Tag: vittla
ಕಡಬ: ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು
ಕಡಬ: ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನಡೆದಿದೆ.
ಸುಬ್ರಹ್ಮಣ್ಯ ಕಡೆಗೆ...
ವಿಟ್ಲ: ಚಂದಳಿಕೆ ಗಿರಿನಿವಾಸ ನರ್ಸರಿ ಮಾಲಕ ಚಂದ್ರಶೇಖರ ಗೌಡ ಕಟ್ಟತ್ತಿಲರವರಿಗೆ ತಾ.ಮಟ್ಟದ ಶ್ರೇಷ್ಠ ಕೃಷಿಕ...
ವಿಟ್ಲ: ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯು ಗಿರಿನಿವಾಸ ನರ್ಸರಿ ಚಂದಳಿಕೆಯ ಚಂದ್ರಶೇಖರ ಗೌಡ ಕಟ್ಟತ್ತಿಲ ಇವರಿಗೆ ಲಭಿಸಿದೆ.
ಕೃಷಿ ಇಲಾಖೆ, ದಕ್ಷಿಣ ಕನ್ನಡ 2022-23ನೇ ಸಾಲಿನ ಆತ್ಮ ಯೋಜನೆಯಡಿ ಬೆಳೆ ವೈವಿಧ್ಯೀಕರಣ ಹಾಗೂ...
ವಿಟ್ಲ: (ಡಿ.28) ಪ್ರಮಾ ಅಸೋಸಿಯೇಟ್ಸ್ ವಕೀಲರ ಕಛೇರಿಯ ಶುಭಾರಂಭ
ವಿಟ್ಲ: ಪ್ರಮಾ ಅಸೋಸಿಯೇಟ್ಸ್ ವಕೀಲರ ಕಛೇರಿಯ ಶುಭಾರಂಭವು ಡಿ.28 ಗುರುವಾರ ಬೆಳಿಗ್ಗೆ ಗಂಟೆ 9.30ಕ್ಕೆ ರಮಾನಾಥ ಕಾಂಪ್ಲೆಕ್ಸ್, 1 ನೇ ಮಹಡಿ, ಶಾಲಾ ರಸ್ತೆ ಪೊಲೀಸ್ ಠಾಣೆ ಎದುರುಗಡೆ, ವಿಟ್ಲ ಇಲ್ಲಿ ನಡೆಯಲಿದೆ.
ಮೂರುಕಜೆ...
ಡಿ.24: ವಿಟ್ಲದಲ್ಲಿ ಪವಿತ್ರ ಮಂತ್ರಾಕ್ಷತೆ ಸ್ವಾಗತ ಕಾರ್ಯಕ್ರಮ
ವಿಟ್ಲ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಟ್ಲದಲ್ಲಿ ಪವಿತ್ರ ಮಂತ್ರಾಕ್ಷತೆ ಸ್ವಾಗತ ಕಾರ್ಯಕ್ರಮವು 24 /12/2023ನೇ ಆದಿತ್ಯವಾರ ನಡೆಯಲಿದೆ.
ಬೆಳಿಗ್ಗೆ 10.30 ಕ್ಕೆ ಅಕ್ಷಯ ಸಮುದಾಯ ಭವನ ವಿಟ್ಲದಲ್ಲಿ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ...
ನೀರಿನಲ್ಲಿ ಮುಳುಗಿ 3 ವರ್ಷದ ಮಗು ಮೃತ್ಯು..!
ತಾಯಿ ಇಟ್ಟಿಗೆ ತಯಾರು ಮಾಡುವ ಕೆಲಸದಲ್ಲಿ ನಿರತರಾಗಿದ್ದಾಗ ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗುವೊಂದು ಇಟ್ಟಿಗೆ ತಯಾರಿಕೆಗೆ ಶೇಖರಿಸಲು ಇಟ್ಟ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದಲ್ಲಿ ನಡೆದಿದೆ.
ಇಂದೂರ...
ಕೌಟುಂಬಿಕ ಕಲಹ; ಚಾಕುವಿನಿಂದ ಇರಿದು ಪತ್ನಿಯ ಕೊಲೆ…!
ಚಾಕುವಿನಿಂದ ಇರಿದು ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದ ಪರಿಣಾಮ ಈ ಹತ್ಯೆ ನಡೆದಿದೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹೂಲಿಹಳ್ಳಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ಪವಿತ್ರಾ ಹಳ್ಳೇರ (22) ಕೊಲೆಯಾದ ಮಹಿಳೆ....
ಮಂಗಳೂರು: ಎಂಡಿಎಂಎ ಮಾದಕವಸ್ತು ಸಾಗಾಟ; ಮೂವರು ಅರೆಸ್ಟ್…!
ಮಂಗಳೂರು: ಸಾರ್ವಜನಿಕರಿಗೆ ಮಾದಕವಸ್ತು ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಮೂವರನ್ನು ಬಜಪೆ ಪೊಲೀಸರು ಬಂಧಿಸಿ ಆರೋಪಿಗಳಿಂದ 30 ಸಾವಿರ ರೂ. ಮೌಲ್ಯದ 6.27 ಗ್ರಾಂ ಎಂಡಿಎಂಎ ಕ್ರಿಸ್ಟಲ್, ಒಂದು...
ಪಡುಬಿದ್ರಿ: ಮೀನುಗಾರಿಕೆಗೆ ಬಲೆ ಬೀಸುತ್ತಿದ್ದ ಯುವಕ ಸಮುದ್ರದ ಅಲೆಗೆ ಸಿಲುಕಿ ಮೃತ್ಯು…!
ಪಡುಬಿದ್ರಿ: ಮೀನುಗಾರಿಕೆಗೆ ಬಲೆ ಬೀಸುತ್ತಿದ್ದ ಯುವಕ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಕಾಡಿಪಟ್ಟ ಬೀಚ್ ಬಳಿ ನಡೆದಿದೆ.
ಪಡುಬಿದ್ರಿ ವಸಂತ ಪಾದೆಬೆಟ್ಟು ಯಾನೆ ಬಡ್ಡು (32) ಮೃತ ಯುವಕ ಎಂದು ತಿಳಿದು ಬಂದಿದೆ....
ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಸ್ವಚ್ಚಗೊಳಿಸಿದ ಮುಖ್ಯ ಶಿಕ್ಷಕಿ ಅರೆಸ್ಟ್….!
ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿಸಿದ ಆರೋಪದಡಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕಿಯನ್ನು ಬ್ಯಾಡರಹಳ್ಳಿ ಪೊಲೀಸರು ಇದೀಗ ಬಂಧಿಸಿದ ಘಟನೆ ನಡೆದಿದೆ.
ಯಶವಂತಪುರ ಕ್ಷೇತ್ರದ ಅಂಧ್ರಹಳ್ಳಿ ಶಾಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಪೋಷಕರಿಗೆ...
ಮಾಣಿ :ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಕ್ಯಾಂಪಸ್ ನ ಉದ್ಘಾಟನಾ ಸಮಾರಂಭ...
ಮಾಣಿ: ಬಹಳಷ್ಟು ಕುಶಿ ಹಾಗೂ ಸಂತೋಷದ ದಿನ. ಈ ಗ್ರಾಮೀಣ ಭಾಗದಲ್ಲಿ ಇಷ್ಟೊಂದು ಉತ್ತಮ ವ್ಯವಸ್ಥೆಯನ್ನು ಹೊಂದಿರುವ ಸುಂದರ ಶಾಲೆಯನ್ನು ಹುಟ್ಟುಹಾಕಿರುವುದು ಸಂತಸದ ಸಂಗತಿ. ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾಗಿ ಮೂಡಿಬರಲಿ....
















