Tag: vittla
ಮಾರಕಾಸ್ತ್ರಗಳಿಂದ ಇರಿದು ಸ್ನೇಹಿತರಿಂದಲೇ ಯುವಕನ ಕೊಲೆ..!
ಮಾರಕಾಸ್ತ್ರಗಳಿಂದ ಇರಿದು ಯುವಕನ ಕೊಲೆ ಮಾಡಿ ಬಳಿಕ ರಸ್ತೆಯ ಬದಿ ಎಸೆದು ಆರೋಪಿಗಳು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಬನಶಂಕರಿ ಮೂಲದ ವಿಜಯ(21) ಎಂದು ಗುರುತಿಸಲಾಗಿದೆ.
ಸ್ನೇಹಿತರಿಂದಲೇ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ....
ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಬೆಂಗಳೂರು: ಯುವತಿಯೊಬ್ಬಳು ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದ್ದು,
ಆತ್ಮಹತ್ಯೆ ಮಾಡಿದ ಯುವತಿ ವರ್ಷಿಣಿ (21) ಎಂದು ಗುರುತಿಸಲಾಗಿದೆ.
ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ...
ಬಂಟ್ವಾಳ: (ಜ.13) ವಾತ್ಸಲ್ಯಮಯಿ ಮಹಿಳಾ ಅಭಿವೃದ್ದಿ ಮತ್ತು ಸಂಶೋಧನಾ ಸಂಸ್ಥೆ (ರಿ)ಯ ದಶಮಾನೋತ್ಸವ ಸಂಭ್ರಮ
ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ದಿ ಮತ್ತು ಸಂಶೋಧನಾ ಸಂಸ್ಥೆ (ರಿ)ಯ ದಶಮಾನೋತ್ಸವ ಸಂಭ್ರಮವು ಜ.13ರಂದು ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.
ಜ.13ರಂದು ಬೆಳಿಗ್ಗೆ ಸಂಪನ್ಮೂಲ ವ್ಯಕ್ತಿ ವಕೀಲರು ಮತ್ತು ಸಂಧಾನಕಾರರಾದ ಗೌರಿ ಶ್ರೇಯಸ್...
ಬಿಇಒ ಕಚೇರಿಯ ಮ್ಯಾನೇಜರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕಡೂರು ಮೂಲದ ನಿಂಗನಾಯಕ್(57) ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಎಂಬುವವರು...
ಇಸ್ರೋ ಸಾಧನೆ ಎಕ್ಸ್ಪೋಸ್ಯಾಟ್ ಉಪಗ್ರಹ ಉಡಾವಣೆ
ಕಳೆದ ವರ್ಷದ ಸಾಧನೆಯನ್ನು ಮತ್ತೆ ಈ ವರ್ಷ ಮುಂದುವರೆಸಲು ಇಸ್ರೋ ಮುಂದಾಗಿದ್ದು, ಅದರ ಮೊದಲ ಭಾಗವಾಗಿ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಎಕ್ಸ್ಪೋಸ್ಯಾಟ್ ಉಪಗ್ರಹವನ್ನು ಹೊತ್ತ ಪೋಲಾರ್...
ಬೈಕ್- ಆಟೋ ಡಿಕ್ಕಿ; ಇಬ್ಬರು ಮೃತ್ಯು..!
ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ದಂಡಿನ ಕುರುಬರ ಹಟ್ಟಿ ಬಳಿ ನಡೆದಿದೆ.
ಮೃತಪಟ್ಟವರು ಆಟೋ ಡ್ರೈವರ್ ಬರ್ಖತ್, ಶಿಲ್ಪಾ ಎಂದು ಗುರುತಿಸಲಾಗಿದೆ ಹಾಗೂ ಬೈಕ್...
ಅನೈತಿಕ ಸಂಬಂಧ; ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆ
ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯನ್ನೇ ಪತ್ನಿ ಹಾಗೂ ಪ್ರಿಯಕರ ಸೇರಿ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಅಮಿತ್ ಕೊಲೆಯಾಗಿದ್ದು, ಪೊಲೀಸರು ಈಗ ಪತ್ನಿ ಚೈತ್ರಾ, ಆಕೆಯ ಗೆಳೆಯ ರವಿ...
ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ವಂಚನೆ : ಭಕ್ತರಿಗೆ ಎಚ್ಚರಿಕೆ
ಅಯೋಧ್ಯಾ ರಾಮಮಂದಿರ ಉದ್ಘಾಟನೆಗೆ ಇನ್ನು ಕೆಲವೇ ಕೆಲವು ದಿನಗಳಿದ್ದು, ದೇವಸ್ಥಾನದ ಹೆಸರಿನಲ್ಲಿ ವಂಚಕರ ಜಾಲಗಳು ಸಕ್ರಿಯಗೊಂಡಿದೆ. ಮಂದಿರಕ್ಕೆ ದೇಣಿಗೆ ನೀಡುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಂಚಕರು ಸಂದೇಶಗಳು ಹಾಗೂ ಕ್ಯೂಆರ್ ಕೋಡ್ ಹರಿಬಿಡುತ್ತಿದ್ದಾರೆ.ಈ ಬಗ್ಗೆ...
ಜೈಲಲ್ಲೇ ಖೈದಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಪೊಲೀಸ್ ಟಾರ್ಚರ್ಗೆ ಸಾವನ್ನಪ್ಪಿದ ಯುವಕ
ಡಕಾಯಿತಿ ಪ್ರಕರಣದ ಆರೋಪಿಯಾಗಿದ್ದ ಗಣೇಶ್ ಎಂಬಾತನ ಸಾವಿಗೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಥರ್ಡ್ ಡಿಗ್ರಿ ಟಾರ್ಚರ್ನಿಂದ ಗಣೇಶ್ ಮೃತಪಟ್ಟಿರುವ ಆರೋಪ ಬೆಂಗಳೂರಿನ ಹೆಚ್ಎಸ್ಆರ್ ಪೊಲೀಸ್ ಠಾಣೆಯ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ.
ಡಕಾಯಿತಿ ಪ್ರಕರಣದ ಹಿನ್ನಲೆ...
ವಿಟ್ಲ: ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ ವಿಟ್ಲ ” ಏಕಾಹ ಭಜನೆ”
ವಿಟ್ಲ: ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ ವಿಟ್ಲ ಶ್ರೀ ಮೋನಪ್ಪ ಗುರುಸ್ವಾಮಿಯವರ ನೇತೃತ್ವದಲ್ಲಿ ಏಕಾಹ ಭಜನೆ ದಿನಾಂಕ 02-01-2024ನೇ ಮಂಗಳವಾರ ಸೂರ್ಯೋದಯದಿಂದ ದಿನಾಂಕ 03-01-2024ನೇ ಬುಧವಾರ ಸೂರ್ಯೋದಯದವರೆಗೆ ಶ್ರೀ ಭಗವತೀ...
















