Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

8 ಗಂಟೆಗಳ ಕಾರ್ಯಾಚರಣೆ: ಕೊಳವೆ ಬಾವಿಯಲ್ಲಿದ್ದ ನವಜಾತ ಹೆಣ್ಣು ಶಿಶು ರಕ್ಷಣೆ

ಕೊಳವೆ ಬಾವಿಯಲ್ಲಿ 20 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ನವಜಾತ ಹೆಣ್ಣು ಮಗುವನ್ನು ರಕ್ಷಿಸಿದ ಘಟನೆ ಒಡಿಶಾದ ಸಂಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸತತ ಎಂಟು ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ಮಗುವನ್ನು...

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್‌ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಪತ್ತೆ

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್‌ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಪತ್ತೆಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಉದ್ಯಾವರ ಸೇತುವೆಯಿಂದ ನದಿಗೆ ಹಾರಿ...

ಇಂತಹ ಆರೋಗ್ಯಕಾರಿ ಆಹಾರಗಳು, ಮನುಷ್ಯನಿಗೆ ಕ್ಯಾನ್ಸರ್ ಕಾಯಿಲೆ ಬರದಂತೆ ತಡೆಗಟ್ಟುತ್ತದೆ!

ದೇಹದೊಳಗೆ ಕ್ಯಾನ್ಸರ್ ಜೀವಕೋಶಗಳ ಅಭಿವೃದ್ಧಿ ಆಗದಂತೆ ತಡೆಯುವ ಔಷಧಿ ಇನ್ನೂ ಕೂಡ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ನಮ್ಮ ಜೀವನಶೈಲಿ ಹಾಗೂ ಆಹಾರಪದ್ಧತಿಯಲ್ಲಿ ನಾವು ಬದಲಾವಣೆಗಳನ್ನು ಮಾಡಿಕೊಂಡರೆ ಮಾತ್ರ, ಕ್ಯಾನ್ಸರ್ ಸಮಸ್ಯೆಗೆ ಗುರಿಯಾಗುವ...

ಕಾರು ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಸಾವು

ಕಾರು ಡಿಕ್ಕಿ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಯಿಂದ್ರಹಳ್ಳಿ ಬಳಿ ನಡೆದಿದೆ. ಸುಬ್ರಮಣಿ(55), ಗಾಯತ್ರಮ್ಮ(50) ಮೃತ ರ್ದುದೈವಿಗಳು. ಮೃತ ದಂಪತಿ ಕೋಲಾರ ತಾಲೂಕಿನ ಕ್ಯಾಲನೂರು...

ಅನೈತಿಕ ಸಂಬಂಧದ ಆರೋಪ ಹೊರಿಸಿ ಮರಕ್ಕೆ ಕಟ್ಟಿ ಹಲ್ಲೆ- ಯುವಕ ಆತ್ಮಹತ್ಯೆ

ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಆರೋಪ ಹೊತ್ತು ಹಲ್ಲೆಗೆ ಒಳಗಾದ ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ತಾಲೂಕಿನ ಎಸ್. ಹೊಸಳ್ಳಿ ಗ್ರಾಮದ ಚಂದ್ರಶೇಖರ ರೆಡ್ಡಿ...

ಶಾಲಾ ಬಸ್‌- ದ್ವಿಚಕ್ರ ವಾಹನದ ನಡುವೆ ಢಿಕ್ಕಿ: ಸವಾರ ಗಂಭೀರ

ಶಾಲಾ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಪಡುಬೆಟ್ಟು ಎಂಬಲ್ಲಿ ನಡೆದಿದೆ. ಗಾಯಾಳನ್ನು ಪಡುಬೆಟ್ಟು ನಿವಾಸಿ ಸಾಬಿತ್ (23)ಎಂದು ಗುರುತಿಸಲಾಗಿದೆ.ಪಡುಬೆಟ್ಟು ಖಾಸಗಿ ಶಾಲೆಯ...

ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್‌ ನಲ್ಲಿ ಪತ್ತೆ ಪ್ರಕರಣ-...

ಪುತ್ತೂರು: ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್‌ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಬಂಧಿಸಿದ್ದಾರೆ ಹಾಗೂ ಪ್ರಕರಣಕ್ಕೆ ಬಳಸಿದ ಮಹೀದ್ರ ಮಾಕ್ಸಿಮೋ ವಾಹನ ವನ್ನು ಪೊಲೀಸರು...

ಮಂಗಳೂರು : ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ

ಮಂಗಳೂರು : ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ, ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ದಾಳಿ...

ವಿಷ ಸೇವಿಸಿ ಯುವಪ್ರೇಮಿಗಳು ಆತ್ಮಹತ್ಯೆಗೆ ಶರಣು..!

ವಿಷ ಸೇವಿಸಿದ ಯುವಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ತಾಪುರ ತಾಲೂಕಿನ ಚೌಕಿ ತಾಂಡ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಚಿತ್ತಾಪುರ ತಾಲ್ಲೂಕಿನ ಕೊಲ್ಲೂರು ಗ್ರಾಮದ ನಿವಾಸಿ ಆಕಾಶ್ (18) ಹಾಗೂ ಚಿತ್ತಾಪುರ ತಾಲ್ಲೂಕಿನ ರಾಂಪೂರಹಳ್ಳಿ...

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ಯುವಕ ನಾಪತ್ತೆ..!

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ನಾಪತ್ತೆಯಾದ ಯುವಕ ಉಡುಪಿಯ ಖಾಸಗಿ ಇಲೆಕ್ಟ್ರಾನಿಕ್ ಸಂಸ್ಥೆಯೊಂದರ ಉದ್ಯೋಗಿಯೆಂದು ತಿಳಿದುಬಂದಿದೆ. ಈತ ಸೇತುವೆಯ ಮೇಲೆ...
error: Content is protected !!