Tag: vittla
ಬಂಟ್ವಾಳ: ಡಾಮರು ಕಳ್ಳತನ ಪ್ರಕರಣ; ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ..!
ಬಂಟ್ವಾಳ: ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಅಕ್ರಮವಾಗಿ ಡಾಮರು ಕಳ್ಳತನದ ಜಾಲವನ್ನು ಪತ್ತೆ ಹಚ್ಚಿದ ಪೋಲೀಸರ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳ ಸಹಿತ ಬಂಧಿಸಿರುವ ಆರೋಪಿಗಳಿಗೆ ನ್ಯಾಯಾಂಗ ಬಂಧನ...
ಉಡುಪಿ: ಶ್ರಮಿಕ ತರುಣರ ತಂಡ ಬೈರಂಪಳ್ಳಿ ಪ್ರತಿ ವರ್ಷದಂತೆ 2023 ನೇ ಸಾಲಿನ ಗೋದಾನ...
ಉಡುಪಿ: ಶ್ರಮಿಕ ತರುಣರ ತಂಡ ಬೈರಂಪಳ್ಳಿ ಪ್ರತಿ ವರ್ಷದಂತೆ 2023ನೇ ಸಾಲಿನ ಗೋದಾನ ಕಾರ್ಯಕ್ರಮ
ಶಾಸ್ತ್ರ ಹೇಳುತ್ತದೆ,
ಯೂಯಂ ಗಾವೋ ಮೇದಯಥಾ ಕೃಶಃ ಚಿದಶ್ರೀರಮ್ ಚಿತ್ ಕೃಣುಥಾ ಸುಪ್ರತೀಕಂ |
ಭದ್ರಮ್ ಗೃಹಂ ಕೃಣುಥ ಭದ್ರವಾಚೋ ಬೃಹದ್ವೋ...
ಸುಬ್ರಹ್ಮಣ್ಯ: ಇಂದು ಲಕ್ಷ ದೀಪೋತ್ಸವ, ಕುಣಿತ ಭಜನೆ| ಬೀದಿಯಲ್ಲಿ ಉರುಳುಸೇವೆಗೆ ಚಾಲನೆ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಂದು ದೇವರ ಲಕ್ಷದೀಪೋತ್ಸವ ನಡೆಯಲಿದ್ದು, ರಥಬೀದಿಯಲ್ಲಿ ದೇವರ ರಥೋತ್ಸವ, ರಾತ್ರಿ ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲೋತ್ಸವ ನೆರವೇರಲಿದೆ.
ಸಂಜೆ ದೇವಳದಲ್ಲಿ ಅಂಕುರಪೂಜೆ ನಡೆದ ಬಳಿಕ ಆದಿ ಸುಬ್ರಹ್ಮಣ್ಯದಲ್ಲಿ ರಂಗಪೂಜೆ ಬಳಿಕ ದೇವರ...
ಕಾರ್ಕಳ: ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ; ಐವರಿಗೆ ಗಾಯ
ಕಾರ್ಕಳ : ಖಾಸಗಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್ಕೆ ಬಾರ್ಡರ್ನಲ್ಲಿ ನಡೆದಿದೆ.
ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ...
ಮಂಗಳೂರು: ನರ್ಸಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಮಂಗಳೂರು: ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಳಚ್ಚಿಲ್ನಲ್ಲಿರುವ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸಚಿನ್ ಸಜು (19) ಎಂದು ಗುರತಿಸಲಾಗಿದೆ.
ಕೇರಳದ ಆಳಪುಝ ನಿವಾಸಿಯಾದ...
ಮಂಗಳೂರು: ಟಾರ್ಗೆಟ್ ಇಲ್ಯಾಸ್ ಹತ್ಯೆ ಪ್ರಕರಣ- 5 ಆರೋಪಿಗಳು ನಿರ್ದೋಷಿ ನ್ಯಾಯಾಲಯ ತೀರ್ಪು
ಮಂಗಳೂರು: ಕುಖ್ಯಾತ ಟಾರ್ಗೆಟ್ ಗ್ಯಾಂಗ್ನ ನಾಯಕ ಟಾರ್ಗೆಟ್ ಇಲಿಯಾಸ್ ಜ.18 2018 ರಂದು ಮನೆಯಲ್ಲಿ ಹತ್ಯೆಯಾಗಿದ್ದರು. ಈ ಬಗ್ಗೆ ಪಾಂಡೇಶ್ವರ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ತೀರ್ಪು ಹೊರಬಿದ್ದಿದ್ದು 5 ಆರೋಪಿಗಳನ್ನು ನಿರ್ದೋಷಿಗಳು...
ಹೊಸ ಪಡಿತರ ಕಾರ್ಡು ಮತ್ತು ತಿದ್ದುಪಡಿಗೆ ಅವಕಾಶ ಕೊಡಿ
ವಿಧಾನಸಭೆಯಲ್ಲಿ ಸರಕಾರವನ್ನು ಆಗ್ರಹಿಸಿದ ಪುತ್ತೂರು ಶಾಸಕ ಅಶೋಕ್ ರೈ
ಪುತ್ತೂರು:ದ ಕ ಜಿಲ್ಲೆಯಲ್ಲಿ ೫೫೦೦ ಹೊಸ ಪಡಿತರ ಚೀಟಿಯ ಅರ್ಜಿ ಬಾಕಿ ಇದೆ, ಕಳೆದ ಮೂರು ತಿಂಗಳಿಂದ ತಿದ್ದುಪಡಿಗೆ ವಾರದಲ್ಲಿ ಎರಡು ದಿನ ಅವಕಾಶ...
ರಕ್ತಹೀನತೆ ಇರುವವರು ಈ ಎಲೆಯನ್ನು ಜಗಿದ್ರೆ ಸಾಕಂತೆ, ಪಾಲಕ್ಗಿಂತಲೂ ಅಧಿಕ ಕಬ್ಬಿಣಾಂಶವಿದೆ
ದೊಡ್ಡಪತ್ರೆ ಎಲೆಯ ಬಗ್ಗೆ ನಮ್ಮಲ್ಲಿ ಹೆಚ್ಚಿನವರಿಗೆ ತಿಳಿದಿದೆ. ಇದರ ಸಣ್ಣ ಪುಟ್ಟ ಪ್ರಯೋಜನಗಳನ್ನು ಹೊರತುಪಡಿಸಿ ಇನ್ಯಾರಿಗೆಲ್ಲಾ ಇದರ ಸೇವನೆ ಉತ್ತಮ ಎನ್ನುವುದನ್ನು ತಿಳಿಯೋಣ.
ಕಬ್ಬಿಣಾಂಶವಿರುವ ಆಹಾರಗಳು ಅಥವಾ ದೇಹದಲ್ಲಿನ ರಕ್ತಹೀನತೆಯನ್ನು ನಿವಾರಿಸುವ ಆಹಾರಗಳ ವಿಷ್ಯಕ್ಕೆ...
ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಸ್ಪರ್ಧಾತ್ಮಕ ಗಳ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2024ರ ಸಾಲಿನ ತರಬೇತಿಗಳಿಗೆ ಪ್ರವೇಶಾವತಿ...
ಕಳೆದ ಎರಡುವರೆ ವರ್ಷದಲ್ಲಿ 116ಕ್ಕೂ ಅಭ್ಯರ್ಥಿಗಳು ವಿವಿಧ ಸರಕಾರಿ ನೇಮಕಾತಿಗಳಲ್ಲಿ ಆಯ್ಕೆ ಆಗುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರಾಥಮಿಕ ಹಂತದಿಂದ IAS, KAS ವರೆಗಿನ ವಿವಿಧ ನೇಮಕಾತಿಗಳ ಪರೀಕ್ಷೆಗಳಿಗೆ ತರಬೇತಿಯನ್ನು 2024ರ ಸಾಲಿನಲ್ಲಿ...
















