Tag: vittla
ಹಾಸನ: ಶಕ್ತಿ ಸದನ ಕೇಂದ್ರದ ಗೇಟ್ ಹಾರಿ ಇಬ್ಬರು ಬಾಂಗ್ಲಾದೇಶಿ ಮಹಿಳೆಯರು ಪರಾರಿ
ಹಾಸನ: ಹಾಸನ ನಗರದ ಕೆ.ಆರ್.ಪುರಂನಲ್ಲಿರುವ ಶಕ್ತಿ ಸದನ ಕೇಂದ್ರದಿಂದ ಇಬ್ಬರು ಬಾಂಗ್ಲಾದೇಶದ ಮಹಿಳೆಯರು ಪರಾರಿಯಾಗಿರುವ ಘಟನೆ ನಡೆದಿದೆ. ಪರಾರಿಯಾದ ಮಹಿಳೆಯರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಪರಾರಿಯಾದವರನ್ನು ಸೀಲಾಶೇಖ್ (34) ಹಾಗೂ ಸ್ವೀಟಿ ಮೊಂಡಾಲ್...
ಬಿಜೆಪಿಯಿಂದ ಹೊರಬಂದು ಅಣ್ಣಾಮಲೈ ಹೊಸ ಆಂದೋಲನ; 24 ಗಂಟೆಗಳಲ್ಲಿ 15 ಲಕ್ಷ ಜನರ ಬೆಂಬಲ
ಚೆನ್ನೈ: ತಮಿಳುನಾಡಿನ ರಾಜ್ಯ ರಾಜಕಾರಣದಲ್ಲಿ ಅಣ್ಣಾಮಲೈ ತಮ್ಮ 2.0 ರಾಜಕಾರಣವನ್ನು ಶುರು ಮಾಡಿದ್ದಾರೆ. ಬಿಜೆಪಿಯಿಂದ ಆಚೆ ಬಂದಿರುವ ಅಣ್ಣಾಮಲೈ, ‘ವಿ ದಿ ಲೀಡರ್ಸ್’ ಅಂದರೆ ನಾವೇ ನಾಯಕರು ಎಂಬ ಆಂದೋಲನಕ್ಕೆ ಚಾಲನೆ ಕೊಟ್ಟಿದ್ದಾರೆ.
ಬನ್ನಿ...
ಗೃಹಬಳಕೆ ಸಿಲಿಂಡರ್ ದರ 29 ರೂ. ಏರಿಕೆ..!
ನವದೆಹಲಿ: ದೇಶದ ಜನಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 29 ರೂ. ಏರಿಕೆಯಾಗಿದೆ.
ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಪಶ್ಚಿಮ...
ಶಿವಮೊಗ್ಗ: ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಬಸ್ – 17 ಮಂದಿ ಪ್ರಯಾಣಿಕರು ಸೇಫ್
ಶಿವಮೊಗ್ಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ- ಉಡುಪಿಯ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ.
ಶಿವಮೊಗ್ಗದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಬಳಿಯ ಹುಲಿಕಲ್ ಘಾಟ್‌ನಲ್ಲಿ ಈ ಘಟನೆ...
ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ- ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ನಿನ್ನೆ ರಾತ್ರಿ ರಾಜೀನಾಮೆ ವಾಟ್ಸಪ್ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಅದನ್ನು ಅಕ್ಸೆಪ್ಟ್ ಮಾಡಲ್ಲ...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎರಡು ಪ್ರತ್ಯೇಕ ಪ್ರಕರಣಗಳ ಆರೋಪಿಗಳ ಬಂಧನ
ಮಂಗಳೂರು: ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ, ಜಾಮೀನು ರಹಿತ ವಾರಂಟ್ ಹೊರಡಿಸಿದ್ದರೂ ದಸ್ತಗಿರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಎರಡು ಪ್ರತ್ಯೇಕ ಪ್ರಕರಣಗಳ ಆರೋಪಿತರನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜೂನ್ 6...
ದೆಹಲಿಯ ಜಂತರ್ ಮಂತರ್‌ನಲ್ಲಿ ʻಕಾಕ್ರೋಚ್ ಜನತಾ ಪಾರ್ಟಿʼ ಯಿಂದ ಪ್ರತಿಭಟನೆ
ನವದೆಹಲಿ: ನೀಟ್ ಪರೀಕ್ಷೆ ಹಗರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ಆರಂಭಿಸಿದೆ.
ಪ್ರತಿಭಟನೆಯ ಮುಂದಾಳತ್ವ ವಹಿಸಲು ಅಮೆರಿಕದ...
ನೆಲಮಂಗಲದಲ್ಲಿ ಹಿಟ್ & ರನ್‌ಗೆ ಯುವಕ ಬಲಿ
ನೆಲಮಂಗಲ: ಕೆಲಸ ಮಗಿಸಿ ವಾಪಸ್ ಆಗುವಾಗ ಸಂಭವಿಸಿದ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಕೆನಹಳ್ಳಿಯಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ಬಾಣಸವಾಡಿ ನಿವಾಸಿ ನರಸಿಂಹ ಮೂರ್ತಿ (27) ಮೃತ ಯುವಕ. ಮಾಕಳಿಯಲ್ಲಿನ...
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ಸ್ ಪೆಡ್ಲರ್‌ಗಳ ಬಂಧನ
₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ!
ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ...
ವಿಜಯಪುರ: ಅಂತ್ಯಕ್ರಿಯೆ ಮುಗಿಸಿ ವಾಪಸ್ ಆಗ್ತಿದ್ದಾಗ ಗೂಡ್ಸ್ ವಾಹನ ಪಲ್ಟಿ – 30 ಜನರಿಗೆ...
ವಿಜಯಪುರ: ಅಂತ್ಯಕ್ರಿಯೆ ಮುಗಿಸಿ ವಾಪಸ್ ಆಗ್ತಿದ್ದಾಗ ಗೂಡ್ಸ್ ವಾಹನ ಪಲ್ಟಿಯಾಗಿ 30 ಜನರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಬಳಿ ಘಟನೆ ನಡೆದಿದೆ.
ಅಂತ್ಯಕ್ರಿಯೆ ಹಿನ್ನೆಲೆ ಒಂದೇ ಕುಟುಂಬದ...
















