Tag: vittla
ಮಗಳ ಮುಂದೆಯೇ ತಾಯಿಯ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು..!
ಮಗಳ ಮುಂದೆಯೇ ತಾಯಿಯ ಬರ್ಬರ ಹತ್ಯೆ ನಡೆದ ಘಟನೆ ಎಲೆಕೆರೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ದುರ್ದೈವಿ ಪಾರ್ವತಮ್ಮ(50) ಎಂದದು ಗುರುತಿಸಲಾಗಿದೆ.
ಮನೆದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಾಸ್ ಬರುವಾಗ ಈ ಘಟನೆ ನಡೆದಿದೆ. ಅರ್ಧ ಕಿಲೋಮೀಟರ್...
ವಿಟ್ಲ: ಕಲ್ಲಿನ ಕೋರೆಯಲ್ಲಿ ಜಾರಿ ಬಿದ್ದು ಈಜಲು ಬಾರದೆ 24ರ ಹರೆಯದ ಕಾರ್ತಿಕ್ ಮೃತ್ಯು...
ಕಲ್ಲಿನ ಕೋರೆಯ ಗುಂಡಿ ಮುಚ್ಚದಿರುವುದೇ ಯುವಕನ ಸಾವಿಗೆ ಕಾರಣವಾಯಿತೇ …?
ವಿಟ್ಲ: ಅಳಿಕೆ ಗ್ರಾಮದ ಅದಾಳ ಎಂಬಲ್ಲಿನ ಕಲ್ಲಿನ ಕೋರೆಯ ಗುಂಡಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮೃತ ಕಾರ್ಮಿಕನನ್ನು ವಿಟ್ಲಮುಡ್ನೂರು ಗ್ರಾಮದ...
ವಿಟ್ಲ: (ಡಿ.16)ಅಗ್ನಿ ಬ್ರದರ್ಸ್ ವಿಟ್ಲ ಸಹಭಾಗಿತ್ವದಲ್ಲಿ 2ನೇ ವರ್ಷದ ಹೊನಲು ಬೆಳಕಿನ ಮುಕ್ತ ಕಬಡ್ಡಿ...
ವಿಟ್ಲ: ಅಗ್ನಿ ಬ್ರದರ್ಸ್ ವಿಟ್ಲ ಸಹಭಾಗಿತ್ವದಲ್ಲಿ 2ನೇ ವರ್ಷದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಡಿ.16 ರಂದು ಶನಿವಾರ ವಿಟ್ಲದಲ್ಲಿ ನಡೆಯಲಿದೆ.
ಪ್ರಥಮ ಬಹುಮಾನವಾಗಿ ರೂ.10,000 ಮತ್ತು...
ವಿಟ್ಲ: ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಾಣೆ..!
ವಿಟ್ಲ: ಪುತ್ತೂರಿನಿಂದ ವಿಟ್ಲಕ್ಕೆ ಕೆಎಸ್ಆರ್ಟಿಸಿ ಬಸ್ಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಾಣೆಯಾದ ಬಗ್ಗೆ ವರದಿಯಾಗಿದೆ.
ವೀರಕಂಬದ ಕಂಪದಬೈಲು ನಿವಾಸಿ ಸರೋಜಿನಿ ಎಂಬವರು ಪುತ್ತೂರಿನಿಂದ ವಿಟ್ಲಕ್ಕೆ ಕೆಎಸ್ಆರ್ಟಿಸಿ ಬಸ್ಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವರ...
ಪುಂಜಾಲಕಟ್ಟೆ: ಕಟ್ಟಡದ ಮೇಲ್ಬಾವಣಿಯಿಂದ ಬಿದ್ದು ವ್ಯಕ್ತಿ ಮೃತ್ಯು..!
ಪುಂಜಾಲಕಟ್ಟೆ: ಹಳೆಯ ಕಟ್ಟಡದ ಮೇಲ್ಬಾವಣಿ ಕೆಡಹುವ ಸಂದರ್ಭದಲ್ಲಿ ಕೆಳಗೆ ಬಿದ್ದು ಕಂಬಳ ಕೋಣಗಳ ಯಜಮಾನ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಕಜೆಕಾರು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಡಗಕಜೆಕಾರು...
ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ; ಸವಾರರಿಬ್ಬರು ಮೃತ್ಯು
ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಈ ಭೀಕರ...
ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ; ಆರೋಪಿ ಅರೆಸ್ಟ್..!
ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ವಡ್ಡಹಳ್ಳಿಯ ನಿವಾಸಿ ಭಾಸ್ಕರ್ ಎಂದು ಗುರತಿಸಲಾಗಿದೆ.
ಇತ್ತೀಚೆಗೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ...
ಮಂಗಳೂರು: ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವು..!
ಮಂಗಳೂರು: ನಗರದ ಲೇಡಿಹಿಲ್ ಬಳಿಯ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ವ್ಯಕ್ತಿಯೋರ್ವರು ಮುಳುಗಿ ಸಾವನ್ನಪ್ಪದ ಘಟನೆ ನಡೆದಿದೆ.
ಮಂಗಳವಾರ ಸಂಜೆ 4 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು ಮೃತನನ್ನು ಬಿಹಾರ ಮೂಲದ ಅಭಿಷೇಕ್ (35)...
ಉಡುಪಿ : ಸಾಲಬಾಧೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಉಡುಪಿ :ವಿಪರೀತ ಸಾಲಬಾಧೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡಿನ ಸನ್ಯಾಸಿಬಲ್ಲೆಯ ನಿವಾಸಿಯಾದ ದೇವದಾಸ್...
ನೇಣಿಗೆ ಶರಣಾದ “ಸಮಾಜ ರತ್ನ ಕಾಪು ಲೀಲಾಧರ ಶೆಟ್ಟಿ” ದಂಪತಿ-
ಕಾಪು: ಹೆಸರಾಂತ ಸಮಾಜ ಸೇವಕ, ಕಾಪು ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನ ನಿನ್ನೆ ರಾತ್ರಿ ನಡೆದಿದೆ.
ಸರಳ...
















