Tag: vittla
ಬಂಟ್ವಾಳ: ಜಮೀನಿಗೆ ಅಕ್ರಮ ಪ್ರವೇಶ; ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ..!
ಬಂಟ್ವಾಳ: ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮರಗಳನ್ನು ಕಡಿಯಲು ಬಂದವರನ್ನು ಪ್ರಶ್ನಿಸಿದಾಗ ಅವ್ಯಾಚ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮ ಏಮಾಜೆ...
ಸಿಲಿಂಡರ್ ಸ್ಫೋಟಗೊಂಡು ತಂದೆ ಮಗ ಸಾವು..!
ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಂತೆ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಹಾಗೂ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೇಗೂರಿನಲ್ಲಿ ನಡೆದಿದೆ.
ಮೃತರನ್ನು ಸಂದೇಶ್ (30) ಹಾಗೂ ರೋಹನ್ (2.5) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ...
ವಿಟ್ಲಕ್ಕೆ ಆಗಮಿಸಿದ ಅಯೋಧ್ಯಾ ಪವಿತ್ರ ಮಂತ್ರಾಕ್ಷತೆ; ಅದ್ದೂರಿ ಸ್ವಾಗತ
ವಿಟ್ಲ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಟ್ಲದಲ್ಲಿ ಪವಿತ್ರ ಮಂತ್ರಾಕ್ಷತೆ ಸ್ವಾಗತ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು.
ಬೆಳಿಗ್ಗೆ 10.30 ಕ್ಕೆ ಅಕ್ಷಯ ಸಮುದಾಯ ಭವನ ವಿಟ್ಲದಲ್ಲಿ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಶ್ರೀ...
ಕಾಸರಗೋಡು: ವೃದ್ದ ದಂಪತಿಯ ಮೃತದೇಹ ಕೆರೆಯಲ್ಲಿ ಪತ್ತೆ..!
ಕಾಸರಗೋಡು : ವೃದ್ದ ದಂಪತಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕಾಞಂಗಾಡ್ ನ ರಾಜಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಪನತ್ತಡಿ ಎಂಬಲ್ಲಿ ನಡೆದಿದೆ.
ಮೃತ ದಂಪತಿಗಳನ್ನು ಪನತ್ತಡಿ ನಿಲಚ್ಚಾಲ್ ನಿವಾಸಿಗಳಾದ ಎನ್. ಕೃಷ್ಣ ನಾಯ್ಕ...
ಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನು
ಉಡುಪಿ : ಮಲ್ಪೆಯ ಮೀನುಗಾರರ ಬಲೆಗೆ ಬೃಹತ್ ಗಾತ್ರದ ಮೀನೊಂದು ಬಿದ್ದಿದ್ದು ಬರೋಬ್ಬರಿ 400 ಕೆ ಜಿ ತೂಕ ಹೊಂದಿದೆ. ಮಲ್ಪೆಯ ಬಲರಾಂ ಪರ್ಸೀನ್ ಬೋಟಿನವರಿಗೆ ಈ ಬೃಹತ್ ಗಾತ್ರದ ಮೀನು ದೊರೆತಿದೆ.
ಈ...
ಫರಂಗಿಪೇಟೆ: ಬೈಕ್ ಗೆ ಬಸ್ ಡಿಕ್ಕಿ; ಸವಾರ ಮೃತ್ಯು..!
ಫರಂಗಿಪೇಟೆ: ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಎಂದು...
ವಿಟ್ಲ: ವಿಠ್ಠಲ್ ಜೇಸೀ ಶಾಲೆ ಯೂತ್ ಪಾರ್ಲಿಮೆಂಟ್ ; ವಿದ್ಯಾರ್ಥಿಗಳಿಗೆ ಸಂಸದೀಯ ವ್ಯವಸ್ಥೆಯ ಅರಿವು...
ವಿಟ್ಲ: ವಿಶ್ವಕ್ಕೆ ಮಾದರಿಯಾಗಿರುವ ಭಾರತದ ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆಯ ಅಡಿಯಲ್ಲಿ ನಿಂತಿದೆ. ಇದನ್ನು ಮಾದರಿಯಾಗಿಸಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ನಿವೃತ್ತ ನ್ಯಾಯಾಧೀಶ ಡಿ.ವಿಶ್ವೇಶ್ವರ ಭಟ್ ಹೇಳಿದರು. ಅವರು...
ಇಡ್ಕಿದು: ಅಯೋಧ್ಯ ರಾಮಮಂದಿರದ ಪವಿತ್ರ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮಕ್ಕೆ ಅದ್ದೂರಿ ಸ್ವಾಗತ
ಇಡ್ಕಿದು: ಶ್ರೀರಾಮ ಜನ್ಮ ಭೂಮಿ ಅಯೋಧ್ಯ ರಾಮಮಂದಿರದ ಪವಿತ್ರ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮವು ಅದ್ದೂರಿ ಸ್ವಾಗತ ನಡೆಯಿತು.
ಮಿತ್ತೂರಿನಿಂದ ಕೋಲ್ಪೆ ದೇವಸ್ಥಾನಕ್ಕೆ ಕುಣಿತ ಭಜನೆ, ಚೆಂಡೆಗಳೊಂದಿಗೆ ಮೆರವಣಿಗೆ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ
ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು 7 ಮೋರ್ಛಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪದಾಧಿಕಾರಿಗಳ ಪಟ್ಟಿಯಲ್ಲಿ 6...
ಗ್ಯಾಸ್ ಗೀಸರ್ ಲೀಕ್ ಆಗಿ ಗರ್ಭಿಣಿ ಮೃತ್ಯು; ಮಗು ಗಂಭೀರ
ಗ್ಯಾಸ್ ಗೀಸರ್ ಆನ್ ಮಾಡಿ ಸ್ನಾನಕ್ಕೆ ಹೋದ ಮಹಿಳೆಯೋರ್ವಳು ಮೃತಪಟ್ಟ ದಾರುಣ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಅಶ್ವತ್ ನಗರದಲ್ಲಿ ಈ ದುರ್ಘಟನೆ ನಡೆದಿದ್ದು ಮೃತ ಮಹಿಳೆಯನ್ನು ರಮ್ಯ(23) ಎಂದು ಗುರುತಿಸಲಾಗಿದೆ. ರಮ್ಯ...
















