Tag: vittla
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಶ್ರೀದತ್ತ ಜಯಂತಿ ಮಹೋತ್ಸವ- ಶ್ರೀದತ್ತ ಮಹಾಯಾಗ ಸಪ್ತಾಹ
ಒಡಿಯೂರು: ಡಿಸೆಂಬರ್ 20 ರಿಂದ 26 ರ ತನಕ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ- ಶ್ರೀದತ್ತ ಮಹಾಯಾಗ ಸಪ್ತಾಹನಡೆಯಲಿದೆ.
20-12-2023 ರಂದು ಪ್ರಾತಃಕಾಲ: ದೀಪಾರಾಧನೆ,...
ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಿ: ಕೋವಿಡ್ ಹೆಚ್ಚಳ ಹಿನ್ನೆಲೆ ರಾಜ್ಯಗಳಿಗೆ ಕೇಂದ್ರ ಸಲಹೆ
ದೇಶದಲ್ಲಿ ಮತ್ತೆ ಕೋವಿಡ್-19 (Covid-19) ಹೊಸ ತಳಿ (JN.1) ಆರ್ಭಟ ಶುರುವಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆಗಳನ್ನು ನೀಡಿದೆ.
ಕೇಂದ್ರ ಆರೋಗ್ಯ ಇಲಾಖೆ ಕೊರೊನಾ ನಿಯಂತ್ರಣಕ್ಕೆ ರಾಜ್ಯಗಳಿಗೆ ಸಲಹೆ ನೀಡಿದೆ....
ಇಂತಹ ಆಹಾರಗಳಿಂದ ದೂರವಿರಿ, ಇಲ್ಲಾಂದ್ರೆ ರೋಗನಿರೋಧಕ ಶಕ್ತಿ ಕಡಿಮೆ ಆಗಬಹುದು!
ಈಗ ಚಳಿಗಾಲ ಆಗಿರುವುದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವುದೇ ಒಂದು ದೊಡ್ಡ ಸವಾಲು ಎಂದು ಹೇಳ ಬಹುದು. ಮನೆಯಲ್ಲಿ ಪುಟ್ಟ ಮಕ್ಕಳು, ಹಿರಿಯರು, ವಯಸ್ಸಾದವರು ಗರ್ಭಿಣಿಯರು ಇದ್ದರೆ ಚಳಿಗಾಲದ ಸಂದರ್ಭ ದಲ್ಲಿ ಬಹಳ...
ಓಡಿಹೋಗಿ ಮದುವೆಯಾದ ಪ್ರೇಮಿಗಳು – ಯುವಕನ ಪೋಷಕರ ಮೇಲೆ ಯುವತಿ ಕಡೆಯವರಿಂದ ಹಲ್ಲೆ
ಪ್ರೇಮಿಗಳು ಓಡಿಹೋಗಿ ಮದುವೆಯಾದ ಕಾರಣಕ್ಕೆ ಯುವಕನ ಪೋಷಕರ ಮೇಲೆ ಯುವತಿ ಕಡೆಯವರು ಹಲ್ಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ...
ಕಾಸರಗೋಡು: ಕಾರು- ಬೈಕ್ ನಡುವೆ ಭೀಕರ ಅಪಘಾತ, ವಿದ್ಯಾರ್ಥಿ ಮೃತ್ಯು
ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದುಮಧ್ಯಾಹ್ನ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ.
ಚೆಮ್ನಾಡ್ ಕೋಳಿಯಡ್ಕ ದ ಸಫ್ರಜುಲ್ ಅಮಾನ್ (20) ಮೃತ...
ಬೆಂಕಿಯಲ್ಲಿ ಹೊತ್ತಿ ಉರಿದ ರಸ್ತೆ ಬದಿಯ ಅಂಗಡಿಗಳು
ಮಂಡ್ಯ: ಬೀದಿ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳು ಸೇರಿದಂತೆ ಇತರೆ ಹಲವು ಅಂಗಡಿಗಳು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಮಂಡ್ಯದಹೊಳಲು ಸರ್ಕಲ್ನಲ್ಲಿ ನಡೆದಿದೆ. ಬೆಳಗ್ಗಿನ ಜಾವ ಹೊಳಲು ಸರ್ಕಲ್ನಲ್ಲಿ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಯೊಂದರಲ್ಲಿ...
ಹೆದ್ದಾರಿ ದಾಟುತ್ತಿದ್ದ ವೃದ್ಧ ಪಾದಾಚಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ ಮೃತ್ಯು..!
ಕುಂದಾಪುರ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾವುಂದದ ಮಸ್ಕಿ ನಡೆದಿದೆ.ಮೃತ ದುರ್ದೈವಿ ಗೋವಿಂದ ಖಾರ್ವಿ(70) ಎಂದು ಗುರುತಿಸಲಾಗಿದೆ.
ಕಾರು...
ಹೆಂಡತಿ ಸಮಾಧಿ ಮುಂದೆ ಗಂಡ ನೇಣಿಗೆ ಶರಣು..!
ಹೆಂಡತಿ ಸಮಾಧಿಗೆ ಪೂಜೆ ಮಾಡಿ ಆಕೆಯ ಸಮಾಧಿ ಎದುರೇ ಗಂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದ ತೀಮಾಕಲಪಲ್ಲಿ ಸ್ಮಶಾನದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಗರದ...
ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ: ಕೇರಳ ಗಡಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ
ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಆರೋಗ್ಯ ಇಲಾಖೆ 60 ವರ್ಷ ಮೇಲ್ಪಟ್ಟವರು ಮಾಸ್ಕ ಧರಿಸುವುದು ಕಡ್ಡಾಯ ಹೃದಯ ಸಮಸ್ಯೆ ಇರುವವರೆಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಅದು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಆರೋಗ್ಯ ಸಚಿವ ದಿನೇಶ್...
ಪುತ್ತೂರು: (ಡಿ. 18 ರಿಂದ ಜ. 15) ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವಜ್ರಾಭರಣಗಳ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ಡಿಸೆಂಬರ್ 18ರಿಂದ ಜನವರಿ 15ರವರೆಗೆ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಗ್ಲೋ ಫೆಸ್ಟ್ ಅಯೋಜಿಸಲಾಗಿದೆ. 2,000 ಕ್ಕೂ ಮಿಕ್ಕಿದ ಡಿಸೈನ್ಗಳಲ್ಲಿ ಕಣ್ಮನ...
















