Tag: vittla
ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಸುರತ್ಕಲ್ ಟೋಲ್ ಪ್ರತಿಭಟನೆಗೆ ಚಾರ್ಜ್ ಶೀಟ್ ಸಲ್ಲಿಕೆ;
ಮೊದಲನೇ ಆರೋಪಿಯಾಗಿ ಮುನೀರ್ ಕಾಟಿಪಳ್ಳ , 101 ಮಂದಿಯ ವಿರುದ್ಧ ಚಾರ್ಜ್ ಶೀಟ್
ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುರತ್ಕಲ್ ಅಕ್ರಮ ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಹೋರಾಟ ಮಾಡಿದ್ದ ಸಾವಿರಾರು ಹೋರಾಟಗಾರ ಪೈಕಿ...
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 7 ನೇ ವರ್ಷದ ರಾಮ ಲಕ್ಷಣ ಜೋಡುಕರೆ ಕಂಬಳದ...
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ 7 ನೇ ವರ್ಷದ ರಾಮ ಲಕ್ಷಣ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಶರವು ಮಹಾಗಣಪತಿ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಬಿಡುಗಡೆಗೊಳಿಸಲಾಯಿತು.
ವಿಶೇಷವಾಗಿ ಮಂಗಳೂರು ನಗರ ಭಾಗದಲ್ಲಿ...
ಬಂಟ್ವಾಳ: ಮನೆಯ ಶೆಡ್ ನಲ್ಲಿದ್ದ ರೂ 9,23,200/- ಮೌಲ್ಯದ ಬಿಲ್ಡಿಂಗ್ ಸಾಮಾಗ್ರಿ ಕಳವು..!
ಬಂಟ್ವಾಳ: ಮನೆಯ ಪಕ್ಕದಲ್ಲಿರುವ ಶೆಡ್ ನಲ್ಲಿದ್ದ ಬಿಲ್ಡಿಂಗ್ ಕೆಲಸಕ್ಕೆ ಬೇಕಾದ ಸಾಮಾಗ್ರಿಗಳಾದ ಕಬ್ಬಿಣದ ಶೀಟು, ಜಾಕ್ ,ಸ್ಕಪೋಲ್ಡಿಂಗ್ ಕಳವು ಮಾಡಿದ ಘಟನೆ ಅಮ್ಮೆಮ್ಮಾರ್ ಮನೆ ಪುದು ಗ್ರಾಮ ಬಂಟ್ವಾಳದಲ್ಲಿ ನಡೆದಿದೆ.
ಆರೋಪಿ ಶರೂಪ್ ಆಲಂನು...
ಪುತ್ತೂರು: ನಗರಸಭೆ ಉಪಚುನಾವಣೆ; ಪುತ್ತಿಲ ಪರಿವಾರದಿಂದ ನಾಮಪತ್ರ ಸಲ್ಲಿಕೆ
ಪುತ್ತೂರು: ಪುತ್ತೂರು ನಗರಸಭೆಯ ವಾರ್ಡ್ ನಂ. 1 ಅಭ್ಯರ್ಥಿ ರಕ್ತೇಶ್ವರಿ ವಾರ್ಡ್ನ ಅನ್ನಪೂರ್ಣ ರಾವ್, ಮತ್ತು 11 ರ ಅಭ್ಯರ್ಥಿ ನೆಲ್ಲಿಕಟ್ಟೆ ಚಿಂತನ್ ಅವರು ಉಪಚುನಾವಣೆಗೆ ಪುತ್ತಿಲ ಪರಿವಾರದ ವತಿಯಿಂದ ನಾಮಪತ್ರ ಸಲ್ಲಿಸಿದರು.
ಚುಣಾವಣಾಧಿಕಾರಿ...
ಸಂಸತ್ಗೆ ನುಗ್ಗಿದವರಲ್ಲಿ ಓರ್ವನನ್ನು ಹಿಡಿದ ದ.ಕ ಸಂಸದ ನಳಿನ್ ಕುಮಾರ್ ಕಟೀಲ್..!
ಲೋಕಸಭೆ ಮೇಲಿನ 'ಹೊಗೆ ಬಾಂಬ್' ದಾಳಿ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಧುಮುಕಿದ ಇಬ್ಬರು ದುಷ್ಕರ್ಮಿಗಳನ್ನು ಹಿಡಿದು, ಹೆಡೆಮುರಿ ಕಟ್ಟಿದವರಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಕರ್ನಾಟಕದ ಇಬ್ಬರು ಸಂಸದರು ಸೇರಿದ್ದಾರೆ.
'ಬುಧವಾರ...
ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್; ಗೃಹಿಣಿ ಮೃತ್ಯು
ದ್ವಿಚಕ್ರವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರರು ನೆಲಕ್ಕೆ ಬಿದ್ದಿದ್ದು ಬಿಎಂಟಿಸಿ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಒಂದೂವರೆ ವರ್ಷದ ಮಗು ಗಾನವಿ ಮತ್ತು ಪತಿ ಗುರುಮೂರ್ತಿ...
ಮಂಗಳೂರು: ಅಕ್ರಮ ಚಿನ್ನ ಸಾಗಾಟ; ಸುಮಾರು 60 ಲಕ್ಷ ಮೌಲ್ಯದ ಚಿನ್ನ ವಶ..!
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು , ಅವರಿಂದ 969 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಮಂಗಳೂರಿಗೆ...
ಉಳ್ಳಾಲ: ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರಿಂದ ದಾಳಿ
ಉಳ್ಳಾಲ: ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿ 2240 ಲೀಟರ್ ಸ್ಪಿರಿಟ್ ಮತ್ತು 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕಿನ್ಯಾ ಗ್ರಾಮದ...
ಮಂಗಳೂರು: ಯುವಕನಿಗೆ ಚೂರಿ ಇರಿದು ಹತ್ಯೆ..!
ಮಂಗಳೂರು: ನಗರ ಹೊರವಲಯದ ಉಳ್ಳಾಲ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.
ಸಾರಸ್ವತ ಕಾಲನಿ ನಿವಾಸಿ ವರುಣ್ (28) ಹತ್ಯೆಗೊಳಗಾದ ಯುವಕ. ಕೊಲ್ಯ...
ಇಂದಿನಿಂದ 22ರವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ಸೇವೆ ರದ್ದು
ಮಂಗಳೂರು: ಹಾಸನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗಲು ಇಂದಿನಿಂದ 22ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ಹಲವು ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ರದ್ದುಗೊಳಿಸಿದೆ.
ಡಿ.11 ರಂದು ಪ್ರಧಾನ ಮುಖ್ಯ ಕಾರ್ಯನಿರ್ವಾಹಕ...
















