Tag: vittla
ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡೀಪಾರು ನೊಟೀಸ್…!
ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಗಡೀಪಾರು ನೊಟೀಸ್ ಮತ್ತೆ ಮುಂದುವರಿದಿದೆ. ಇದೀಗ ಇನ್ನೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್ ವಿರುದ್ಧ...
ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿ ನೇಣಿಗೆ ಶರಣು…!
ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಆನೇಕಲ್ ಪಟ್ಟಣದ ಭೋವಿ ಕಾಲೋನಿಯಲ್ಲಿ ನಡೆದಿದೆ. ಯೋಗೇಶ್ (29) ಆತ್ಮಹತ್ಯೆ ಮಾಡಿಕೊಂಡವನು. ಆ ಕುಟುಂಬಸ್ಥರು ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿತ್ತು. ಆದರೆ ಮನೆ...
ಶಬರಿಮಲೆ ಯಾತ್ರಿಗಳ ಬಸ್ಗೆ ಆಟೋ ಡಿಕ್ಕಿ; ಐವರು ಮೃತ್ಯು..!
ಶಬರಿಮಲೆಗೆ ತೆರಳುತ್ತಿದ್ದ ಬಸ್ಗೆ ಆಟೋ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.
ಮೃತಪಟ್ಟವರನ್ನು ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು...
ಜೋಕಾಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಮೃತ್ಯು..!
ಜೋಕಾಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಸಿಲುಕಿ ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೇರಳದ ಮಳಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಮಳಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ನಿವಾಸಿ ಹಯಾ ಫಾಥಿಮಾ ಎಂದು ಗುರತಿಸಲಾಗಿದೆ.
ಬೆಳಗ್ಗೆ...
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಐವರು ಆರೋಪಿಗಳ ಪತ್ತೆಗೆ ಎನ್ಐಎ ಮನವಿ..!
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಎನ್ ಐಎ ಮನವಿ ಮಾಡಿದೆ.
ಆರೋಪಿಗಳಾದ ಎಂ.ಡಿ.ಮುಸ್ತಫ, ಮಸೂದ್ ಅಗ್ನಾಡಿ, ಮಸೂದ್ ಕೆ.ಎ, ಮೊಹಮ್ಮದ್ ಶರೀಫ್...
ಕಡಬ: ವಿಕಲಚೇತನ ವ್ಯಕ್ತಿಯ ಮೇಲೆ ಹರಿದ ಕಾರು; ಚಿಕಿತ್ಸೆ ಫಲಿಸದೆ ಸಾವು..!
ಕಡಬ: ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಕಡಬದ ಮುಖ್ಯ ಪೇಟೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕಡಬದ ಅಂಗಡಿ ಮನೆ ನಿವಾಸಿ ಧರ್ನಪ್ಪ ಎಂದು ಗುರುತಿಸಲಾಗಿದೆ.
ಮುಂಬಯಿ...
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ; ಚಾಲಕ ಮೃತ್ಯು..!
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿಯ ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ.
ಮೃತಪಟ್ಟವರನ್ನು ಚಿಕ್ಕಮಗಳೂರಿನ ಸಖರಾಯಪಟ್ಟಣದ ಮಂಜುನಾಥ್ (22) ಎಂದು ಗುರುತಿಸಲಾಗಿದೆ.
ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಬಿಆರ್ ಪಿ ಮಾರ್ಗವಾಗಿ ಹೋಗುತ್ತಿರುವಾಗ...
ವಿಟ್ಲ : ಕೇಂದ್ರ ಜುಮ್ಮಾ ಮಸೀದಿ ಮೇಗಿನಪೇಟೆ ವಿಟ್ಲ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್...
ವಿಟ್ಲ: ಮೇಗಿನಪೇಟೆ ಕೇಂದ್ರ ಜುಮ್ಮಾ ಮಸೀದಿಯ ಈ ಬಾರಿಯ ನೂತನ ಅಧ್ಯಕ್ಷರಾಗಿ ಅಶ್ರಫ್ ಮಹಮ್ಮದ್ ಪೊನ್ನೋಟು (ಪೊನ್ನೋಟು ಮೋನು) ಆಯ್ಕೆಯಾಗಿದ್ದಾರೆ.
ಕಡಬ: ಕಾರು- ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತ; ಶಾಲಾ ಬಾಲಕ ಮೃತ್ಯು..!
ಕಡಬ: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಕಡಬ ಇಲ್ಲಿನ ಕಳಾರ ಸಮೀಪದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ...
ಸುಳ್ಯ: ಪಿಕಪ್ ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಾವು…!
ಸುಳ್ಯ: ಪಿಕಪ್ ವಾಹನ ಚಾಲನೆ ಮಾಡಿಕೊಂಡು ಬರುತ್ತಿದ್ದ ವೇಳೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು, ಸಹ ಚಾಲಕ ಅವರನ್ನು ಆಸ್ಪತ್ರೆಗೆ ಕರೆ ತರುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಸುಳ್ಯ ಪೈಚಾರುನಲ್ಲಿ...
















