Tag: vittla
ಕಾಸರಗೋಡು: ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕ ವಸ್ತು ಸಾಗಾಟ, ಇಬ್ಬರ ಬಂಧನ
ಕಾಸರಗೋಡು: ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿ ಗಳು ಬಂಧಿಸಿದ್ದಾರೆ. ಇವರ ಬಳಿಯಿಂದ 12.53 ಗ್ರಾಂ ಎಂ. ಡಿ .ಎಂ. ಎ...
ಮಂಗಳೂರು: ಅಧಿಕಾರಿಗಳ ಕಾರ್ಯಾಚರಣೆ – ಕೂಡಿ ಹಾಕಲಾಗಿದ್ದ ಮಹಿಳೆಯ ರಕ್ಷಣೆ
ಮಂಗಳೂರು:ಕೂಡಿ ಹಾಕಲಾಗಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ರಕ್ಷಿಸಿರುವ ಘಟನೆ ಮಂಗಳೂರು ಬಳಿಯ ಕೆಮ್ಮಿಂಜೆ ಗ್ರಾಮದ ಕರೆಜ್ಜ ಇಡಬೆಟ್ಟುಎಂಬಲ್ಲಿ ನಡೆದಿದೆ.
ಆಶಾ ಎಂಬುವವರನ್ನು ವಿದ್ಯುತ್...
KSRTC ಬಸ್, ಜೀಪ್ ನಡುವೆ ಅಪಘಾತ – ನಾಲ್ವರ ದುರ್ಮರಣ
ಕೆಎಸ್ಆರ್ಟಿಸಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಚಾಲಕ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ.
ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ...
ಮುಲ್ಕಿ: ಬೈಕ್ ಗೆ ಸ್ಕಾರ್ಪಿಯೋ ಡಿಕ್ಕಿ; ಇಬ್ಬರು ಗಂಭೀರ..!
ಮುಲ್ಕಿ:ಬೈಕ್ ಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಸಹಸವಾರ ಗಂಭೀರ ಗಾಯಗೊಂಡ ಘಟನೆ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ನಡೆದಿದೆ.
ಗಂಭೀರ ಗಾಯಗೊಂಡವರನ್ನು ಕಿನ್ನಿಗೋಳಿ ನಿವಾಸಿಗಳಾದ...
ಜಪಾನ್ ನಲ್ಲಿ ಸಂಭವಿಸಿದ ಭೂಕಂಪಕ್ಕೆ 13 ಮಂದಿ ಬಲಿ; ಒಂದೇ ದಿನ 155 ...
ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ ಜಪಾನ್ನಲ್ಲಿ 13 ಮಂದಿ ಸಾವಿಗೀಡಾಗಿದ್ದಾರೆ.
ಹೊಸ ವರ್ಷದಂದೇ ಭೂಕಂಪ ಸಂಭವಿಸಿ ಅಪಾರ ಸಾವು-ನೋವಿಗೆ ಕಾರಣವಾಗಿದೆ. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ...
ಬೋರ್ವೆಲ್ಗೆ ಬಿದ್ದು ಬಾಲಕಿ ಮೃತ್ಯು..!
ಬೋರ್ವೆಲ್ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು ರಕ್ಷಣೆ ಮಾಡಿದ ತಕ್ಷಣ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿರುವ ಘಟನೆ ಗುಜರಾತ್ನ ದ್ವಾರಕ ಜಿಲ್ಲೆಯ ರನ್ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಏಂಜೆಲ್ ಸಖ್ರಾ (3)...
ಇಬ್ಬರು ಮಕ್ಕಳೊಂದಿಗೆ ತಾಯಿ ಸಾವು; ಆತ್ಮಹತ್ಯೆ ಶಂಕೆ..!
ಮನೆ ಕಿಟಕಿ, ಬಾಗಿಲು ಮುಚ್ಚಿಟ್ಟು ಮನೆಯೊಳಗೆ ವಿಷಾನಿಲ ತುಂಬಿಸಿ ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ಹಾಸನ...
ವಿಟ್ಲ: ಸಮರ್ಪಣ್ ವಿಟ್ಲ ಅರ್ಪಿಸುವ ಕಲಾ ಕಾಣಿಕೆ ಶಾಂಭವಿ ನಾಟಕದ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ: ಸಮರ್ಪಣ್ ವಿಟ್ಲ ಅರ್ಪಿಸುವ ಕಲಾ ಕಾಣಿಕೆ ಶಾಂಭವಿ ನಾಟಕದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಮರ್ಪಣ್ ವಿಟ್ಲ ಗೌರವಾಧ್ಯಕ್ಷ ಕೃಷ್ಣಯ್ಯ...
ಸ್ಕೂಟಿಗೆ ಕಾರು ಡಿಕ್ಕಿ; ಯುವತಿ ಗಂಭೀರ..!
ವೇಗವಾಗಿ ಬಂದ ಕಾರೊಂದು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಯುವತಿ 50 ಮೀಟರ್ ಹಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಯುವತಿ ಬೆಳಗಾವಿಯ ಬ್ರಹ್ಮನಗರ ನಿವಾಸಿ...
ಸ್ಕೂಟರ್ ಸಮೇತ ನೀರಿಗೆ ಬಿದ್ದ ವ್ಯಕ್ತಿ ನಾಪತ್ತೆ..!
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಆಕಸ್ಮಿಕವಾಗಿ ವ್ಯಕ್ತಿ ಓರ್ವ ಸ್ಕೂಟರ್ ಸಮೇತ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನೀರಿಗೆ ಬಿದ್ದ ವ್ಯಕ್ತಿ ತಮಿಳುನಾಡು ಮೂಲದ ಮೀನುಗಾರನಾಗಿದ್ದು ಮಲ್ಪೆಯ ಬೋಟು...
















