Tag: vittla
ಇದ್ದಕ್ಕಿದಂತೆ ಬಿಪಿ ಡೌನ್ ಆದರೆ ಏನು ಮಾಡಬೇಕು?
ಕ್ತದ ಒತ್ತಡವನ್ನು ಸಹಜ ಸ್ಥಿತಿಯಲ್ಲಿ ನಿರ್ವಹಣೆ ಮಾಡಿಕೊಳ್ಳುವುದು ಒಂದು ರೀತಿಯ ಸವಾಲಿನ ಕೆಲಸವೇ ಸರಿ. ಕಡಿಮೆಯಾದಾಗ ಏನೇನು ಮಾಡಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.
ಮದ್ಯಪಾನ ಮಾಡುವವರಿಗೆ ಬಿಪಿ ಹೆಚ್ಚಾಗುತ್ತದೆ ಎಂದು ಕೇಳಿದ್ದೇವೆ. ಹಾಗೆಂದು ರಕ್ತದ...
ಕಬಕ: ಬಸ್ – ಬೈಕ್ ನಡುವೆ ಭೀಕರ ಅಪಘಾತ -ಬೈಕ್ ಸವಾರ ಮೃತ್ಯು
ಕಬಕ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಬಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ.
ಮೃತ ಯುವಕನನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಕ್ ಎಂದು...
LPG ಗ್ರಾಹಕರೇ ನಿಮಗಿದು ಕೊನೆ ಎಚ್ಚರಿಕೆ- ಡಿ.31ರೊಳಗೆ ತಪ್ಪದೇ ಈ ಕೆಲಸ ಮಾಡಿ !!
ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ (LPG Gas Cylinder)ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.
ಎಲ್ಪಿಜಿ ಸಬ್ಸಿಡಿ ) ಪಡೆಯಲು...
ಹನಿ ಟ್ರ್ಯಾಪ್ ಪ್ರಕರಣ : ದಂಪತಿ ಸೇರಿ ನಾಲ್ವರ ಬಂಧನ
ಉದ್ಯಮಿಯನ್ನು ಹನಿ ಟ್ರ್ಯಾಪ್ ಮಾಡಿದ ಆರೋಪದ ಮೇಲೆ ವಿವಾಹಿತ ದಂಪತಿ ಸೇರಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ಖಲೀಮ್, ಸಭಾ, ಓಬೇದ್ ರಕೀಮ್ ಮತ್ತು ಅತೀಕ್...
ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಆಶ್ರಯ ಕಾಲೋನಿ ನಿವಾಸಿ ವಿಜಯ ಕುಮಾರ್ ಚಂದ್ರಾಶಾ ಮೌರೇ (33)...
ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ
ಭಾರತದಲ್ಲಿ ಕೋವಿಡ್-19 ಭೀತಿ ಮತ್ತೆ ಶುರುವಾಗಿದೆ. ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್-19 ಉಪತಳಿ ಜೆಎನ್.1 ಪತ್ತೆಯಾಗಿರುವುದು ದೃಢಪಟ್ಟಿದೆ.
ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ...
ಸುಳ್ಯ: ಬೆಂಗಳೂರಿನ ನ್ಯಾಯವಾದಿ ಜಯಪ್ರಕಾಶ್ ರೈ ಕನ್ನೆಜಾಲು ಮತ್ತು ಮನೆಯವರ ಸಲುವಾಗಿ ಕೊರಗಜ್ಜ ದೈವದ...
ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಡಿ.16 ರಂದು ಸಂಜೆ 6.30 ಕ್ಕೆ ಬೆಂಗಳೂರಿನ ನ್ಯಾಯವಾದಿ ಜಯಪ್ರಕಾಶ್ ರೈ ಕನ್ನೆಜಾಲು...
ಸಂಸತ್ ಭದ್ರತಾ ಲೋಪ; ಆರನೇ ಆರೋಪಿ ಬಂಧನ..!
ಸಂಸತ್ ಭದ್ರತಾ ವೈಫಲ್ಯ ಪ್ರಕರಣದ ಆರನೇ ಆರೋಪಿಯನ್ನು ದಿಲ್ಲಿ ಪೊಲೀಸರು ಇಂದು ಬಂಧಿಸಿದ್ದಾರೆ.
ಆರೋಪಿಯನ್ನು ರಾಜಸ್ಥಾನದ ನಾಗೋರ್ ಜಿಲ್ಲೆಯ ಮಹೇಶ್ ಕುಮಾವತ್ ಎನ್ನಲಾಗಿದೆ.
ಈತ ಕೂಡ ಈ ಸಂಚಿನ ಭಾಗವಾಗಿದ್ದನೆಂದು ದೃಢಪಟ್ಟ ನಂತರ ಆತನ ಬಂಧನವಾಗಿದೆ....
ಟ್ರಕ್-ಕಾರು ನಡುವೆ ಭೀಕರ ಅಪಘಾತ; 6 ಜನರು ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ
ಕಾರೊಂದು ಟ್ರಕ್ಗೆ ಗುದ್ದಿದ ಪರಿಣಾಮ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಕಟೋಲ್ ತಾಲೂಕಿನ ಸೋನ್ಖಾಂಬ್ ಬಳಿ ನಡೆದಿದೆ. ಏಳು ಜನರನ್ನು ತುಂಬಿದ್ದ ಕಾರು ನಾಗ್ಪುರದಿಂದ ಕಟೋಲ್ ಕಡೆಗೆ...
ವಿಟ್ಲ: ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದ ವಾರ್ಷಿಕೋತ್ಸವ
ವಿಟ್ಲ: ಗುಣಶ್ರೀ ವಿದ್ಯಾಲಯ ಕುಳ-ಕುಂಡಡ್ಕ ಇದರ ವಾರ್ಷಿಕೋತ್ಸವವು ಡಿ.15 ರಂದು ನಡೆಯಿತು.
ಸಂಜೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಮಂಗಳೂರು ಮನ್ದೇವ್ ಚಾರಿಟೇಬಲ್ ಟ್ರಸ್ಟ್ (ರಿ)ನ ಅಧ್ಯಕ್ಷ...
















