Tag: vittla
ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಯಿತೇ ವೀರಕಂಭ ಗ್ರಾ.ಪಂ.ವ್ಯಾಪ್ತಿಯ ಕೆಲಿಂಜ ಪರಿಸರದ ಬೀದಿ ದೀಪಗಳು; ಗ್ರಾಮ ಸಭೆಯಲ್ಲಿ ಬಿಜೆಪಿ...
ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಿಂಜ ಬೊಣ್ಯಕುಕ್ಕು ಪರಿಸರದಲ್ಲಿ ಬೀದಿ ದೀಪಗಳು ಉರಿಯದೆ ಕತ್ತಲಲ್ಲಿ ಮುಳುಗಿದ್ದು ಈ ಬಗ್ಗೆ ಕ್ರಮ ವಹಿಸಬೇಕಾದ ಪಂಚಾಯತ್ ಮೌನ ತಾಳಿದೆ ಜನತೆ ಪಂಚಾಯತ್ ವಿರುದ್ದ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮುಂದಿನ...
ಮಂಗಳೂರು: ಮಂಗಳೂರು ಸಹಿತ ಹಲವು ವಿಮಾನ ನಿಲ್ದಾಣಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಡಿ 26 ರ ಮಧ್ಯರಾತ್ರಿ ಮಂಗಳೂರು ವಿಮಾನ...
ಕಾಲೇಜಿನಿಂದ ಸಸ್ಪೆಂಡ್ ; ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!
ಸಸ್ಪೆಂಡ್ ಮಾಡಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗರಬಾವಿಯ ವಿನಾಯಕ ಲೇಔಟ್ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ನಿಖಿಲ್ ಸುರೇಶ್ ಎಂದು ಗುರುತಿಸಲಾಗಿದೆ.
ಮೃತ ನಿಖಿಲ್ ಸುರೇಶ್ ಬನ್ನೇರುಘಟ್ಟದ ಎಎಮ್ಸಿ ಕಾಲೇಜಿನಲ್ಲಿ ಹೋಟೇಲ್...
ವಿಟ್ಲ: (ಡಿ.30-31) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ(ರಿ.) ಮುಳಿಯ ಇಲ್ಲಿ 25ನೇ ವಾರ್ಷಿಕೋತ್ಸವ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ(ರಿ.) ಮುಳಿಯ ಇಲ್ಲಿ 25ನೇ ವಾರ್ಷಿಕೋತ್ಸವವು ಡಿ.30 ಮತ್ತು 31 ರಂದು ಬ್ರಹ್ಮಶ್ರೀ ಪುರೋಹಿತ ರತ್ನ ಬಿ.ಕೇಶವ ಆಚಾರ್ಯ ಗುರುಸ್ವಾಮಿ ಮಧೂರು ಇವರ ಪೌರೋಹಿತ್ಯದಲ್ಲಿ ವಿವಿಧ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಜನರಿಗೆ ಕೊರೊನಾ ಪಾಸಿಟಿವ್..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್ ಪ್ರಮಾಣ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್ ದೃಢ ಪಟ್ಟಿದೆ.
ಇದರಲ್ಲಿ...
ಪಂಜ: ಜಾಂಡೀಸ್ ಕಾಯಿಲೆಗೆ ಯುವಕ ಬಲಿ..!
ಪಂಜ: ಜಾಂಡೀಸ್ ಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಂಜದ ಯುವಕನೊಬ್ಬ ಮೃತಪಟ್ಟ ಘಟನೆ ಪಂಜದಲ್ಲಿ ನಡೆದಿದೆ.
ಮೃತಪಟ್ಟವರು ಕೂತ್ಕುಂಜ ಗ್ರಾಮದ ಕಲ್ಕ ದಿ.ಪದ್ಮಯ್ಯ ಗೌಡ ಮತ್ತು ಶ್ರೀಮತಿ ಇಂದಿರಾ ದಂಪತಿಗಳ ಪುತ್ರ ಪ್ರಶಾಂತ್...
ಚಾರಣಕ್ಕೆ ಬಂದಿದ್ದ ಯುವಕ ನಾಪತ್ತೆ ಪ್ರಕರಣ; 4 ದಿನದ ಬಳಿಕ ಶವವಾಗಿ ಪತ್ತೆ..!
ಸ್ನೇಹಿತನ ಜೊತೆ ಚಾರಣಕ್ಕೆ ಬಂದ ಯುವಕ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾರ್ಯಾಚರಣೆ ಬಳಿಕ ಶವವಾಗಿ ಪತ್ತೆಯಾದ ಘಟನೆ ರಾಮನಗರದಲ್ಲಿ ನಡೆದಿದೆ.
ಮೃತಪಟ್ಟ ಯುವಕ ಉತ್ತರ ಪ್ರದೇಶ ಮೂಲದ ಯುವಕ ಗಗನ್ದೀಪ್ ಸಿಂಗ್...
ವಿಟ್ಲ: (ಡಿ.30) ದ.ಕ.ಹಿ.ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇದರ ಬೆಳ್ಳಿ ಹಬ್ಬ ಮತ್ತು ಶಾಲಾ...
ವಿಟ್ಲ: ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇದರ ಬೆಳ್ಳಿ ಹಬ್ಬ ಮತ್ತು ಶಾಲಾ ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಸನ್ಮಾನ ಕಾರ್ಯಕ್ರಮವು ದಿನಾಂಕ 30-12-2023ನೇ ಶನಿವಾರದಂದು ನಡೆಯಲಿದೆ.
ಬೆಳಿಗ್ಗೆ...
ಮಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ವಿಸ್ತರಣೆ
ಮಂಗಳೂರು: ಭಾರತ ಚುನಾವಣಾ ಆಯೋಗವು 2024ರ ಜನವರಿ 1ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆ ಅರ್ಜಿ ಫಾರ್ಮ್ ಸಲ್ಲಿಸಲು ಮತ್ತೊಂದು ಅವಕಾಶ...
ಬಿಸಿ ರೋಡು: ಪಾದಚಾರಿ ಯುವತಿಗೆ ಕಾರು ಡಿಕ್ಕಿ – ಗಂಭೀರ ಗಾಯಗೊಂಡ ಯುವತಿ ನಿಧನ
ಬಿಸಿ ರೋಡು: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾದ ಘಟನೆ ಬಿಸಿರೋಡ್ ಸಮೀಪದ ಪಚ್ಚಿನಡ್ಕ ಎಂಬಲ್ಲಿ ಗುರುವಾರ ರಾತ್ರಿ 9 ಗಂಟೆ ವೇಳೆ ನಡೆದಿದ್ದು,ಗಾಯಗೊಂಡ ಯುವತಿಯನ್ನು ಸ್ಥಳೀಯ ನಿವಾಸಿ ಚೈತ್ರ...
















