Tag: vittla
ಆಸ್ತಿಗಾಗಿ ವೃದ್ಧ ದಂಪತಿಯ ಕೊಲೆಗೈದ ಪಾಪಿ ಮಗ…!
ವೃದ್ಧ ದಂಪತಿಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ನಡೆದಿದೆ.
ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ....
ನೇಜಾರು ಹತ್ಯೆ ಪ್ರಕರಣದ ಆರೋಪಿಯ ಚಹರೆ ಪತ್ತೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಆಂತರಿಕ ಭದ್ರತೆ...
ಇತ್ತೀಚಿಗೆ ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರನ್ನು ಹತ್ಯೆ ಮಾಡಿ ರಾಜ್ಯವನ್ನೇ ಬೆಚ್ಚಿಬೀಳಿಸಿದ ಪ್ರಕರಣದ ಆರೋಪಿ ಪ್ರವೀಣ್ ಚೌಗುಳೆಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಶ್ರಮವಹಿಸಿದ ಉಡುಪಿ, ಮಂಗಳೂರು, ಬೆಳಗಾವಿಯ...
ವಿಟ್ಲ: ಈಜಲು ಬಾರದೆ 24ರ ಹರೆಯದ ಯುವಕ ಜಾರಿ ಬಿದ್ದು ಮೃತ್ಯು; ಕುದ್ದುಪದವು ಬಳಿ...
ವಿಟ್ಲ : ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿರುವಾಗ ಯುವಕನೋರ್ವ ಜಾರಿ ಬಿದ್ದು ಈಜಲು ಬಾರದೆ ಮೃಪಟ್ಟ ಘಟನೆ ವಿಟ್ಲ ಸಮೀಪ ಕುದ್ದುಪದವು ಎಂಬಲ್ಲಿ ನಡೆದಿದೆ.
ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ ಎಂದು...
ವಿಟ್ಲ: ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿ...
ವಿಟ್ಲ: ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿ ಇದರ ವತಿಯಿಂದ ದ.ಕ.ಜಿ.ಪ.ಉ.ಪ್ರಾ. ಶಾಲೆ ಮಂಕುಡೆ ಇದರ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರಮದಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ...
ಅನುಮಾನಾಸ್ಪದವಾಗಿ ಗೃಹಿಣಿ ಸಾವು; ಪತಿ ವಿರುದ್ಧ ಕೊಲೆ ಶಂಕೆ..!
ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತ ಗೃಹಿಣಿಯ ಪೋಷಕರು ಪತಿ ವಿರುದ್ಧ ಕೊಲೆ ಶಂಕೆ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದದಲ್ಲಿ ನಡೆದಿದೆ.
ಸಾವನನ್ನಪ್ಪಿದ ಗೃಹಿಣಿ ಶ್ವೇತಾ (31) ಪತಿ ದರ್ಶನ್...
ಬಂಟ್ವಾಳ: ನಗ-ನಗದು ಕಳವು ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!
ಬಂಟ್ವಾಳ: ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪತ್ತೆಹಚ್ಚಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ಅಶ್ರಪ್ ಆಲಿ ಮತ್ತು ಬೆಂಗ್ರೆಯ ಕಬೀರ್ ಎಂದು ಗುರುತಿಸಲಾಗಿದೆ.
ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲು...
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಚಾಲಕ ಗಂಭೀರ..!
ಚಾಲಕನ ನಿಯಂತ್ರಣ ತಪ್ಪಿ ಟೆಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ...
ಹಸುಗಳ ಮೇಲೆ ಆಸಿಡ್ ಎರಚಿದ ವೃದ್ಧೆ..!
ಮನೆಯ ಹತ್ತಿರ ಮೇಯಲು ಬಂದ ಹಸುಗಳ ಮೇಲೆ ವೃದ್ಧೆಯೊಬ್ಬರು ಆಸಿಡ್ ಎರಚಿ ವಿಕೃತಿ ಮೆರೆದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.
ಆಸಿಡ್ ಎರಚಿದ ವೃದ್ದೆ ಜೋಸೆಫ್ ಗ್ರೇಸ್ (76)...
ಉಳ್ಳಾಲ: ನಿಷೇದಿತ ಮಾದಕ ವಸ್ತು ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!
ಉಳ್ಳಾಲ: ಪೆರ್ಮನ್ನೂರು ಗ್ರಾಮದ ಸಂತೋಷನಗರ ಎಂಬಲ್ಲಿ ನಿಷೇದಿತ ಮಾದಕ ವಸ್ತು ಮೆಥಂಫೆಟಮೈನ್ ಮತ್ತು ಎಲ್.ಎಸ್.ಡಿ. ಸ್ಟಾಂಪ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಡ್ರಗ್ ಪೆಡ್ಲರ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಶಿತ್ ಯಾನೆ...
ಕಾಂತಾರ ಸಿನಿಮಾದಲ್ಲಿ ನಟಿಸಲು ಕಲಾವಿದರು ಬೇಕಾಗಿದ್ದಾರೆ
ರಿಷಭ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಲಿರುವ ಕಾಂತಾರ ಸಿನಿಮಾಕ್ಕೆ ಕಲಾವಿದರು ಬೇಕಾಗಿದ್ದಾರೆ. ಈಗಾಗಲೇ ಸೂಪರ್ ಹಿಟ್ ಆದ ಕಾಂತಾರ ಸಿನಿಮಾದ ಮೊದಲ ಅಧ್ಯಾಯದ ಮಹೂರ್ತ ಈಗಾಗಲೇ ನಡೆದಿದೆ. ಇದೀಗ ಕಲಾವಿದರ ಹುಡುಕಾಟದಲ್ಲಿ ಚಿತ್ರತಂಡ...
















