Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ನೀರಿನ ಗುಂಡಿಗೆ ಬಿದ್ದ ಕಾರು; ನಾಲ್ವರು ಮೃತ್ಯು

ರಸ್ತೆ ಬದಿಯಲ್ಲಿದ್ದ ನೀರಿನ ಗುಂಡಿಗೆ ಬಿದ್ದು ಬೆಂಗಳೂರು ನೋಂದಣಿ ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಬೈಪಾಸ್ ಕೆಳಗಿನ ತೋಟದ ಬಳಿಯ ಅಂಜನೇಯ ಸ್ವಾಮಿ ದೇವಾಲಯದ ಮುಂದೆ ಈ...

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿ ಕುಸಿದು ಬಿದ್ದು ಮೃತ್ಯು..!

ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು, ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು ಬಿದ್ದಿದ್ದಾರೆ. ಪದ್ಮಶ್ರೀ...

ಉಳ್ಳಾಲ: ಸಮುದ್ರಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ..!

ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿದ್ದು ಇವರ ಮೃತದೇಹ ಪತ್ತೆಯಾಗಿದೆ. ಸೊಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಯಶ್ವಿತ್, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ...

ಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯತ್‌ನಲ್ಲಿ ಕೇಂದ್ರ ಸರ್ಕಾರದ ಪಿಎಂ ವಿಶ್ವಕಮ೯ ಯೋಜನೆಯ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಕೇಂದ್ರ ಸರ್ಕಾರದ ಪಿಎಂ ವಿಶ್ವಕಮ೯ ಯೋಜನೆಯ ಮಾಹಿತಿಯು ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷ ಬಿ.ಕೆ ಅಣ್ಣುಪೂಜಾರಿಯವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಎಸ್.ಸಿ ಪ್ರತಿನಿಧಿ ಪುಷ್ಪ ರಾಜ್...

ವಿಟ್ಲ: ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ, ಅಪಾರ ನಷ್ಟ..!

ವಿಟ್ಲ: ಭಾರೀ ಗುಡುಗು ಮಳೆಗೆ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾದ ಘಟನೆ ಅಳಿಕೆ ಗ್ರಾಮದ ಬೈರಿಕಟ್ಟೆ ಸಮೀಪ ನಡೆದಿದೆ. ಬೈರಿಕಟ್ಟೆ ಸಮೀಪ ಕುಡಿಯರಮೂಲೆ ಐತಪ್ಪ ನಾಯ್ಕ್ ಎಂಬವರ ಮನೆಗೆ ಸಿಡಿಲು...

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ..!

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ ನಡೆದಿದೆ. ಕಳ್ಳರು ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಹಣ ಕಳವು ನಡೆಸಿದ್ದಾರೆ. ಶನಿವಾರ ರಾತ್ರಿ ವೇಳೆ ಭಾರಿ ಮಳೆ ಇದ್ದು...

ಪುಣಚ: ಸಿಡಿಲು ಬಡಿದು ಮನೆಯ ಉಪಕರಣ ಹಾಗೂ ಪಂಪು ಶೆಡ್‌ಗೆ ಹಾನಿ, ಅಪಾರ ನಷ್ಟ

ಪುಣಚ: ಮಿಂಚು ಹಾಗೂ ಸಿಡಿಲಿಗೆ ಮನೆಯ ವಿದ್ಯುತ್ ಉಪಕರಣಗಳು ಹಾಗೂ ಕೃಷಿ ಪಂಪ್ ಶೆಡ್‌'ಗೆ ಸಿಡಿಲು ಬಡಿದು ಅಪಾರ ನಷ್ಟ ಉಂಟಾದ ಘಟನೆ ಪುಣಚ ಕೆಲ್ಲಾಳಿ ದೇವಪ್ಪ ನಾಯ್ಕರ ಮನೆಯಲ್ಲಿ ನಡೆದಿದೆ. ಡಿ.9ರಂದು ರಾತ್ರಿ...

ಡಿ. 12ರಿಂದ ಗ್ರಾಮೀಣ ಅಂಚೆ ಸೇವಕರ ಮುಷ್ಕರ- ಗ್ರಾಮೀಣ ಭಾಗದಲ್ಲಿ ಅಂಚೆ ಸೇವೆಗಳು ವ್ಯತ್ಯಯವಾಗುವ...

ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ (ಎಐಜಿಡಿಎಸ್‍ಯು) ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟ (ಎನ್‍ಯುಜಿಡಿಎಸ್) ಸಹಯೋಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 12ರಿಂದ ಮುಷ್ಕರ ಕೈಗೊಳ್ಳಲಾಗುತ್ತಿದೆ. ಮುಷ್ಕರ...

ಬೆಳಗ್ಗೆದ್ದ ಕೂಡಲೇ ಖಾಲಿ ಹೊಟ್ಟೆಗೆ, ವಾಕಿಂಗ್ ಮಾಡುವುದರಿಂದ ಸಿಗುವ ಪ್ರಯೋಜನಗಳು

ಆರೋಗ್ಯವು ಚೆನ್ನಾಗಿ ಇರಬೇಕು ಎಂದರೆ, ದೈಹಿಕ ಚಟುವಟಿಕೆಗಳಾದ, ನಿಯಮಿತವಾಗಿ ವ್ಯಾಯಾಮ, ವಾಕಿಂಗ್, ಜಾಗಿಂಗ್, ಯೋಗಾಭ್ಯಾಸ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿ, ಇವೆಲ್ಲಾವನ್ನು ಅಚ್ಚು ಕಟ್ಟಾಗಿ ಅನುಸರಿಸಬೇಕು. ಆದರೆ ಈ ಒತ್ತಡದ ಜೀವನಶೈಲಿಯಿಂದಾಗಿ,...

ಪುತ್ತೂರು: ಕುದ್ಕಾಡಿ ಗುರುಪ್ರಸಾದ್‌ ರೈ ನಿಧನ : ದಕ್ಷಿಣ ಕನ್ನಡ ಜಿಲ್ಲೆಯನ್ನೇ ಸಂಚಲನ...

ಪುತ್ತೂರು: ಬಡಗನ್ನೂರು ಗ್ರಾಮದ ಕುದ್ಕಾಡಿ ಗುರುಪ್ರಸಾದ್ ರೈ ಇವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಇವರು ಬಡಗನ್ನೂರು ಗ್ರಾಮ ಪಂಚಾಯತ್‌ ಮಾಜಿ ಸದಸ್ಯರಾಗಿರುತ್ತಾರೆ. ಶಾಸಕ ಅಶೋಕ್‌ ರೈ ಯವರ ಆಪ್ತರು ಆಗಿದ್ದ ಇವರು ಪರೋಪಕಾರಿ,...
error: Content is protected !!