Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಗ್ಯಾಸ್ ಗೀಸರ್‌ ಸೋರಿಕೆ; ಪ್ರಜ್ಞೆ ತಪ್ಪಿ ಬಿದ್ದು ಯುವತಿ ಸಾವು..!

ಗ್ಯಾಸ್ ಗೀಸರ್‌ ಸೋರಿಕೆಯಾಗಿ ಮತ್ತೊಂದು ಅನಾಹುತ ಸಂಭವಿಸಿದೆ. ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿ 23 ವರ್ಷದ...

ಚಾರಣಕ್ಕೆ ತೆರಳಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!

ಚಾರಣಕ್ಕೆ ತೆರಳಿದ್ದ ಯುವಕನೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಜತಿನ್ ಕುಮಾರ್ (25) ಎಂದು ಗುರುತಿಸಲಾಗಿದೆ. ಈತ ಹರಿಯಾಣ ಮೂಲದ ನಿವಾಸಿಯಾಗಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾ. ತಡಿಯಂಡಮೋಳು ಬೆಟ್ಟ...

ಶಿಬಾಜೆ: ವ್ಯಕ್ತಿಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ; ಪ್ರಕರಣ ದಾಖಲು..!

ಶಿಬಾಜೆ: ಜಮೀನಿನಲ್ಲಿ ಸಿ.ಸಿ. ಕ್ಯಾಮರಾವನ್ನು ಅಳವಡಿಸಲು ಹೋಗಿದ್ದ ವೇಳೆ ಅವಾಚ್ಯವಾಗಿ ಬೈದು, ಜಾತಿನಿಂದನೆ ಮಾಡಿರುವುದಲ್ಲದೇ, ಕೊಲೆಬೆದರಿಕೆ ಹಾಕಿರುವ ಘಟನೆ ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಮಹೇಶ್‌ ಪೂಜಾರಿ ಎಂದು ಗುರುತಿಸಲಾಗಿದೆ. ಶಿಬಾಜೆ ಗ್ರಾಮ ಬೆಳ್ತಂಗಡಿ...

ಸುಬ್ರಹ್ಮಣ್ಯ: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಸಾವು..!

ಸುಬ್ರಹ್ಮಣ್ಯ: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು, ಮೃತರ ವಾರಿಸುದಾರರು ಇದ್ದಲ್ಲಿ ಸಂಪರ್ಕಿಸುವಂತೆ ಕಡಬ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ರೈಲ್ವೇ ಸ್ಟೇಷನ್ ಬಳಿ ಅಪರಿಚಿತ ವ್ಯಕ್ತಿ...

ಹೇಮಾವತಿ ಜಲಾಶಯದ ಹಿನ್ನೀರಿಗೆ ಬಿದ್ದು ಯುವತಿ ನಾಪತ್ತೆ…!

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾಸನ ತಾಲ್ಲೂಕಿನ, ಗೊರೂರಿನ ಹೇಮಾವತಿ ಜಲಾಶಯದ ಬಳಿ ನಡೆದಿದೆ. ನಿತ್ಯ (19) ಸಾವನ್ನಪ್ಪಿದ ದುರ್ದೈವಿ. ನಿತ್ಯ ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿ, ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್...

ಮಂಗಳೂರು: ವ್ಯಾನ್‌ನಡಿ ಬಿದ್ದು ಸ್ಕೂಟರ್ ಸವಾರ ಮೃತ್ಯು…!

ಮಂಗಳೂರು: ಟೂರಿಸ್ಟ್ ವ್ಯಾನ್‌ನಡಿ ಬಿದ್ದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಅರ್ಕುಳ ದ್ವಾರದ ಬಳಿ ನಡೆದಿದೆ. ಬಿ.ಸಿ. ರೋಡ್ ನಿವಾಸಿ ಹಂಝ (47) ಮೃತಪಟ್ಟವರು. ರವಿವಾರ ಬೆಳಗ್ಗೆ ಹಂಝ ಮತ್ತು ಅವರ ಪತ್ನಿ ಫಾತಿಮಾ...

ಮಂಗಳೂರು: ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಜೊತೆ ಬಿದ್ದ ಸವಾರ..!

ಮಂಗಳೂರು: ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಎಸ್.ಡಿ.ಎಮ್ ನ ವಿದ್ಯಾರ್ಥಿ ಚಂದ್ರಿಕಾ ಅಯ್ಕೆ

ಬೆಳ್ತಂಗಡಿ : 2023-24 ಸಾಲಿನ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ಯಾಲಿಕಟ್ ನಲ್ಲಿ ಡಿ.28 ರಂದು ನಡೆಯುತ್ತಿರುವ ಸೌತ್‌ ಜೋನ್ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ...

ಪುತ್ತೂರು : ಕೆ.ಎಸ್.ಆರ್.ಟಿ.ಸಿ. ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವ್ಯಕ್ತಿ ಗಂಭೀರ

ಪುತ್ತೂರು : ಕೆ ಎಸ್ ಆರ್ ಟಿ ಸಿ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಮಾಡನ್ನೂರು ಗ್ರಾಮದ ಕುಡ್ತಿನಡ್ಕ ಎಂಬಲ್ಲಿ ನಡೆದಿದೆ. ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ...

ಅಯೋಧ್ಯ ರಾಮಮಂದಿರದ ವಿಟ್ಲಮೂಡ್ನೂರು ಹಾಗೂ ಕುಳ-ಕುಂಡಡ್ಕ ಗ್ರಾಮಕ್ಕೆ ಸಂಬಂಧಿಸಿದ ಮಂತ್ರಾಕ್ಷತೆ ವಿತರಣೆ ‘ಪುರ ಪ್ರವೇಶ’...

ಬೃಹತ್ ವಾಹನ ಜಾಥದ ಮೂಲಕ ಸಾಗಿ ಬಂದ ಭವ್ಯ ಮೆರವಣಿಗೆ ವಿಟ್ಲ: ಅಯೋಧ್ಯ ರಾಮಮಂದಿರದ ವಿಟ್ಲಮೂಡ್ನೂರು ಹಾಗೂ ಕುಳ- ಕುಂಡಡ್ಕ ಗ್ರಾಮಕ್ಕೆ ಸಂಬಂಧಿಸಿದ ಮಂತ್ರಾಕ್ಷತೆ ವಿತರಣೆ 'ಪುರ ಪ್ರವೇಶ' ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ವಿಟ್ಲ ಶ್ರೀ...
error: Content is protected !!