Tag: vittla
ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಲಾರಿ –...
ಮುಲ್ಕಿ: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ಸವಾರನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ...
ರೆಸಾರ್ಟ್ ನಲ್ಲಿ ಮಗು ಸೇರಿ ಮೂವರ ಮೃತದೇಹ ಪತ್ತೆ
ರೆಸಾರ್ಟ್ ವೊಂದರಲ್ಲಿ ಮಗು ಸೇರಿ ಮೂವರ ಮೃತದೇಹ ಪತ್ತೆಯಾದ ಘಟನೆ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದ ರೆಸಾರ್ಟ್ ವೊಂದರಲ್ಲಿ ನಡೆದಿದೆ.
ರೆಸಾರ್ಟ್ ನ ಕೋಣೆಯಲ್ಲಿ ಪತಿ, ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಮಗುವಿನ...
ಬಂಟ್ವಾಳ : ಡಾಮಾರು ಕಳ್ಳತನ ಮಾಡುತ್ತಿದ್ದ ವೇಳೆ ಪೊಲೀಸ್ ದಾಳಿ
ಬಂಟ್ವಾಳ : ಡಿಸೆಂಬರ್ 8 ರಂದು ರಾತ್ರಿ ಸಮಯ ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಡಾಮಾರು ಲೋಡ್ ಮಾಡಿಕೊಂಡು ಬಂದ ಟ್ಯಾಂಕರ್ಗಳಿಂದ, ಅಕ್ರಮವಾಗಿ ಬೇರೆ ಟ್ಯಾಂಕರ್ಗಳಿಗೆ ಡಾಮಾರ್ನ್ನು ವರ್ಗಾಯಿಸುತ್ತಿದ್ದಾಗ ಪೊಲೀಸರು ದಾಳಿ ಮಾಡಿದ ಘಟನೆ ಬಂಟ್ವಾಳ...
ಮಂಗಳೂರು: ಸೋಮೇಶ್ವರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು
ಮಂಗಳೂರು :ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿರುವ ಘಟನೆ ಇಂದು ಮಧ್ಯಾಹ್ನ ವೇಳೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ.
ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯೆಶ್ವಿತ್ (18),...
ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಸಾವು..!
ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಮೃತ ಪಟ್ಟ ಘಟನೆಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕ ದಲ್ಲಿ ನಡೆದಿದೆ.
ಮೃತಪಟ್ಟ ಯುವಕ ಪಾಡಿ ಉತ್ತರತ್ತೋಡಿಯ ಮುಹಮ್ಮದ್ ನೌಫಲ್ (23) ಎಂದು ಗುರುತಿಸಲಾಗಿದೆ.
ಲಾರಿಯನ್ನು ಸ್ಟಾರ್ಟ್ನಲ್ಲಿರಿಸಿ ಗೇಟ್ ತೆರೆಯಲು ಹೋದ...
ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ ಪ್ರಕರಣ; 3 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ..!
ಮೂಡುಗೆರೆ: ಪ್ರವಾಸಕ್ಕೆಂದು ಬಂದು ಕಣ್ಮರೆಯಾಗಿದ್ದ ಯುವಕನ ಶವ 3 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಸಮೀಪ ಇರುವ ರಾಣಿಜರಿ ವ್ಯೂ ಪಾಯಿಂಟ್ ಬಳಿ ನಡೆದಿದೆ.
ಬೆಂಗಳೂರು...
ಪುತ್ತೂರು: ಆಟೋರಿಕ್ಷಾಗೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ..!
ಪುತ್ತೂರು: ಕಾರು ಚಾಲಕ ತನ್ನ ನಿರ್ಲಕ್ಷ್ಯತನದಿಂದ ರಸ್ತೆಯಲ್ಲಿ ಒಮ್ಮೇಲೆ ಯು ಟರ್ನ್ ಮಾಡಿದ ಪರಿಣಾಮ ಆಟೋರಿಕ್ಷಾಗೆ ಕಾರು ಅಪಘಾತವಾದ ಘಟನೆ ಪುತ್ತೂರು ಕಸಬಾ ಗ್ರಾಮದ ಸೂರ್ಯ ಪ್ರಭಾ ಜೀನ್ಸ್ ಅಂಗಡಿ ಬಳಿ ನಡೆದಿದೆ.
ಗಾಯಗೊಂಡ...
ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ…!
ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಕಾರೆಕುರ ಗ್ರಾಮದಲ್ಲಿ ನಡೆದಿದೆ. ಯೋಗೇಶ್(34) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ತಡರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಹಳೆ ವೈಷಮ್ಯ ಹಿನ್ನಲೆ ವ್ಯಕ್ತಿಯನ್ನು...
ಲಾರಿಗೆ ಡಿಕ್ಕಿ ಹೊಡೆದ ಕ್ಯಾಂಟರ್ ; ಇಬ್ಬರು ಮೃತ್ಯು..!
ಲಾರಿ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನ ಊರುಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತರು ಹಾಸನ ಹಾಗೂ ಚಿತ್ರದುರ್ಗದವರು ಎನ್ನಲಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ.
ಲಾರಿಗೆ...
ಮಣಿಪುರ ಹಿಂಸಾಚಾರದ ವೇಳೆ ಕರ್ತವ್ಯ ನಿರ್ವಹಿಸಿದ್ದ ಯೋಧ ಅನಾರೋಗ್ಯದಿಂದ ನಿಧನ..!
ಕಳೆದ 31 ವರ್ಷಗಳಿಂದ ಸಿಆರ್ಪಿಎಫ್ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಸಾವನ್ನಪಿರುವ ಘಟನೆ ಮಣಿಪುರದಲ್ಲಿ ನಡೆದಿದೆ.
ಜಿಲ್ಲೆಯ ಕೆ.ಆರ್.ಪುರಂನ ಪದ್ಮರಾಜು (52) ಮೃತ ಯೋಧ ಎಂದು ಗುರುತಿಸಲಾಗಿದೆ.
ಮೃತ ಯೋಧ ಪದ್ಮರಾಜು ಕಳೆದ 31 ವರ್ಷಗಳಿಂದ...
















