Tag: vittla
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆಗೈದ ದುಷ್ಕರ್ಮಿಗಳು..!
ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ರಾಜ್ಯದ ಗಡಿಭಾಗದ ತಮಿಳುನಾಡಿನ ಸಿಪ್ಕಾಟ್ ಬಳಿಯ ಬೇಗಿಪಲ್ಲಿಯಲ್ಲಿ ನಡೆದಿದೆ.
ಬೇಗಿಪಲ್ಲಿಯ ನಿವಾಸಿ ತಿಮ್ಮರಾಜು (36) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಆತನನ್ನು ಮೂವರು ದುಷ್ಕರ್ಮಿಗಳು...
ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ; ನಾಲ್ವರು ಮೃತ್ಯು
ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಸಂಭವಿಸಿದೆ.
ಬೆಂಗಳೂರು- ಮುಂಬಯಿ ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಬಳಿ...
ಕಾಸರಗೋಡು: ರೈಲಿನಿಂದ ಬಿದ್ದು ಯುವತಿ ಮೃತ್ಯು…!
ಕಾಸರಗೋಡು: ರೈಲಿನಿಂದ ಬಿದ್ದು ಯುವತಿಯೊರ್ವರು ಮೃತಪಟ್ಟ ಘಟನೆ ಪಳ್ಳಿಕೆರೆಯಲ್ಲಿ ನಡೆದಿದೆ. ಕಲ್ಪಟ್ಟ ಕಾವುಮಂದದ ಐಶ್ವರ್ಯ ಜೋಸೆಫ್ (30) ಮೃತಪಟ್ಟವರು.
ಪಳ್ಳಿಕೆರೆ ಮಾಸ್ತಿ ಗುಡ್ಡೆಯ ರೈಲ್ವೆ ಹಳಿ ಸಮೀಪ ಮೃತ ದೇಹಪತ್ತೆಯಾಗಿದೆ. ರಾತ್ರಿ ಘಟನೆ ನಡೆದಿರಬಹುದು...
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್ಸು; ಓರ್ವ ಮೃತ್ಯು ,...
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25 ಜನ ಗಂಭೀರ ಗಾಯಗೊಂಡ ಘಟನೆ ಯಾದಗಿರಿಯ ಸುರಪುರದ ದೇವಾಪುರದ ಬಳಿ...
ಉಡುಪಿ: ವೇಶ್ಯಾವಾಟಿಕೆ ದಂಧೆ; ಇಬ್ಬರು ವಶಕ್ಕೆ
ಉಡುಪಿ: ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವಸತಿಗೃಹದ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಉಡುಪಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಬಂಧಿತರನ್ನು ಮಧು ಹಾಗೂ ರೂಂ ಬಾಯ್ ಸುಕುಮಾರ್ ಎಂದು...
ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸಿ; ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಸರ್ಕಾರಿ ಬಸ್ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ‘ಶಕ್ತಿ ಯೋಜನೆ’ಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸಲು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.
ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ...
ವಿಟ್ಲ: (ಫೆ.24,25) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ದಿನಾಂಕ 24-2-2024ನೇ ಶನಿವಾರ ಸಂಜೆ 5 ಗಂಟೆಗೆ ಆಳ್ವಾಸ್ ಕಾಲೇಜು ಮೂಡಬಿದ್ರೆ...
ವಿಟ್ಲ: ಮಹಿಳೆ ನಾಪತ್ತೆ..!
ವಿಟ್ಲ: ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ವಿಟ್ಲ ಸಮೀಪದ ಪಳಿಕೆ ಎಂಬಲ್ಲಿ ನಡೆದಿದೆ.
ವಿಟ್ಲ ಸಮೀಪದ ಪಳಿಕೆ ಜನತಾ ಕಾಲೋನಿಯ ನಿವಾಸಿ ನಿವಾಸಿ ಲಕ್ಷ್ಮೀ (60) ನಾಪತ್ತೆಯಾದವರು. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾನಸಿಕ...
ವಿಟ್ಲ: ಜೇಸಿಐ ವಿಟ್ಲ ವತಿಯಿಂದ ವಿನೂತನ ಕಾರ್ಯಕ್ರಮ; ಪರೀಕ್ಷಾ ಸಿದ್ಧತೆಯಲ್ಲಿ ಶಿಕ್ಷಕರ ಪಾತ್ರ; ’ಪರೀಕ್ಷೆ...
ವಿಟ್ಲ: ಜೇಸಿಐ ವಿಟ್ಲ ವತಿಯಿಂದ ವಿನೂತನ ಕಾರ್ಯಕ್ರಮವು ಜ. 8ರಂದು ಬೆಳಿಗ್ಗೆ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.ಈ ತರಬೇತಿ ಕಾರ್ಯಕ್ರಮದಲ್ಲಿ ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ ಮತ್ತು ಪರೀಕ್ಷಾ ಸಿದ್ಧತೆಯಲ್ಲಿ ಶಿಕ್ಷಕರ...
ಮಂಗಳೂರು: ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ನಿಧನ
ಮಂಗಳೂರು: ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ (89) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಸೋಮೇಶ್ವರ ನಿವಾಸಿಯಾಗಿದ್ದ ಅಮೃತ ಸೋಮೇಶ್ವರ ಅವರು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ...
















