗೇಟ್ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆ...

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು (ಜೂ.10) ವಿಧಿವಶರಾಗಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರು ಇಂದು ತಮ್ಮ 84ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ದಶಕಗಳ ಕಾಲ ತಮಿಳು ಚಿತ್ರರಂಗದಲ್ಲಿ...

ಪಶ್ಚಿಮ ಬಂಗಾಳ: ನಕಲಿ ಸಹಿ ವಿವಾದ-ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ,ಅಭಿಷೇಕ್ ಬ್ಯಾನರ್ಜಿ ನಿವಾಸದ ಮೇಲೆ...

ಕೊಲ್ಕತ್ತಾ: ಶಾಸಕರ ನಕಲಿ ಸಹಿ ವಿವಾದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಐಡಿ ಪೊಲೀಸರ ತಂಡ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸಗಳ...

ಭಾರತದ ಮಾವಿನಹಣ್ಣಿಗೆ ನಿರ್ಬಂಧ ಹೇರಿದ ನೇಪಾಳ..!

ಕಠ್ಮಂಡು : ಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದ್ದು, ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ...

ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ ಸೇನೆ

ಟೆಹ್ರಾನ್: ಹಾರ್ಮುಜ್ ಜಲಸಂಧಿಯ ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡ ಬೆನ್ನಲ್ಲೇ ಅಮೆರಿಕ ಸೇನೆ ಬುಧವಾರ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ವಾಯು ರಕ್ಷಣಾ, ನೆಲದ ನಿಯಂತ್ರಣ ಕೇಂದ್ರಗಳು ಮತ್ತು ಕಣ್ಗಾವಲು ರಾಡಾರ್ ತಾಣಗಳನ್ನು...

ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ

ನೆಹರೂ ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ! ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಜೂ.10) ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ. ಈ...

ಇಂಜಿನಿಯರಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು–ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಸಿರಗುಪ್ಪ ತಾಲೂಕಿನ ಟಿ.ರಾಂಪುರ ಗ್ರಾಮದ ವಿಶ್ವನಾಥ್(24) ಮೃತ ವಿದ್ಯಾರ್ಥಿ. ಬಳ್ಳಾರಿಯ ಕಾಲೇಜುವೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿಶ್ವನಾಥ್,...

ಅಮೆರಿಕದ ಅಪಾಚೆ ಹೆಲಿಕಾಪ್ಟರ್ ಪತನ – ಇಬ್ಬರು ಪೈಲಟ್‌ಗಳು ಸೇಫ್

ವಾಷಿಂಗ್ಟನ್‌: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿರುವ ನಡುವೆಯೇ ಅಮೆರಿಕ ಸೇನೆಗೆ ಸೇರಿದ ಅಪಾಚೆ ಗನ್‌ಶಿಪ್(AH-64 Apache) ಹೆಲಿಕಾಪ್ಟರ್ ಹಾರ್ಮುಜ್ ಜಲಸಂಧಿ ಸಮೀಪ ಪತನಗೊಂಡಿದೆ. ಆದರೆ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಈ ಬಗ್ಗೆ ಮಾತನಾಡಿದ...

ಕೇರಳದಲ್ಲಿ ಹೊಸ ವೈರಸ್ ಆತಂಕ – 4 ವರ್ಷದ ಮಗು ಬಲಿ, ಇಬ್ಬರಿಗೆ ಸೋಂಕು...

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ಸೋಂಕಿನಿಂದ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದು, ಇನ್ನೂ ಕೆಲವು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಈ ಬೆಳವಣಿಗೆ ರಾಜ್ಯದಲ್ಲಿ ಆತಂಕಕ್ಕೆ...

ಕೆಸಿಇಟಿ ಫಲಿತಾಂಶ: ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ಅತ್ಯಧಿಕ ರ್‍ಯಾಂಕ್ ಗಳು

ಪುತ್ತೂರು: ವೃತ್ತಿಪರ ಕೋಸ್೯ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2026ರಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆ ಮಾಡಿದ್ದಾರೆ. ವಿಶಾಲ್ ಪಿ. ಇಂಜಿನಿಯರಿಂಗ್‌ನಲ್ಲಿ 194ನೇ...
error: Content is protected !!