Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಬಡಕುಟುಂಬದ ನಿವಾಸಕ್ಕೆ ವಿದ್ಯುತ್‌ ದುರಸ್ತಿಯ ಮೂಲಕ ಬೆಳಕಾದ ಗೆಳೆಯರ ಬಳಗ (ಸೌಹಾರ್ದ ಸಂಘಟನೆ) ಬೈರಿಕಟ್ಟೆ...

ಅಳಿಕೆ ಗ್ರಾಮದ ಕುಡಿಯರಮೂಲೆ ಬಡಕುಟುಂಬದ ನಿವಾಸಿ ಐತ್ತಪ್ಪ ನಾಯ್ಕ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್‌ ಹಾನಿಗೊಂಡಿತ್ತು. ಈ ಹಿನ್ನಲೆ ಇದೀಗ ವಿದ್ಯುತ್‌ ದುರಸ್ತಿ ಸಂಪೂರ್ಣ ಕಾರ್ಯವನ್ನು ಗೆಳೆಯರ ಬಳಗ (ಸೌಹಾರ್ದ...

ಪುತ್ತೂರು: ಎಂ.ಡಿ.ಎಂ.ಎ ಮಾದಕವಸ್ತು ಸಹಿತ ಆರೋಪಿ ಬಂಧನ..!

ಪುತ್ತೂರು: ಎಂ.ಡಿ.ಎಂ.ಎ ಮಾದಕವಸ್ತುವಿನೊಂದಿಗೆ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂಧಿಯವರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೂಟೇಲು ದರ್ಗಾ ಶರೀಫ್...

ವಿಟ್ಲ: ಮಂಗಿಲಪದವು ಅಯ್ಯಪ್ಪ ಭಜನಾ ಮಂದಿರದ ಟ್ರಸ್ಟಿ ಸುಭಾಷ್ ರೈ ಮುಡಿಮಾರು ನಿಧನ

ವಿಟ್ಲ: ಮಂಗಿಲಪದವು ಅಯ್ಯಪ್ಪ ಭಜನಾ ಮಂದಿರದ ಟ್ರಸ್ಟಿ ಸುಭಾಷ್ ರೈ ಮುಡಿಮಾರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಲೆಕ್ಟ್ರಾನಿಕ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಕೃಷಿಕರಾಗಿದ್ದರು. ನಮ್ಮ ತಾಳಮದ್ದಳೆ ಸಮಿತಿಯ ಸಕ್ರೀಯ ಸದಸ್ಯರಾಗಿದ್ದ ಸುಭಾಷ್ ರೈಯವರು...

ಆನೆ ತುಳಿತಕ್ಕೆ ರೈತ ಬಲಿ ..!

ತೋಟಕ್ಕೆ ನೀರು ಬಿಡುಲು ಹೋದ ರೈತನನ್ನು ಒಂಟಿ ಸಲಗ ತುಳಿದು ಬಲಿ ಪಡೆದುಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನಿ ಹಳ್ಳಿಕೆರೆದೊಡ್ಡಿಯಲ್ಲಿ ನಡೆದಿದೆ. ಆನೆ ತುಳಿತಕ್ಕೆ ಬಲಿಯಾದ ವ್ಯಕ್ತಿ ಉರ್ಫ್ ತಿಮ್ಮಪ್ಪ (64) ಎಂದು...

ಉಡುಪಿ: ಕಾಪು ಲೀಲಾಧರ್ ಶೆಟ್ಟಿ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತ ಸೇರಿ...

ಉಡುಪಿ: ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20),...

ಕಾರಿಗೆ ಡಿಕ್ಕಿ ಹೊಡೆದ ಲಾರಿ ; ನಾಲ್ವರು ಗಂಭೀರ..!

ಕಾರಿಗೆ ಟಿಪ್ಪರ್​ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ಭೋಸಗಾ ಕ್ರಾಸ್ ಬಳಿ ನಡೆದಿದೆ. ಗಾಯಗೊಂಡವರು ವಿರಕ್ತ ಮಠದ ಶಿವಲಿಂಗ ದೇವರು, ಆಕಾಶ್, ಶಿವಕುಮಾರ್, ಚಾಲಕ ಪಂಚಾಕ್ಷರಯ್ಯ...

ದೋಣಿ ಮುಳುಗಿ ಇಬ್ಬರು ಮೀನುಗಾರರು ಮೃತ್ಯು..!

ಮೀನುಗಾರಿಕೆ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ದೋಣಿ ಮುಳುಗಿ ಇಬ್ಬರು ಮೀನುಗಾರರು ಸಾವನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಹಡವಿನಕೋಣೆ ಶಿರೂರಿನ ನನ್ನು ಅಬ್ಸುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್,...

ಉಳ್ಳಾಲ: ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ; ಮೂವರ ಬಂಧನ..!

ಉಳ್ಳಾಲ: ಇಸ್ಪೀಟ್ ಆಟ ಆಡುತ್ತಿದ್ದ ಮೂವರನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ನಡೆದಿದೆ. ಬಂಧಿತರನ್ಮು ಅಂಬ್ಲಮೊಗರು ಗ್ರಾಮದ ಗಟ್ಟಿಕುದ್ರು ನಿವಾಸಿ ಅನಿಲ್ ಡಿಸೋಜಾ...

ಮಂಗಳೂರಿನಲ್ಲಿ ಸಕ್ರೀಯವಾಗಿದೆ ಖೋಟಾ ನೋಟು ಜಾಲ, ಓರ್ವನ ಬಂಧನ..!

ಮಂಗಳೂರು : ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು...

ಕಬಕ : ಕಬಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಕಬಕ : ಕಬಕ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯ ಗುರುಗಳಾದ ಬಾಬು ಟಿ. ಇವರ ಉಪಸ್ಥಿತಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನೂತನ ಗೌರವ ಅಧ್ಯಕ್ಷರಾಗಿ ಹನಿಫ್ ಬಗ್ಗುಮುಲೆ, ಅಧ್ಯಕ್ಷರಾಗಿ ಜಯರಾಮ್...
error: Content is protected !!