Tag: vittla
ವಿಟ್ಲ: (ಫೆ.24,25) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ -2024
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವವು ಫೆ.24 ಮತ್ತು 25 ರಂದು ಪದವಿ ಪೂರ್ವ ಕಾಲೇಜು ಕ್ರೀಡಾಂಗಣ ವಿಟ್ಲ ಇಲ್ಲಿ ನಡೆಯಲಿದೆ.
ಫೆ. 24 ರಂದು ಬೃಹತ್ ಆಹಾರ ಮೇಳ ಹಾಗೂ...
ಸಿಲಿಂಡರ್ ಸ್ಫೋಟ; ಮಗು ಸಹಿತ 7 ಜನರಿಗೆ ಗಂಭೀರ
ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದಿದೆ.
ರಾತ್ರಿ ಮನೆಮಂದಿಯೆಲ್ಲಾ...
ವಿಟ್ಲ: (ಡಿ.31-ಜ.1) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ವಿಟ್ಲ ಕಾಲಾವಧಿ ಜಾತ್ರೋತ್ಸವವು ಡಿ. 31 ನೇ ಆದಿತ್ಯವಾರ ಮತ್ತು ಜ.1 ನೇ ಸೋಮವಾರದಂದು ನಡೆಯಲಿದೆ.
ಡಿ. 31 ನೇ ಆದಿತ್ಯವಾರ ಬೆಳಿಗ್ಗೆ 8:30 ಕ್ಕೆ ಗಣಪತಿ...
ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಕಾಲಾವಧಿ ಕಜಂಬು ಉತ್ಸವ
ಮಕ್ಕಳನ್ನು ಸಾಂಕೇತಿಕ ರೂಪದಲ್ಲಿ ಶ್ರೀ ದೇವಿಗೆ ಸಮರ್ಪಿಸುವುದು ಇಲ್ಲಿನ ವಿಶೇಷತೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಕೃತಿ ಸೌಂದರ್ಯದ ಮಡಿಲಲ್ಲಿ ಕಾಣ ಸಿಗುವ ಇತಿಹಾಸ ಪ್ರಸಿದ್ಧ ದೇವಾಲಯವೇ ಕೇಪು ಶ್ರೀ ಉಳ್ಲಾಲ್ತಿ (ದುರ್ಗಾಪರಮೇಶ್ವರಿ)...
ನ್ಯೂ ಕಲ್ಲಾಳ ಹಾಲಕ್ಕಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ದಿಯಲ್ಲಿ ಶ್ರಮಿಕ ತರುಣರ ತಂಡ ಬೈರಂಪಳ್ಳಿಯ...
ನಾವು ಜ್ಞಾನವನ್ನು ಪಡೆಯುವ ಸ್ಥಳವನ್ನು ಶಾಲೆ ಎಂದು ಕರೆಯಲಾಗುತ್ತದೆ. ಶಾಲೆಗೆ ದೇವಾಲಯದ ಸಾದೃಶ್ಯವನ್ನು ನೀಡಲಾಗಿದೆ. ನಮ್ಮ ಜೀವನದ ಪ್ರಮುಖ ಅನುಭವಗಳು ನಮ್ಮ ಬಾಲ್ಯ ಮತ್ತು ನಮ್ಮ ಬಾಲ್ಯದ ಶಾಲೆಯ ನೆನಪುಗಳಿಂದ ತುಂಬಿರುತ್ತದೆ. ಗುರುಗಳು...
ಕಾರ್ಕಳ: ಕಾರಿನ ಬಾಗಿಲು ಬಡಿದು ಸ್ಕೂಟರ್ ಸವಾರ ಮೃತ್ಯು..!
ಕಾರ್ಕಳ: ರಸ್ತೆಯಲ್ಲಿ ತೆರಳುತ್ತಿದ್ದ ವಾಹನ ಗಮನಿಸದೆ ಕಾರಿನ ಬಾಗಿಲು ತೆರೆದ ಪರಿಣಾಮ ಸ್ಕೂಟರಿನಲ್ಲಿ ತೆರಳುತ್ತಿದ್ದ ಸವಾರ ಬಿದ್ದು ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಾರ್ಕಳ ಕಸಬಾ ಗ್ರಾಮದ ಅಂಗಡಿಯೊಂದರ ಮುಂದೆ ನಡೆದಿದೆ.
ಮೃತಪಟ್ಟ ವ್ಯಕ್ತಿ...
ಮೂರು ವರ್ಷದ ಮಗು ಮೇಲೆ ಹರಿದ ಕಾರು..!
ಅಪಾರ್ಟ್ಮೆಂಟ್ವೊಂದರಲ್ಲಿ ಕುಳಿತು ಆಟವಾಡುತ್ತಿದ್ದ ಮಗುವಿನ ಮೇಲೆಯೇ ಕಾರು ಹತ್ತಿರುವ ಘಟನೆ ಕಸುವಿನಹಳ್ಳಿಯ ಅಪಾರ್ಟ್ಮೆಂಟ್ವೊಂದರ ಮುಂಭಾಗ ನಡೆದಿದೆ. ಕಳೆದ 10 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತಪಟ್ಟ ಮಗು ಜೋಗ್ ಜುತಾರ್,...
ಉಳ್ಳಾಲ: ಜೂಜು ಅಡ್ಡೆಗೆ ದಾಳಿ; ಮೂವರು ಅರೆಸ್ಟ್…!
ಉಳ್ಳಾಲ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜು ಅಡ್ಡೆಗೆ ಕೊಣಾಜೆ ಠಾಣಾ ಪಿಎಸ್ಐ ಅಶೋಕ್ ನೇತೃತ್ವದ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು...
ಮಂಗಳೂರು: ಕಳೆದು ಹೋಗಿದ್ದ ಮೊಬೈಲ್ ಬಳಸಿ ಹಣ ವರ್ಗಾಯಿಸಿ ವಂಚನೆ
ಮಂಗಳೂರು: ವ್ಯಕ್ತಿಯೋರ್ವರು ಕಳೆದುಕೊಂಡಿದ್ದ ಮೊಬೈಲ್ ಅನ್ನು ಬಳಸಿ ಇನ್ನೋರ್ವ ವ್ಯಕ್ತಿ ಫೋನ್ ಪೇ ಮೂಲಕ ಹಣ ವರ್ಗಾಯಿಸಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರುದಾರರು ಡಿ. 3ರಂದು ಕಣ್ಣೂರಿಗೆ ಸ್ಕೂಟರ್ನಲ್ಲಿ ಮೊಬೈಲ್ ಹೋಗುತ್ತಿದ್ದಾಗ ಎರಡು...
KSRTC ಟ್ರೇಡ್ಮಾರ್ಕ್ ಉಳಿಸಿಕೊಂಡ ಕರ್ನಾಟಕ- ಕಾನೂನು ಸಮರ ಸೋತ ಕೇರಳ
ಕೆಎಸ್ಆರ್ ಟಿಸಿ ಹೆಸರಿನ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಸಮರ ಸಾರಿದ್ದ ಕೇರಳಕ್ಕೆ ಹಿನ್ನಡೆ ಆಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಎಸ್ಆರ್ ಟಿಸಿ ಹೆಸರು ಬಳಸೋದನ್ನು ತಡೆಯಬೇಕು. ಕೆಎಸ್ಆರ್ ಟಿಸಿ ಹೆಸರು ಬಳಸಲು...
















