Tag: vittla
ಮದುವೆ ಮಂಟಪದಲ್ಲಿ ವರನಿಂದ ವರದಕ್ಷಿಣೆಗೆ ಡಿಮ್ಯಾಂಡ್; ಸರ್ಕಾರಿ ನೌಕರ ಪೊಲೀಸ್ ವಶ..!
ಸರ್ಕಾರಿ ನೌಕರನೋರ್ವ ತಾಳಿ ಕಟ್ಟುವ ಸಮಯದಲ್ಲಿ ವರದಕ್ಷಿಣೆ ಡಿಮ್ಯಾಂಡ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ನಡೆದಿದೆ.
ಹುಬ್ಬಳ್ಳಿ ಮೂಲದ ವರ ಸಚಿನ್ ಪಾಟೀಲ್ ಎಂದು ಗುರುತಿಸಲಾಗಿದೆ.
ಇತ ಸರ್ಕಾರಿ...
ಪುತ್ತೂರು: ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ಪ್ರಥಮ
ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು...
ನೇರಳಕಟ್ಟೆ : ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಅಧ್ಯಕ್ಷರಾಗಿ ಎ.ಕೆ.ಹೈದರ್ ಅವಿರೋಧ ಆಯ್ಕೆ
ಬಂಟ್ವಾಳ : ನೇರಳಕಟ್ಟೆ ಸಮೀಪದ ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಎ.ಕೆ.ಹೈದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸ್ಥಳೀಯ ಮಸೀದಿಯ ಗೌರವಾಧ್ಯಕ್ಷ ಹಾಜಿ ಪಿ.ಕೆ. ಆದಂ ದಾರಿಮಿ ಅವರು ಉಪಸ್ಥಿತಿಯಲ್ಲಿ ಅಧ್ಯಕ್ಷ ದರ್ಬಾರ್...
ನ್ಯೂ ಇಯರ್ ಪಾರ್ಟಿಗೆ 193 ಕೋಟಿ ಮೌಲ್ಯದ ಮದ್ಯ ಸೇಲ್
2024 ನೇ ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮಾಚರಣೆಯಲ್ಲಿ ಮದ್ಯದ ಕಿಕ್ ಕೂಡ ಜೋರಾಗಿತ್ತು. ನ್ಯೂ ಇಯರ್ ಗೆ ಸರ್ಕಾರದ ಬೊಕ್ಕಸಕ್ಕೆ ಎಣ್ಣೆ ಕಾಸು ಭಾರಿ ಪ್ರಮಾಣದಲ್ಲಿ ಹರಿದು ಬಂದಿದೆ. 2023ರ ಕೊನೆಯ ದಿನವಾದ...
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಗ್ರಾಮ ರಸ್ತೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಅಂಬಾರಾಯ ಪಟ್ಟೇದಾರ್ (28) ಎಂದು ಗುರುತಿಸಲಾಗಿದೆ.
ಮೃತನು ಕಲಬುರಗಿಯ ಜೇವರ್ಗಿ ತಾಲೂಕಿನ...
ಕೆಎಸ್ಆರ್ಟಿಸಿ ಬಸ್ ಮತ್ತು ಜೀಪ್ ಡಿಕ್ಕಿ; ಮೂವರು ಮೃತ್ಯು..!
ಕೆಎಸ್ಆರ್ಟಿಸಿ ಬಸ್ ಮತ್ತು ಜೀಪ್ ನಡುವೆ ಅಪಘಾತ ನಡೆದ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ.
ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಜೀಪ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ. ಸ್ಥಳಕ್ಕೆ ಹುಣಸೂರು ಠಾಣೆ...
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪಾಣಾಜೆ ಆರ್ಲಪದವು ನಿವಾಸಿ ವಿಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ.
ವಿಜಯ್ ಕುಮಾರ್ ಅವರು...
ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್
ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ.
ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ...
8ನೇ ತರಗತಿ ವಿದ್ಯಾರ್ಥಿನಿ ಮೇಲೆ ಪ್ರೀತಿ – ಶಾಲಾ ಬಸ್ ಡ್ರೈವರ್ ಪ್ರೇಮದಾಟಕ್ಕೆ ವಿದ್ಯಾರ್ಥಿನಿ...
ಶಾಲಾ ಬಸ್ ಡ್ರೈವರ್ ಜೊತೆಗಿನ ಪ್ರೇಮದಾಟಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಅಜ್ಜಂಪುರ ಸಮೀಪದ ಬಂಕನಕಟ್ಟೆ ಬಳಿ ಶಾಲಾ ಬಸ್ ಡ್ರೈವರ್ 8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಚಲಿಸುತ್ತಿದ್ದ ರೈಲಿಗೆ...
ಮಂಗಳೂರು: ಮದುವೆಯಾಗುತ್ತೇನೆ ಎಂದು ಹೇಳಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಯ...
ಮಂಗಳೂರು: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಓರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಅನಜೂರು ಗ್ರಾಮದ ಮೊಹಮ್ಮದ್ ರಝೀನ್(25) ಎಂದು ಗುರುತಿಸಲಾಗಿದೆ.
ಆರೋಪಿ ಅಪ್ರಾಪ್ತೆ ಬಾಲಕಿಯನ್ನು...
















