Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಮುಡಿಪು: ಆಟೋ ಎಲ್.ಪಿ.ಜಿ. ಘಟಕ ಮತ್ತು ಸಂಗ್ರಹದ ಕಾಮಗಾರಿ ನಡೆಸದಂತೆ ಬಂಟ್ವಾಳ ಪ್ರಧಾನ ಸಿವಿಲ್...

ಕುರ್ನಾಡು ಗ್ರಾಮದ 'ಮುಡಿಪು ಅಡಿಟೋರಿಯಂ' ಬಳಿ ನಿರ್ಮಾಣವಾಗುತ್ತಿರುವ ಆಟೋ ಎಲ್.ಪಿ.ಜಿ. ಘಟಕ ಮತ್ತು ಸಂಗ್ರಹದ ಕಾಮಗಾರಿ ನಡೆಸದಂತೆ ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ಸ.ನಂ.113(P)-0.24,...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ..!

ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಕನಕಪುರ ತಾಲೂಕಿನ ಬನ್ನಿಮುಕ್ಕೋಡ್ಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಮಕೃಷ್ಣ (52) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ರಾಮಕೃಷ್ಣ ಗ್ರಾಮದ ಸಮೀಪವೇ ಇರುವ ಕಾಡಿಗೆ ಕಟ್ಟಿಗೆ ತರಲು...

ದಕ್ಷಿಣ ಕೊರಿಯಾದ ಖ್ಯಾತ ನಟ ಲೀ ಸನ್ ಕ್ಯೂನ್ ಕಾರಿನಲ್ಲಿ ಶವವಾಗಿ ಪತ್ತೆ..!

ದಕ್ಷಿಣ ಕೊರಿಯಾದ ಖ್ಯಾತ ನಟ, ಆಸ್ಕರ್ ವಿಜೇತ ಸಿನಿಮಾದಲ್ಲಿ ನಟಿಸಿದ್ದ ಲೀ ಸನ್ ಕ್ಯೂನ್ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸಿಯೋಲ್ ನಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದನ್ನು ಗಮಸಿದ ಅಲ್ಲಿನ...

ಮಂಗಳೂರು: ತೀವ್ರ ಅಸ್ವಸ್ಥಗೊಂಡಿದ್ದ ಲೈಬಿರಿಯಾ ಹಡಗಿನ ಸಿಬ್ಬಂದಿಯನ್ನು ರಕ್ಷಣೆ ಮಾಡಿದ ಕೋಸ್ಟ್ ಗಾರ್ಡ್

ಮಂಗಳೂರು: ಮಂಗಳೂರು ಬಂದರಿನಿಂದ 9.5 ನಾಟಿಕಲ್ ಮೈಲ್ ದೂರದಲ್ಲಿ ನಿಂತಿದ್ದ ಲೈಬಿರಿಯಾ ಮೂಲದ ಹಡಗಿನ ಸಿಬ್ಬಂದಿಯೊಬ್ಬರು ತೀವ್ರ ಅನಾರೋಗ್ಯಕ್ಕಿಡಾಗಿದ್ದು ಅವರನ್ನು ಕೋಸ್ಟ್ ಗಾರ್ಡ್ ಶಿಫ್ ರಕ್ಷಣೆ ಮಾಡಿ ಆಸ್ಪತ್ರೆ ದಾಖಲಿಸಿದೆ. ನವಮಂಗಳೂರು ಬಂದರಿನಿಂದ ಸುಮಾರು...

ಅನುಕಂಪದ ಆಧಾರದ ಕೆಲಸಕ್ಕೆ ಶಿಫಾರಸ್ಸು, ಲಂಚ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ

ಚಿಕ್ಕಮಗಳೂರು: ಅನುಕಂಪದ ಆಧಾರದ ಕೆಲಸಕ್ಕೆ ನೌಕರರಿಗೆ ಶಿಫಾರಸ್ಸು ಮಾಡಲು ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಬಿಇಓ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಿಇಓ ಹೇಮಂತ್ ರಾಜ್...

ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ; ನಾಲ್ವರು ಸಾವು..!

ಕರ್ನಾಟಕದಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಅಪಘಾತಕ್ಕೀಡಾಗಿ, ನಾಲ್ವರು ಸಾವನ್ನಪ್ಪಿರುವ ಘಟನೆ ಘಟನೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಕರ್ಮಲಾ ತಾಲೂಕಿನ ಪಾಂಡೆ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಕಲಬುರಗಿಯ ಶ್ರೀಶೈಲ...

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕಿ; ಪೋಟೋ ವೈರಲ್..!

ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ತನ್ನ ಮಗ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ವರ್ತಿಸಿರುವುದಲ್ಲದೇ ಅಸಭ್ಯವಾಗಿ ಆತನೊಂದಿಗೆ ರೊಮ್ಯಾಟಿಕ್ ಆಗಿ ವರ್ತಿಸಿ ವಿಡಿಯೋ ಹಾಗೂ ಚಿತ್ರಗಳನ್ನು...

ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆ

ಸಿಲ್ಕ್ ಫ್ಯಾಕ್ಟರಿ ಮಾಲೀಕನೊಬ್ಬ ಕಾರ್ಮಿಕ ಮುಂಗಡವಾಗಿ ಹಣ ಪಡೆದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಜೀತಕ್ಕೆ ನೇಮಿಸಿಕೊಂಡ ಅಮಾನವೀಯ ಘಟನೆ ರಾಮನಗರದ ಮೆಹಬೂಬ್ ನಗರದಲ್ಲಿ ನಡೆದಿದೆ. ಕಾಲಿಗೆ ಸರಪಳಿ ಹಾಕಿಸಿಕೊಂಡು ಕಾರ್ಖಾನೆಯಲ್ಲಿ ಜೀತಕ್ಕೆ ಸಿಲುಕಿದ್ದ...

ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಶಿಕ್ಷಕ ಹೃದಯಘಾತದಿಂದ ಮೃತ್ಯು..!

ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಿ ಸುಸ್ತಾಗುತ್ತಿದೆ ಎಂದು ಮುಖ್ಯ ಶಿಕ್ಷಕರ ಕೊಠಡಿಗೆ ಬಂದು ಕುರ್ಚಿಯಲ್ಲಿ ಕುಳಿತಲ್ಲಿಯೇ ಹೃದಯಾಘಾತವಾಗಿ ಪ್ರಾಣ ಬಿಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಹೃದಯಘಾತದಿಂದ ಮೃತಪಟ್ಟ ಪ್ರಭಾರ ಮುಖ್ಯ ಶಿಕ್ಷಕ ಸುರೇಶ...

ಅವಿವಾಹಿತ ಯುವಕನೊಂದಿಗೆ ಅಕ್ರಮ ಸಂಬಂಧ; ಯುವಕ ಹಾಗೂ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಅಕ್ರಮ ಸಂಬಂಧ ಹೊಂದಿದ್ದ ಯುವಕ ಹಾಗೂ ಮಹಿಳೆ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅನಸೂಯ (35) ಹಾಗೂ...
error: Content is protected !!