Tag: vittla
ವಿಮಾನ ಅಪಘಾತ; ಹಾಲಿವುಡ್ ನಟ ಸಹಿತ ಇಬ್ಬರು ಪುತ್ರಿಯರು ಮೃತ್ಯು
ವಿಮಾನ ಅಪಘಾತದಲ್ಲಿ ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ಕೆರೆಬಿಯನ್ ದ್ವೀಪದ ಕರಾವಳಿಯಲ್ಲಿ ನಡೆದಿದೆ. ಜರ್ಮನ್ ಮೂಲದ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್...
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಗಿನ ಜಾವ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ...
ಹೊತ್ತಿ ಉರಿದ ರೈಲಿನ ಬೋಗಿಗಳು, 5 ಸಾವು
ಶುಕ್ರವಾರ ರಾತ್ರಿ ಬಾಂಗ್ಲಾದೇಶದ ಬೆನಾಪೋಲ್ ರೈಲಿನ ನಾಲ್ಕು ಭೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಮೃತಪಟ್ಟಿದ್ದಾರೆ. ರೈಲಿನಲ್ಲಿ ಭಾರತೀಯ ಪ್ರಜೆಗಳೂ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲು...
ಬೆಳ್ತಂಗಡಿ: 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು
ಬೆಳ್ತಂಗಡಿ: 8ನೇ ತರಗತಿ ವಿದ್ಯಾರ್ಥಿಯೊರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ ಉಜಿರೆ ಖಾಸಗಿ...
ಬೆಂಗಳೂರು: ಏರ್ಪೋರ್ಟ್ನಲ್ಲಿ 1.29 ಕೋಟಿಯ ಚಿನ್ನ ಜಪ್ತಿ,12 ಜನ ವಶಕ್ಕೆ..!
ಬೆಂಗಳೂರು : ಭಾರಿ ಪ್ರಮಾಣದಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ಅಧಿಕಾರಿಗಳು ಭೇದಿಸಿದ್ದಾರೆ.
ಆರೋಪಿಗಳಿಂದ 1.29 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದು...
ಎಣ್ಣೆಯುಕ್ತ ತ್ವಚೆಗೆ ಸುಲಭವಾದ ಮನೆಮದ್ದುಗಳ ಪಟ್ಟಿ ಇಲ್ಲಿದೆ
ನಿಮ್ಮ ಹೆಚ್ಚುವರಿ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ನಿಯಂತ್ರಣದಲ್ಲಿಡಲು ಎಣ್ಣೆಯುಕ್ತ ಚರ್ಮಕ್ಕಾಗಿ ಚರ್ಮದ ಆರೈಕೆ ದಿನಚರಿ. ಎಣ್ಣೆಯುಕ್ತ ಚರ್ಮವನ್ನು ಹೊಂದಿರುವ ಯಾರಾದರೂ ದಿನವಿಡೀ ಹೆಚ್ಚುವರಿ ಹೊಳಪು ಮತ್ತು ಜಿಡ್ಡಿನ ಚರ್ಮವನ್ನು ಎದುರಿಸುವ ನಿರಂತರ ಹೋರಾಟವನ್ನು...
ಮೆಟ್ರೋ ಹಳಿಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ: ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತ
ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಮೆಟ್ರೋ ಹಳಿ ಮೇಲೆ ಜಿಗಿದಿರುವಂತಹ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್ನಲ್ಲಿ ನಡೆದಿದೆ.
ಯುವಕನ ಸ್ಥಿತಿ ಗಂಭೀರವಾಗಿದ್ದು, ಮೆಟ್ರೋ ಸಿಬ್ಬಂದಿಗಳು ಆ್ಯಂಬುಲೆನ್ಸ್ನಲ್ಲಿ ಕರೆದೊಯ್ದು ಯಶವಂತಪುರದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ....
ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ ಓರ್ವ ಸವಾರಗೆ ಗಾಯ
ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ಕಾಮಾಜೆ ಕ್ರಾಸ್ ಎಂಬಲ್ಲಿ ಸಂಭವಿಸಿದೆ.
ಅಪಘಾತದಿಂದ ಗಾಯಗೊಂಡ ಸ್ಕೂಟರ್ ಸವಾರರನ್ನು ಚೆನ್ನೈತ್ತೋಡಿ ಗ್ರಾಮದ ವಾಮದಪದವು ನಿವಾಸಿ...
ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ಆತ್ಮಹತ್ಯೆ
ಸುಳ್ಯ: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕೃಷಿಕರನ್ನು ಆಲೆಟ್ಟಿ ಗ್ರಾಮದ...
15 ಭಾರತೀಯರಿದ್ದ ಸರಕು ಸಾಗಣೆ ಹಡಗು ಅಪಹರಣ
15 ಮಂದಿ ಭಾರತೀಯರಿದ್ದ ಸರಕು ಹಡಗನ್ನು ಸೊಮಾಲಿಯಾ ಬಳಿ ಅಪಹರಣ ಮಾಡಲಾಗಿದ್ದು, ಭಾರತೀಯ ನೌಕಾಪಡೆ ತೀವ್ರ ನಿಗಾ ಇರಿಸಿದೆ.
ಸೋಮಾಲಿಯಾ ಕರಾವಳಿಯ ಬಳಿ ಗುರುವಾರ ಸಂಜೆ ‘MV LILA NORFOLK’ ಎಂಬ ಸರಕು ಸಾಗಣೆ...
















