Tag: vittla
ಬಿಸಿ ಬಿಸಿ ಕಾಫಿ ಕುಡಿದು ನಾಲಿಗೆ ಸುಟ್ಟು ಹೋಗಿದ್ದರೆ, ಈ ಟಿಪ್ಸ್ ಟ್ರೈ ಮಾಡಿ
ಅಚಾನಕ್ಕಾಗಿ ಯಾರ ಬಳಿಯೋ ಮಾತನಾಡಿಕೊಂಡು ಬಿಸಿಯಾಗಿರುವ ಕಾಫಿ, ಟೀ ಅಥವಾ ಬಾದಾಮಿ ಹಾಲನ್ನು ಕುಡಿದು ನಾಲಿಗೆ ಸುಟ್ಟುಕೊಂಡಿರುವವರಿಗೆ ಇವುಗಳಿಗಿಂತ ಬೇರೆ ಟಿಪ್ಸ್ ಬೇಕಾಗಿಲ್ಲ.
ನಾವು ವಿವಿಧ ಸಂದರ್ಭಗಳಲ್ಲಿ ವಿವಿಧ ಆಹಾರ ಪದಾರ್ಥಗಳನ್ನು ಸೇವನೆ ಮಾಡುತ್ತೇವೆ....
ಪುತ್ತೂರು: ಕಾರಿನಲ್ಲಿ ಕರೆದುಕೊಂಡು ಹೋಗಿ ಹಲ್ಲೆ
ಪುತ್ತೂರು: ವ್ಯಕ್ತಿಯೋರ್ವರ ಸಂಸಾರದಲ್ಲಿ ಆದ ಮನಸ್ತಾಪದ ಬಗ್ಗೆ ಮಾತನಾಡಲು ಇರುವುದಾಗಿ ವ್ಯಕ್ತಿಯ ಪತ್ನಿ ಸಂಬಂಧಿಕರು ಕಾರಿನಲ್ಲಿ ಕರೆದುಕೊಂಡು ಹೋಗಿ, ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ರೆಂಜ ಎಂಬಲ್ಲಿ ನಡೆದಿದೆ.
ಮೂಲತಃ...
ಮಂಚಿ: ಜಿಸ್ತಿ ಕಮಿಟಿ ಸುನ್ನೀ ಮಹಲ್ ಕೈಯ್ಯೂರ್ KMJ, SYS, SSF ಮಂಚಿ ಕೊಳ್ನಾಡು...
ರಕ್ತದಾನ ವ್ಯಾಪಾರೀಕರಣವಲ್ಲ. ಅದು ಜೀವ ಉಳಿಸುವ ಮಹತ್ವದ ಕಾರ್ಯ.- ಮಾಜಿ ಸಚಿವ ಶ್ರೀ ಬಿ ರಮಾನಾಥ ರೈ.
ಮಂಚಿ: ಜಿಸ್ತಿ ಕಮಿಟಿ ಸುನ್ನೀ ಮಹಲ್ ಕೈಯ್ಯೂರ್ KMJ, SYS, SSF ಮಂಚಿ ಕೊಳ್ನಾಡು ಹಾಗೂ...
ಉಪ್ಪಿನಂಗಡಿ: ವೈದ್ಯರಿಗೆ ರಜೆ- ರೋಗಿಗಳನ್ನು ವಾಪಸ್ ಕಳುಹಿಸಿದ ಆಸ್ಪತ್ರೆ ಸಿಬ್ಬಂದಿ
ಉಪ್ಪಿನಂಗಡಿ : ನಾಲ್ಕನೇ ಶನಿವಾರದಂದು ವೈದ್ಯರು ರಜೆಯಲ್ಲಿದ್ದಾರೆ ಎಂದು ಹೇಳಿ ರೋಗಿಗಳನ್ನು ವಾಪಸ್ ಕಳುಹಿಸಿರುವ ಘಟನೆದ ಉಪ್ಪಿನಂಗಡಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ .
ವಾರಾಂತ್ಯ ಮತ್ತು ಕ್ರಿಸ್ಮಸ್ ರಜೆಯ ನಂತರ ಮಂಗಳವಾರ ಬರಲು...
ಉಪನ್ಯಾಸ ನೀಡುತ್ತಿರುವ ವೇಳೆ ಹೃದಯಾಘಾತ- ಕುಸಿದು ಬಿದ್ದು ಪ್ರಾಧ್ಯಾಪಕ ಸಾವು
ವೇದಿಕೆ ಮೇಲೆ ಉಪನ್ಯಾಸ ನೀಡುತ್ತಿರುವ ವೇಳೆ ಹೃದಯಾಘಾತ ಐಐಟಿ ಕಾನ್ಪುರದ ಹಿರಿಯ ಉಪನ್ಯಾಸಕರೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ಸಮೀರ್ ಖಂಡೇಕರ್ (53) ಮೃತ ಪ್ರಾಧ್ಯಾಪಕರು.ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ...
ಉಡುಪಿ: ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್ಮ್ಯಾನ್ ಸಾವು
ಉಡುಪಿ : ಟ್ರಾನ್ಸ್ ಫಾರ್ಮರ್ ರಿಪೇರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಮೆಸ್ಕಾಂ ಲೈನ್ಮ್ಯಾನ್ ಸಾವನ್ನಪ್ಪಿದ್ದ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗಾವಿಯ ಗೋಕಾಕ ತಾಲೂಕಿನ ಉಮೇಶ್ (29) ದಾರುಣವಾಗಿ...
ವಿವಾಹಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!
ವಿವಾಹಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಕವನಾ ಮೃತ ಮಹಿಳೆ. ಕವನಾ 5 ವರ್ಷದಿಂದ ಹಿಂದೆ ಪ್ರೀತಿಸಿ ರುದ್ರೇಶ್ ಎಂಬಾತನನ್ನು ಮದುವೆಯಾಗಿದ್ದಳು.
ಆದರೆ ಇಬ್ಬರ ನಡುವೆ...
ಮೂಡಬಿದಿರೆ: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಮೂಡಬಿದಿರೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಮನೋಜ್ (18) ಎಂದು ಗುರುತಿಸಲಾಗಿದೆ.
ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನ ಸ್ನಾನಗೃಹದಲ್ಲಿ...
ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಶವ ಬಾವಿಯಲ್ಲಿ ಪತ್ತೆ..!
ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಶವ ಬಾವಿಯಲ್ಲಿ ಪತ್ತೆಯಾಗಿದೆ.
ಮೃತಪಟ್ಟ ಯುವತಿಯನ್ನು ಜಿ.ಹೊಸಳ್ಳಿ ಗ್ರಾಮದ ಕೃಷ್ಣಮೂರ್ತಿಪುತ್ರಿ ಸೃಷ್ಟಿ (19) ಎಂದು ಗುರುತಿಸಲಾಗಿದೆ.
ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಸೃಷ್ಟಿ...
ಬಂಟ್ವಾಳ: ಹಣ ಡಬ್ಬಲ್ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿ 21 ಲಕ್ಷ ಹಣ ಕಳೆದುಕೊಂಡ...
ಬಂಟ್ವಾಳ : ಹಣ ಡಬ್ಬಲ್ ಆಗುತ್ತದೆ ಎಂದು ಆ್ಯಪ್ ಒಂದರಲ್ಲಿ ಹಣ ಹೂಡಿಕೆ ಮಾಡಿ ಸುಮಾರು 21 ಲಕ್ಷ ಹಣ ಕಳೆದುಕೊಂಡ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ...
















