Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆ: ಸಿ.ಎಂ ಇಬ್ರಾಹಿಂ ಹೇಳಿಕೆ

ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು. ಈ...

ಮನೆಗೆ ಬರಲು ಪತ್ನಿ ನಿರಾಕರಣೆ; ಮನನೊಂದ ಪತಿ ಆತ್ಮಹತ್ಯೆಗೆ ಶರಣು..!

ಎಷ್ಟೇ ಕರೆದರೂ ತನ್ನ ಮನೆಗೆ ಬರಲು ಪತ್ನಿ ನಿರಾಕರಿಸಿದ್ದಕ್ಕೆ ಪತಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಸಂತಕುಮಾರ್ ಎಂದು ಗುರುತಿಸಲಾಗಿದೆ. ಕಳೆದ 3 ವರ್ಷದ ಹಿಂದೆ...

ಬಸ್ ಹತ್ತುವ ವೇಳೆ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು..!

ಬಸ್ ಹತ್ತುವ ವೇಳೆ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯದ ಕೆಎಸ್‍ಆರ್‌ಟಿಸಿಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಬೆಂಗಳೂರು ಮೂಲದ ಪೂಜಾ ಎಂದು ಗುರುತಿಸಲಾಗಿದೆ. ಮಹಿಳೆ ವೇಗವಾಗಿ ಬಂದ ಬಸ್‌ನಿಂದಾಗಿ ಗಾಬರಿಗೊಂಡ...

ವಿಟ್ಲ: ವೈನ್ ಶಾಪ್ ಗೆ ಬಂದು ಮೊಬೈಲ್ ಎಗರಿಸಿದ ಕಳ್ಳ; ಸಿಸಿಟಿವಿಯಲ್ಲಿ ದೃಶ್ಯ ಸೇರೆ..!

ವಿಟ್ಲ: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ವೈನ್ ಶಾಪ್ ನಲ್ಲಿದ್ದ ಮೊಬೈಲ್ ನ್ನು ಎಗರಿಸಿದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ವಿಟ್ಲದ ಬಸ್...

ವಿಟ್ಲ ಜೆಸಿಐ ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ವಿಟ್ಲ ಜೆಸಿಐ ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ವಿಟ್ಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಜೇಸಿ ಪೆವಿಲಿಯನಲ್ಲಿ ನಡೆಯಿತು. ನೂತನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಮುರಳಿಪ್ರಸಾದ್, ಕೋಶಾಧಿಕಾರಿ...

ಬೆಟ್ಟಂಪಾಡಿ: ನುಳಿಯಾಲು ಕುಟುಂಬದ ಹಿರಿಯರಾದ ಸೀತಾರಾಮ ರೈ ತೋಟದಮೂಲೆ ನಿಧನ

ಬೆಟ್ಟಂಪಾಡಿ: ನಿಡ್ಪಳ್ಳಿ ಗ್ರಾಮದ ಪ್ರತಿಷ್ಟಿತ ನುಳಿಯಾಲು ತರವಾಡು ಕುಟುಂಬದ ಹಿರಿಯರಲ್ಲಿ ಓರ್ವರಾದ ನುಳಿಯಾಲು ಸೀತಾರಾಮ ರೈ 'ಸಂಗಮ್' ತೋಟದ ಮೂಲೆ (80) ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಮಿತ್ತಡ್ಕ ಸರಕಾರಿ ಹಿರಿಯ...

ಬೆಳಗಾವಿ ಅಧಿವೇಶನ ಸಮಯದಲ್ಲೇ ಬೆಳಗಾವಿಯಲ್ಲಿ ಅಮಾನುಷ ಕೃತ್ಯ;

ವೃದ್ಧೆಯನ್ನು ವಿವಸ್ತ್ರ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ; 7 ಆರೋಪಿಗಳು ಅರೆಸ್ಟ್..! ಬೆಳಗಾವಿ ಅಧಿವೇಶನ ಸಮಯದಲ್ಲೇ ಬೆಳಗಾವಿಯಲ್ಲಿ ಅಮಾನುಷ ಕೃತ್ಯವೊಂದು ನಡೆದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ವೃದ್ದೆಯ ಮನೆಯನ್ನು ಧ್ವಂಸ ಮಾಡಿ, ವೃದ್ದೆಯನ್ನು...

ಆರ್ಟಿಕಲ್ 370 ರದ್ದತಿ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌..! ಮಹತ್ವದ ತೀರ್ಪು ಪ್ರಕಟ..!

ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟವಾಗಿದೆ. ಆರ್ಟಿಕಲ್ 370 ರದ್ದತಿ ನಿರ್ಧಾರವನ್ನು ಎತ್ತಿ ಹಿಡಿದಿರುವ ಪಂಚ ನ್ಯಾಯಾಧೀಶರ ನ್ಯಾಯಪೀಠ, ಜಮ್ಮು...

ಮಾಣಿ: ಬಾಲವಿಕಾಸದ ನೂತನ ಕ್ರೀಡಾಂಗಣದಲ್ಲಿ ಶಿಕ್ಷಕ-ರಕ್ಷಕ ಕ್ರೀಡಾಕೂಟ

ಮಾಣಿ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥೆಯ ಶಿಕ್ಷಕ- ರಕ್ಷಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ಕ್ರೀಡಾಕೂಟವನ್ನು ದೀಪ...

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ; ಇಂದು ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಯುಕ್ತ ಸೋಮವಾರ ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ತುಮಕೂರು ಶ್ರೀ ಕ್ಷೇತ್ರ ಸಿದ್ದಗಂಗಾ ಪೀಠಾಧಿಪತಿ ಶ್ರೀಸಿದ್ದಲಿಂಗಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನ ನಡೆಯಲಿದೆ. ಬೆಂಗಳೂರಿನ ಅಕಾಡೆಮಿ...
error: Content is protected !!