Tag: vittla
ಕಾರ್ಕಳ : ವೇಶ್ಯಾವಾಟಿಕೆ ದಂಧೆಗೆ ಪೊಲೀಸ್ ದಾಳಿ; ಐವರು ಆರೋಪಿಗಳ ಬಂಧನ..!
ಕಾರ್ಕಳ : ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸರ ತಂಡ ದಾಳಿ ನಡೆಸಿ ಓರ್ವ ಮಹಿಳೆ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ.
ಆರೋಪಿಗಳನ್ನು...
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ನಡು ರಸ್ತೆಯಲ್ಲೇ ಉರಿದು ಭಸ್ಮ
ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಂಗಳೂರಿಂದ ಪ್ರಯಾಣಿಕರನ್ನ ಹೊತ್ತು ವಿಜಯಪುರಕ್ಕೆ...
ಸುಳ್ಯ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!
ಸುಳ್ಯ: ಎಸ್ಎಸ್ಎಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ವಿದ್ಯಾರ್ಥಿ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಡಿ ನಿವಾಸಿ ಶಮಂತ್ ಎಂದು ಗುರುತಿಸಲಾಗಿದೆ.
ಕಳೆದು ವರ್ಷವೂ...
ಯಾದಗಿರಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು – ಪಾಕಿಸ್ತಾನಕ್ಕೆ ಕಾಲ್!
ನಗರದಲ್ಲಿ ಮತ್ತೆ ಸ್ಯಾಟಲೈಟ್ ಪೋನ್ ಸದ್ದು ಮಾಡಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಫೋನ್ ಮೂಲಕ ಪಾಕಿಸ್ತಾನಕ್ಕೆ ಕರೆ ಹೋಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 17 ರಂದು ಶೆಳ್ಳಗಿ...
ಹಾಸನ: ಅರ್ಜುನ ಆನೆ ಸಮಾಧಿ ಮೇಲೆ ಕಾಡಾನೆಗಳ ದಾಂಧಲೆ
ಮಾಜಿ ಕ್ಯಾಪ್ಟನ್ ಅರ್ಜುನ ಆನೆ ಸಮಾಧಿ ಬಳಿ ಕಾಡಾನೆಗಳು ದಾಂಧಲೆ ಮಾಡಿವೆ. ಸಮಾಧಿ ಸುತ್ತ ಹಾಕಿದ್ದ ತಂತಿಬೇಲಿಯನ್ನು ನಾಶ ಮಾಡಿ ಕಾಡಾನೆಗಳು ಸಮಾಧಿ ಮೇಲೆಲ್ಲಾ ಓಡಾಡಿವೆ. ಡಿಸೆಂಬರ್ 4ರಂದು ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ...
ಸುಬ್ರಹ್ಮಣ್ಯ: ಸಾಲದ ಹೊರೆಯಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಸುಬ್ರಹ್ಮಣ್ಯ: ಸಾಲದ ಹೊರೆಯಿಂದ ಬೇಸೆತ್ತು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಏನೆಕಲ್ಲು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರು ಕಡಬ ತಾಲೂಕು ಏನೆಕಲ್ಲು ಗ್ರಾಮದ ಕುಕ್ಕಪ್ಪನ ಮನೆ ಮೋಹನ...
ಪುತ್ತೂರು : ನಗರಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ
ಪುತ್ತಿಲ ಪರಿವಾರದ ಪ್ರಮುಖರಾದ ಡಾ. ಸುರೇಶ್ ಪುತ್ತೂರಾಯ ಸಹಿತ ಪ್ರಮುಖರು ಭಾಗಿ
ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು,...
ಕಂಪನಿಯ ಮ್ಯಾನೇಜರ್ ಕಿರುಕುಳ; ಡೆತ್ನೋಟ್ ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆ..!
ವಾಚ್ ತಯಾರಿಕ ಕಂಪನಿಯ ಮ್ಯಾನೇಜರ್, ಸೂಪರ್ವೈಜರ್ ಕಿರುಕುಳದಿಂದ ಬೇಸತ್ತ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದ ಟಿ.ದಾಸರಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ ದಾಸರಹಳ್ಳಿಯಲ್ಲಿ ನೆಲೆಸಿರುವ ಅಂಧ್ರಪ್ರದೇಶದ ಗುಡಿಬಂಡೆ ನಿವಾಸಿ ಗೋವಿಂದ (24)...
ಕಾರು- ಬೈಕ್ ಡಿಕ್ಕಿ; ಸವಾರರಿಬ್ಬರು ಸಾವು..!
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಮೃತಪಟ್ಟವರು ಬೈಕ್ ಸವಾರರಾದ ಶ್ರೀಧರ್ (28), ಮುನಿರಾಜು (25) ಎಂದು...
ಗೋವುಗಳ ಗಂಜಲ ಗುಂಡಿಗೆ ಬಿದ್ದು ತಂದೆ, ಮಗ ಸಾವು..!
ಗೋವುಗಳ ಗಂಜಲದ ಗುಂಡಿಗೆ ಬಿದ್ದು ತಂದೆ, ಮಗ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರು ಮಹಾಲಿಂಗಪ್ಪ (50) ಹಾಗೂ ಅವರ ಪುತ್ರ ಪೃಥ್ವಿ (25) ಎಂದು ಗುರತಿಸಲಾಗಿದೆ.
ತೋಟದಲ್ಲಿನ...
















