Tag: vittla
ರಸ್ತೆಗೆ ಬದಿಯಲ್ಲಿ ನಿಂತ ಮಗುವಿನ ಮೇಲೆ ಹರಿದ ಕಾರು; ಸ್ಥಳದಲ್ಲೇ ಮೃತ್ಯು..!
ಆಟವಾಡುತ್ತ ರಸ್ತೆ ಬದಿಯಲ್ಲಿ ಬಂದಿದ್ದ ಮಗು ಮೇಲೆ ಇನ್ನೋವಾ ಕಾರೊಂದು ಹರಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ಹಾರೋಗೆರಿ ಬಳಿ ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ.
ಮೃತಪಟ್ಟ ಮಗು...
ಐದು ಖಾಸಗಿ ಬಸ್ ಗಳ ನಡುವೆ ಸರಣಿ ಅಪಘಾತ; 25 ಮಂದಿಗೆ ಗಾಯ..!
ಐದು ಖಾಸಗಿ ಬಸ್ ಗಳ ನಡುವೆ ಈ ಸರಣಿ ಅಪಘಾತ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ, ನೆಲಮಂಗಲ ತಾಲೂಕಿನ ತೊಣಚಿನಗುಪ್ಪೆ ಘಟನೆ ನಡೆದಿದೆ.
ಘಟನೆಯಲ್ಲಿ 25 ಮಂದಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ...
ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ..!
ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜಾಲಿ ಬಾಸ್ಟಿನ್ ಅವರು ಕೇರಳ ಮೂಲದವರಾಗಿದ್ದು ಅವರಿಗೆ 57 ವರ್ಷ ವಯಸ್ಸಾಗಿತ್ತು. 1966ರಲ್ಲಿ ಜನಿಸಿದ್ದರು. ಸುಮಾರು 900ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ...
ಕಡಬ: ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು..!
ಕಡಬ: ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿಎಉವ ಘಟನೆ ಕಡಬದಲ್ಲಿ ನಡೆದಿದೆ.
ಮೃತಪಟ್ಟ ಯುವಕ ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಎಂದು...
ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ KSRTC ಬಸ್ಸ್ ಡಿಕ್ಕಿ -ಅಪರಿಚಿತ ವ್ಯಕ್ತಿ ಮೃತ್ಯು
ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ KSRTC ಬಸ್ಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಮಿತ್ತ ಬೈಲು ಎಂಬಲ್ಲಿ ನಡೆದಿದೆ.
ಡಿಸೆಂಬರ್ 25 ರಂದು ರಾತ್ರಿ ಬಂಟ್ವಾಳ ತಾಲೂಕು...
ವಿಟ್ಲ: (ಜ.1) ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಅರಸು ಮುಂಡಲತ್ತಾಯ ಹಾಗೂ ನಾಗದೇವರ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಅರಸು ಮುಂಡಲತ್ತಾಯ ಹಾಗೂ ನಾಗದೇವರ ಸಾನಿಧ್ಯ ದೇವಸ್ಯ ದಲ್ಲಿ ದಿನಾಂಕ 01-01-2024 ರಂದು ನಾಗದೇವರ ಮತ್ತು ದೈವದ ಪ್ರತಿಷ್ಠಾ ದಿನ ಹಾಗೂ ಆನೆಚಪ್ಪರದ ಲೋಕಾರ್ಪಣೆ...
ಹೊಸ ವರ್ಷಕ್ಕೆ ಗೈಡ್ಲೈನ್ಸ್ ಬಿಡುಗಡೆ – ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ಧತೆ
ಹೊಸ ವರ್ಷಾಚರಣೆಗೆ 5 ದಿನ ಮಾತ್ರ ಬಾಕಿ ಇವೆ. ಈ ಬಾರಿಯ ಹೊಸ ವರ್ಷ ಆಚರಣೆಗೆ ವಿವಿಧ ಇಲಾಖೆಗಳು ಸಭೆ ನಡೆಸಿ ಒಂದಷ್ಟು ನಿಯಮಗಳನ್ನು ಜಾರಿಗೆ ತಂದಿವೆ. 2024ರ ಹೊಸ ವರ್ಷ ಹೇಗಿರುತ್ತದೆ?...
ಕೊರೊನಾಗೆ ಇಬ್ಬರು ಬಲಿ – 74 ಪಾಸಿಟಿವ್, ಬೆಂಗಳೂರಿನಲ್ಲೇ 57 ಮಂದಿಗೆ ಸೋಂಕು
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 74 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡದ 51 ವರ್ಷ ಮತ್ತು ಮೈಸೂರಿನ 51 ವರ್ಷದ ವ್ಯಕ್ತಿಗಳು ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 6,403 ಮಂದಿಯನ್ನು...
ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಹೆಬ್ರಿ ಗ್ರಾಮದ ಗಿಲ್ಲಾಳಿ ಕುಡ್ತರಬೈಲು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶಶಾಂಕ್ (16) ಎಂದು ತಿಳಿದು ಬಂದಿದೆ.
ಶಶಾಂಕ್ ಹೆಬ್ರಿ ಕಾಲೇಜ್ ನಲ್ಲಿ ಪ್ರಥಮ ವರ್ಷದ...
ಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ
ಮದುವೆಯಾದ ಮೇಲೆ ಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನು ತಂದೆಯೇ ಬೆಂಕಿ ಹಚ್ಚಿ ಸುಟ್ಟುಹಾಕಿರುವ ಘಟನೆ ಕೋಲಾರದ ಮುಳಬಾಗಿಲು ತಾಲೂಕು ಮುಸ್ಟೂರು ಗ್ರಾಮದಲ್ಲಿ ನಡೆದಿದೆ.
ಅರ್ಚಿತಾ ಮೃತ ಮಗಳು. ತಂದೆ ರವಿ ಕೊಲೆ ಮಾಡಿದ...
















